nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜ.28ರಂದು ಶಾಸಕಾಂಗ ಪಕ್ಷದ ಸಭೆ ಕರೆದ ಕಾಂಗ್ರೆಸ್

    January 22, 2026

    ರಾಜ್ಯಪಾಲರಿಗೆ ಅಗೌರವ: ಕರ್ನಾಟಕ ಶಾಸಕಾಂಗ ಇತಿಹಾಸದ ‘ಕರಾಳ ದಿನ’ ಎಂದ ಆರ್.ಅಶೋಕ್

    January 22, 2026

    ಬಿಗ್ ಬಾಸ್ ವಿಜೇತ ‘ಗಿಲ್ಲಿ ನಟ’ನಿಗೆ ಸಿಎಂ ಸಿದ್ದರಾಮಯ್ಯರಿಂದ ಸನ್ಮಾನ

    January 22, 2026
    Facebook Twitter Instagram
    ಟ್ರೆಂಡಿಂಗ್
    • ಜ.28ರಂದು ಶಾಸಕಾಂಗ ಪಕ್ಷದ ಸಭೆ ಕರೆದ ಕಾಂಗ್ರೆಸ್
    • ರಾಜ್ಯಪಾಲರಿಗೆ ಅಗೌರವ: ಕರ್ನಾಟಕ ಶಾಸಕಾಂಗ ಇತಿಹಾಸದ ‘ಕರಾಳ ದಿನ’ ಎಂದ ಆರ್.ಅಶೋಕ್
    • ಬಿಗ್ ಬಾಸ್ ವಿಜೇತ ‘ಗಿಲ್ಲಿ ನಟ’ನಿಗೆ ಸಿಎಂ ಸಿದ್ದರಾಮಯ್ಯರಿಂದ ಸನ್ಮಾನ
    • ರಾಜ್ಯಪಾಲರ ಭಾಷಣ ಅರ್ಧಕ್ಕೇ ಮೊಟಕು: ವಿಧಾನಸೌಧದಲ್ಲಿ ಹೈಡ್ರಾಮಾ
    • ಗುಬ್ಬಿ:  ಹೈಟೆನ್ಷನ್ ವಿದ್ಯುತ್ ತಂತಿ:  ನ್ಯಾಯಯುತ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆಗೆ ರೈತರಿಂದ ಸಿದ್ಧತೆ!
    • ಜ.24: ಶಿರಾದಲ್ಲಿ ಹಿಂದೂ ಸಮಾಜೋತ್ಸವ
    • ಪಾವಗಡ: ವಾಲ್ಮೀಕಿ ಜಾಗೃತಿ ವೇದಿಕೆ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ
    • ಕಾಟಾಚಾರಕ್ಕೆ ಯೋಜನೆ ತಯಾರಿಸಿ ಕಾಮಗಾರಿ: ಅಧಿಕಾರಿಗಳ ವಿರುದ್ಧ ಶಾಸಕ ಡಾ.ಹೆಚ್.ಡಿ.ರಂಗನಾಥ್ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಬಿ–ಜಿ ರಾಮ್ ಜಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ: ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಆಕ್ರೋಶ
    ತುಮಕೂರು January 9, 2026

    ವಿಬಿ–ಜಿ ರಾಮ್ ಜಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ: ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಆಕ್ರೋಶ

    By adminJanuary 9, 2026No Comments1 Min Read
    dr. c.n.ashwath narayan

    ತುಮಕೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ವಿಕಸಿತ ಭಾರತ– ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್‌–ಗ್ರಾಮೀಣ’ (ವಿಬಿ-–ಜಿ ರಾಮ್‌ ಜಿ) ಯೋಜನೆ ಬಗ್ಗೆ ರಾಜ್ಯದ ಕಾಂಗ್ರೆಸ್ ಸರ್ಕಾರ ಅನಗತ್ಯವಾಗಿ ಅಪಪ್ರಚಾರ ಮಾಡುತ್ತಿದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ ಟೀಕಿಸಿದ್ದಾರೆ.

    ಗುರುವಾರ ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ ಅವರು ಸ್ವರಾಜ್ಯದ ಕನಸು ಕಂಡಿದ್ದರು. ಉದ್ಯೋಗ ಖಾತ್ರಿ ಯೋಜನೆಗೆ ಎರಡು ದಶಕಗಳು ಕಳೆದಿದ್ದು, ಕಾಲಕ್ಕೆ ತಕ್ಕಂತೆ ಬದಲಾವಣೆ ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಗಾಂಧಿ ಹೆಸರಿನ ಬದಲಿಗೆ ‘ರಾಮ್ ಜಿ’ ಹೆಸರು ಸೇರಿಸಲಾಗಿದೆ  ಎಂದು ಸಮರ್ಥಿಸಿಕೊಂಡರು.


