ತುಮಕೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸದೃಢಗೊಂಡಿದೆ ಎಂದು ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ಹೇಳಿದರು.
ಉಪಚುನಾವಣೆಯಲ್ಲಿ 3 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವಿನ ಹಿನ್ನಲೆಯಲ್ಲಿ ಹುಳಿಯಾರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ನಡೆದ ಮೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಅದ್ಭುತ ಪೂರ್ವ ಗೆಲುವು ಸಾಧಿಸುವದರ ಮೂಲಕ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದ್ದು, ಇದು ಕಾಂಗ್ರೆಸ್ ಪಕ್ಷದ ಯೋಜನೆ ಹಾಗೂ ಸಿದ್ದರಾಮಯ್ಯನವರ ಆಡಳಿತದ ಬಗ್ಗೆ ಜನ ನೀಡಿರುವ ತೀರ್ಪಾಗಿದೆ ಎಂದು ಅವರು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296