nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Facebook Twitter Instagram
    ಟ್ರೆಂಡಿಂಗ್
    • ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!
    •  CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?
    • ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ
    • ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ
    • ತುಮಕೂರು ದಸರಾ: ಇಂದು ಏನೇನು ಕಾರ್ಯಕ್ರಮ?
    • ಶ್ರೀ ಕಂಬಾಳು ಸಂಸ್ಥಾನ ಮಠದಲ್ಲಿ ವಿಜಯದಶಮಿ ಮಹೋತ್ಸವ: ಅ.11ರಿಂದ ಧಾರ್ಮಿಕ ಕೈಂಕರ್ಯಗಳು ಆರಂಭ
    • ಗಿಡಗಳಲ್ಲೂ ಗಂಡು, ಹೆಣ್ಣು ಇವೆಯೇ? ಯಾವ ಮರ ಹಣ್ಣು ಬಿಡುತ್ತದೆ, ಹೇಗೆ ಗುರುತಿಸಬೇಕು?
    • ನವರಾತ್ರಿ ಸಂಭ್ರಮ ಆರಂಭ: ದಿನಕ್ಕೊಂದು ಬಣ್ಣಕ್ಕಿರುವ ವಿಶೇಷ ಅರ್ಥವೇನು ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ: ರಾಷ್ಟ್ರ ಧ್ವಜಕ್ಕೆ ಅಪಮಾನ ಖಂಡಿಸಿ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ
    ತುರುವೇಕೆರೆ February 22, 2022

    ತುರುವೇಕೆರೆ: ರಾಷ್ಟ್ರ ಧ್ವಜಕ್ಕೆ ಅಪಮಾನ ಖಂಡಿಸಿ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ

    By adminFebruary 22, 2022No Comments1 Min Read
    turuvekere congress

    ತುಮಕೂರು:  ತುರುವೇಕೆರೆ ಪಟ್ಟಣದಲ್ಲಿ, ಕಾಂಗ್ರೆಸ್ ಮುಖಂಡ ಚೌದ್ರಿ ಟಿ, ರಂಗಪ್ಪ ನವರ ನೇತೃತ್ವದಲ್ಲಿ, ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ  ರಾಷ್ಟ್ರ ಧ್ವಜಕ್ಕೆ ಮಾಡಿದ ಅಪಮಾನ ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಿತು.

    ಪಟ್ಟಣದ ಪ್ರವಾಸಿ ಮಂದಿರದಿಂದ ತಾಲ್ಲೂಕು ಕಚೇರಿಯವರೆಗೆ , ನೂರಾರು ಸಂಖ್ಯೆಯ ಪಕ್ಷದ ಬೆಂಬಲಿಗರೊಂದಿಗೆ ಮೆರವಣಿಗೆ ನಡೆಸಿ,  ತಾಲ್ಲೂಕು ತಹಸೀಲ್ದಾರ್ ರವರ ಮೂಲಕ ಮನವಿಯನ್ನು ಸಲ್ಲಿಸಲಾಯಿತು.

    ಮೆರವಣಿಗೆಯಲ್ಲಿ ಈಶ್ವರಪ್ಪ ವಿರುದ್ಧ ಘೋಷಣೆ ಕೂಗುತ್ತಾ,  ಬಿತ್ತಿ ಪತ್ರಗಳನ್ನು ಹಿಡಿದು ಈಶ್ವರಪ್ಪನವರನ್ನು ಸಚಿವ ಸ್ಥಾನದಿಂದ, ವಜಾಗೊಳಿಸುವಂತೆ ಒತ್ತಾಯಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಎ. ಐ.ಸಿ.ಸಿ. ಸದಸ್ಯ ಸುಬ್ರಹ್ಮಣ್ಯ ಶ್ರೀಕಂಠೇಗೌಡ,  ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಡಿ.ಕೆ. ಅವರ ತಂದೆಯವರ ಬಗ್ಗೆಯೂ ಅಸಂವಿಧಾನಿಕ ಪದವನ್ನು ಬಳಕೆ ಮಾಡಿ ಮಾತನಾಡಿದ್ದಾರೆ. ದೇಶದ್ರೋಹದ ಮಾತುಗಳನ್ನಾಡಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ.

    ಇವರನ್ನು ಈ ಕೂಡಲೇ  ರಾಜ್ಯಸರ್ಕಾರವು ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ಶಾಸಕ ಸ್ಥಾನವನ್ನು ವಜಾಗೊಳಿಸ ಬೇಕು ಎಂದು ಒತ್ತಾಯಿಸಿದರು.

    ಬಿ.ಎಸ್.ವಸಂತಕುಮಾರ್, ಟಿ.ಎನ್. ಶಿವರಾಜ್, ಸಮಾಜ ಸೇವಕ ಹಾಗೂ ಕಾಂಗ್ರೆಸ್ ಮುಖಂಡ ನಾರಾಯಣ ಗೌಡ, ಮಹೇಂದ್ರ, ಸ್ವರ್ಣಕುಮಾರ್, ಕೃಷ್ಣರಾಜ ಅರಸ್, ಡಿ.ಪಿ.ವೇಣುಗೋಪಾಲ್, ಯುವ ಮುಖಂಡ ನವೀನ್, ಕೀರ್ತಿ ಮತ್ತಿತರ ಬೆಂಬಲಿಗರು ಹಾಜರಿದ್ದರು.

    ವರದಿ: ಸುರೇಶ್ ಬಾಬು. ಎಂ., ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ತುರುವೇಕೆರೆ: ಸಮುದಾಯ ಸಂಘಟಕ ಹುದ್ದೆಗೆ ಅರ್ಜಿ ಆಹ್ವಾನ

    September 21, 2026

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026

    ತುರುವೇಕೆರೆ: 25 ಕೋಟಿ ರೂ. ಕಾಮಗಾರಿಗಳ ತನಿಖೆಗೆ ಆಗ್ರಹ: ಕಾಂಗ್ರೆಸ್ ಮುಖಂಡರಿಂದ ಉಪವಾಸ ಸತ್ಯಾಗ್ರಹ

    September 8, 2026

    Leave A Reply Cancel Reply

    Our Picks

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

    ಭಾರತೀಯ ಚಿತ್ರರಂಗದ ಹಿರಿಯ ನಟ ನಾನಾ ಪಾಟೇಕರ್ (75) ಅವರ ನಿಧನಕ್ಕೆ ತೀವ್ರ ಹೃದಯಾಘಾತವೇ ಕಾರಣ ಎಂದು ಮರಣೋತ್ತರ ಪರೀಕ್ಷೆಯ…

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.