    Provided by
    Provided by

    ಅನುದಾನ ಹಂಚಿಕೆ: ಈ ಹಿಂದೆ ಕೇಂದ್ರ ಸರ್ಕಾರವೇ ಈ ಯೋಜನೆಗೆ ಪೂರ್ಣ ಅನುದಾನ ನೀಡುತ್ತಿತ್ತು. ಆದರೆ ಹೊಸ ಬದಲಾವಣೆಯಂತೆ ಕೇಂದ್ರ ಶೇ.60ರಷ್ಟು ಮತ್ತು ರಾಜ್ಯ ಸರ್ಕಾರ ಶೇ.40ರಷ್ಟು ಹಣವನ್ನು ಭರಿಸಬೇಕಿದೆ. ಇದು ರಾಜ್ಯದ ಹೊಣೆಗಾರಿಕೆಯನ್ನು ಹೆಚ್ಚಿಸಲಿದೆ ಎಂದು ಅವರು ತಿಳಿಸಿದರು.

    ಹೆಚ್ಚುವರಿ ಉದ್ಯೋಗ ದಿನಗಳು: ಉದ್ಯೋಗ ಖಾತರಿಯ ದಿನಗಳನ್ನು 100ರಿಂದ 125ಕ್ಕೆ ಹೆಚ್ಚಿಸಲಾಗಿದೆ. ಪಾರದರ್ಶಕತೆ ತರಲು ಯೋಜನೆಯನ್ನು ಸಂಪೂರ್ಣ ಡಿಜಿಟಲೀಕರಣಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

    ಈ ಯೋಜನೆಯ ಮೂಲಕ ಗ್ರಾಮೀಣ ಭಾಗದಲ್ಲಿ ಶಾಶ್ವತ ಹಾಗೂ ಗುಣಮಟ್ಟದ ಆಸ್ತಿಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ ಎಂದವರು ಹೇಳಿದರು.

    ಇನ್ನೂ,  ಕಾಂಗ್ರೆಸ್ ಸರ್ಕಾರವು ಈ ಸುಧಾರಣೆಗಳನ್ನು ಒಪ್ಪಿಕೊಳ್ಳುವ ಬದಲು ಜನರಲ್ಲಿ ತಪ್ಪು ಮಾಹಿತಿಯನ್ನು ಹರಡುತ್ತಿದೆ ಎಂದು ಅವರು ದೂರಿದರು. ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ಬಿ.ಸುರೇಶ್‌ಗೌಡ, ಜಿ.ಬಿ.ಜ್ಯೋತಿಗಣೇಶ್ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಡಾ.ಶ್ರೀಶಿವಕುಮಾರಸ್ವಾಮೀಜಿ ಅವರ ಕೊಡುಗೆ ಅನನ್ಯ: ಲಿಂಗೈಕ್ಯ ಶ್ರೀಗಳ 7ನೇ ಪುಣ್ಯಸಂಸ್ಮರಣೆಯಲ್ಲಿ ಉಪರಾಷ್ಟ್ರಪತಿಗಳ ಬಣ್ಣನೆ

    January 22, 2026

    ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯ: ಚಿತ್ರಕಲಾ ಕಾಲೇಜಿನ ಅತಿಥಿ ಉಪನ್ಯಾಸಕರ ವಿರುದ್ಧ ಕಠಿಣ ಕ್ರಮ

    January 21, 2026

    ಶಾಲೆಗೆ ತೆರಳದೆ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿನಿ 6 ತಿಂಗಳ ನಂತರ ವಿದ್ಯಾರ್ಥಿನಿ ಶಾಲೆಗೆ: ವಿದ್ಯಾರ್ಥಿನಿಯ ಬೇಡಿಕೆ ಏನು?

    January 20, 2026

    Leave A Reply Cancel Reply

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಜ.28ರಂದು ಶಾಸಕಾಂಗ ಪಕ್ಷದ ಸಭೆ ಕರೆದ ಕಾಂಗ್ರೆಸ್

    January 22, 2026

    ಬೆಂಗಳೂರಿನಲ್ಲಿ ಜನವರಿ 28ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆಯನ್ನು ಕರೆಯಲಾಗಿದ್ದು, ಎಲ್ಲ ಶಾಸಕರು ಕಡ್ಡಾಯವಾಗಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ.…

    ರಾಜ್ಯಪಾಲರಿಗೆ ಅಗೌರವ: ಕರ್ನಾಟಕ ಶಾಸಕಾಂಗ ಇತಿಹಾಸದ ‘ಕರಾಳ ದಿನ’ ಎಂದ ಆರ್.ಅಶೋಕ್

    January 22, 2026

    ಬಿಗ್ ಬಾಸ್ ವಿಜೇತ ‘ಗಿಲ್ಲಿ ನಟ’ನಿಗೆ ಸಿಎಂ ಸಿದ್ದರಾಮಯ್ಯರಿಂದ ಸನ್ಮಾನ

    January 22, 2026

    ರಾಜ್ಯಪಾಲರ ಭಾಷಣ ಅರ್ಧಕ್ಕೇ ಮೊಟಕು: ವಿಧಾನಸೌಧದಲ್ಲಿ ಹೈಡ್ರಾಮಾ

    January 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.