nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಷ್ಣುವರ್ಧನ್ ಅವರಿಗೆ ಸಾಹಸಸಿಂಹ ಬಿರುದು ನೀಡಿದ್ದ  ಖ್ಯಾತ ನಿರ್ದೇಶಕ ಜೋಸೈಮನ್ ನಿಧನ

    February 14, 2026

    ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

    February 14, 2026

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026
    Facebook Twitter Instagram
    ಟ್ರೆಂಡಿಂಗ್
    • ವಿಷ್ಣುವರ್ಧನ್ ಅವರಿಗೆ ಸಾಹಸಸಿಂಹ ಬಿರುದು ನೀಡಿದ್ದ  ಖ್ಯಾತ ನಿರ್ದೇಶಕ ಜೋಸೈಮನ್ ನಿಧನ
    • ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ
    • ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ
    • ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು
    • ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ನ ಇಬ್ಬರು ಪ್ರಭಾವಿಗಳು ಬಿಜೆಪಿಗೆ ಬರಲು ನಾಟಕವಾಡುತ್ತಿದ್ದಾರೆ: ಯತ್ನಾಳ್ ಕಿಡಿ
    ಜಿಲ್ಲಾ ಸುದ್ದಿ May 26, 2022

    ಕಾಂಗ್ರೆಸ್ ನ ಇಬ್ಬರು ಪ್ರಭಾವಿಗಳು ಬಿಜೆಪಿಗೆ ಬರಲು ನಾಟಕವಾಡುತ್ತಿದ್ದಾರೆ: ಯತ್ನಾಳ್ ಕಿಡಿ

    By adminMay 26, 2022No Comments1 Min Read
    yathnal

    ವಿಜಯಪುರ: ಬಿಜೆಪಿಗೆ ಕಾಂಗ್ರೆಸ್ ನ ಇಬ್ಬರು ಪ್ರಭಾವಿ ನಾಯಕರು ಬರುವುದಕ್ಕೆ ನಾಟಕ ಮಾಡುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಗುರುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದಾರೆ.

    ಬಿಜೆಪಿಗೆ ಬರಲು ಬಹಳ ಮಂದಿ ಕಾಯುತ್ತಿದ್ದಾರೆ. ವಿಜಯಪುರ ಜಿಲ್ಲೆಯ ಇಬ್ಬರು ಬಿಜೆಪಿಗೆ ಬರಲು ನಾಟಕ ಮಾಡುತ್ತಿದ್ದಾರೆ. ಕಾಂಗ್ರೆಸ್‌ ನಲ್ಲಿ ಲೂಟಿ ಮಾಡಿ ಬಿಜೆಪಿಗೆ ಬರುತ್ತಿದ್ದಾರೆ. ಇಂತಹ ಕಳ್ಳರು ಬಿಜೆಪಿಗೆ ಬರಬೇಕು ಅಂತಾ ಕಾಯುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರು ಹಮಾಲಿ ಮಾಡೋದಕ್ಕೆ ಇದ್ದಾರಾ ಎಂದವರು ಪ್ರಶ್ನಿಸಿದರು.


    Provided by
    Provided by

    ಮೇಲಿನವರು ಇಂಥವರನ್ನೆಲ್ಲ ತೆಗೆದುಕೊಳ್ಳಬಾರದು. ಮೇಲಿನವರು ತೆಗೆದುಕೊಂಡರೆ ಕಾರ್ಯಕರ್ತರು ಮಾಡುತ್ತೇವಾ? ಕಳ್ಳರಿಗೆ ತೆಗೆದುಕೊಂಡರೆ ಸಿದ್ದಾಂತ ಎಲ್ಲಿ ಉಳಿಯುತ್ತದೆ ಎಂದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

    February 11, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ವಿಷ್ಣುವರ್ಧನ್ ಅವರಿಗೆ ಸಾಹಸಸಿಂಹ ಬಿರುದು ನೀಡಿದ್ದ  ಖ್ಯಾತ ನಿರ್ದೇಶಕ ಜೋಸೈಮನ್ ನಿಧನ

    February 14, 2026

    ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಜೋಸೈಮನ್  ನಿಧನರಾಗಿದ್ದಾರೆ. ಹೃದಯಾಘಾತದಿಂದ  ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ  ಜೋಸೈಮನ್ ಕೊನೆಯುಸಿರೆಳೆದಿದ್ದಾರೆ. ಫಿಲ್ಮ್ ಚೇಂಬರ್‌ನಲ್ಲಿ ಇದ್ದಾಗಲೇ…

    ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

    February 14, 2026

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.