ಹಿರಿಯೂರು: ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಂದ ಹೊಸ ವರ್ಷದ ಪ್ರಯುಕ್ತವಾಗಿ ಗ್ರಾಮಸ್ಥರಿಗೆ ಕ್ಯಾಲೆಂಡರ್ ಗಳನ್ನು ಹಂಚಲಾಗಿತ್ತು .
ಹಿರಿಯೂರು ತಾಲ್ಲೂಕಿನ ಕಸಬಾ ಹೋಬಳಿಯ ಮಸ್ಕಲ್ ಗ್ರಾಮದಲ್ಲಿನ ಮಸ್ಕಲ್ ಮಟ್ಟಿ ಹಾಗೂ ಮಸ್ಕಲ್ ಗ್ರಾಮದ ಲಂಬಾಣಿ ತಂಡದಲ್ಲಿ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರು ಹಾಗೂ ಸಚಿವರಾಗಿದ್ದಂತಹ ಡಿ ಸುಧಾಕರ್ ರವರ ನೀಡಿರುವ 2022 ರ ಹೊಸ ಕ್ಯಾಲೆಂಡರ್ ನ್ನು ಕಾರ್ಯಕರ್ತರು ಹಂಚಿದರು.
ಈ ಸಂದರ್ಭದಲ್ಲಿ ಮಸ್ಕಲ್ ಗ್ರಾಮ ಪಂಚಾಯತಿ ಅಧ್ಯಕ್ಷರಾದಂತಹ ಶ್ರೀನಿವಾಸ್ ಅವರು ಮತ್ತು ಉಪಾಧ್ಯಕ್ಷರಾದ ಅಶೋಕ್ ಅವರು ಹಾಗೂ ಇತರರು ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್. ಹಿರಿಯೂರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy