nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸದನದ ಕಲಾಪ ವ್ಯರ್ಥ ಮಾಡುತ್ತಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ
    ತುಮಕೂರು February 25, 2022

    ಸದನದ ಕಲಾಪ ವ್ಯರ್ಥ ಮಾಡುತ್ತಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ

    By adminFebruary 25, 2022No Comments1 Min Read
    bjp

    ತುಮಕೂರು: ಸದನದ ಕಲಾಪ ವ್ಯರ್ಥ ಮಾಡಿದ ಕಾಂಗ್ರೆಸ್ ಹಾಗೂ ಹರ್ಷ ಹತ್ಯೆ ಖಂಡಿಸಿ ತುಮಕೂರು ನಗರದ ಟೌನ್ ಹಾಲ್ ಸರ್ಕಲ್ ನಲ್ಲಿ ಬಿಜೆಪಿ ಶಾಸಕ ಜ್ಯೋತಿ ಗಣೇಶ್ ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಶಾಸಕ ಜ್ಯೋತಿ ಗಣೇಶ್,  ಕಾಂಗ್ರೆಸ್  ನವರು ಕೇವಲ ತಮ್ಮ ಒಂದು ಹುಳುಕನ್ನು ಮರೆಮಾಚಲು ಅಮೂಲ್ಯವಾದ ಕಾರ್ಯಕಲಾಪಗಳ ಸಮಯವನ್ನು ನುಂಗಿಹಾಕಿ ಮಂಗಳವಾರ ಮತ್ತು ಬುಧವಾರದಿಂದ ಗಲಾಟೆಯನ್ನು ಮಾಡಿ ಕಲಾಪವನ್ನು ಹಾಳುಮಾಡುತ್ತಿದ್ದಾರೆ. ದೇಶದ ರಾಜ್ಯದ ಮತ್ತು ಜನರ ಕಷ್ಟಗಳನ್ನು ಚರ್ಚೆ ಮಾಡುವುದಕ್ಕೆ ಅವಕಾಶ ಕೊಡದೆ ಅಂಬೇಡ್ಕರ್ ಕೊಟ್ಟ ಸಂವಿಧಾನವನ್ನು ವಿರೋಧವಾಗಿ ಕಾಂಗ್ರೆಸ್ ವರ್ತಿಸುತ್ತಿದೆ. ಹಿಜಾಬಿನ  ವಿಚಾರವನ್ನು ಮರೆಮಾಚಲು ಕೋರ್ಟಿನ ಮಧ್ಯಾಂತರ ಆದೇಶ ಇದ್ದರೂ ಕೂಡ ಎಲ್ಲೋ ಒಂದು ಕಡೆ ರಿವರ್ಸ್ ಆಗುತ್ತದೆ ಎಂದು ಹೇಳಿ ಈ ರೀತಿ ವರ್ತನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.


    Provided by
    Provided by

     ಈಶ್ವರಪ್ಪನವರ ಹೇಳಿಕೆ ಇಟ್ಟುಕೊಂಡು ಐದಾರು ದಿವಸಗಳಿಂದ ಸದನವನ್ನು ಹಾಳುಮಾಡುತ್ತಿದ್ದಾರೆ. ರಾಷ್ಟ್ರಧ್ವಜದ ಬಗ್ಗೆ ಬಿಜೆಪಿಗೆ ಯಾರು ಕೂಡ ಪಾಠ ಕಲಿಸಿ ಕೊಡಬೇಕಾಗಿಲ್ಲ. ಹಿಜಾಬ್ ವಿಚಾರದಲ್ಲಿ ಇವರು ಮಾಡಿದಂತಹ ತರ್ಲೆಯಿಂದ ರಾಜ್ಯಾದ್ಯಂತ ಹೊತ್ತಿ ಉರಿಯುತ್ತಿದೆ. ಈ ಒಂದು ಉರಿಯಿಂದ ನಮ್ಮ ಒಬ್ಬ ಕಾರ್ಯಕರ್ತ ಹರ್ಷನ ಕಗ್ಗೊಲೆಯಾಗಿದೆ. ಇದಕ್ಕೆ ನೇರ ಕಾರಣ ಕಾಂಗ್ರೆಸ್ ಎಂದು ಹೇಳಿದರೆ ತಪ್ಪಾಗಲಾರದು ಎಂದು ಅವರು ಹೇಳಿದರು.

    ವರದಿ:  ಎ.ಎನ್. ಪೀರ್,  ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.