nammatumakuru

    Subscribe to Updates

    Get the latest creative news from FooBar about art, design and business.

    What's Hot

    ‘ಗರ್ಭಿಣಿನೂ ಇಲ್ಲ, ಮಹಿಳೆಯೂ ಇಲ್ಲ… ಕಾರಿನಲ್ಲಿ ಒಬ್ಬರೇ ಇದ್ದಿದ್ದು!’: ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಿಚ್ಚಿಟ್ಟ ಬೆಂಗಳೂರು ಪೊಲೀಸರು

    June 2, 2026

    ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ಜೂನ್ 3 ರಂದು ವಿಧಾನಸೌಧ ಸುತ್ತಮುತ್ತಲಿನ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ

    June 2, 2026

    ಈಶ್ವರ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯುವ ಕಾಂಗ್ರೆಸ್  ಮುಖಂಡ ಒತ್ತಾಯ

    June 2, 2026
    Facebook Twitter Instagram
    ಟ್ರೆಂಡಿಂಗ್
    • ‘ಗರ್ಭಿಣಿನೂ ಇಲ್ಲ, ಮಹಿಳೆಯೂ ಇಲ್ಲ… ಕಾರಿನಲ್ಲಿ ಒಬ್ಬರೇ ಇದ್ದಿದ್ದು!’: ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಿಚ್ಚಿಟ್ಟ ಬೆಂಗಳೂರು ಪೊಲೀಸರು
    • ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ಜೂನ್ 3 ರಂದು ವಿಧಾನಸೌಧ ಸುತ್ತಮುತ್ತಲಿನ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ
    • ಈಶ್ವರ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯುವ ಕಾಂಗ್ರೆಸ್  ಮುಖಂಡ ಒತ್ತಾಯ
    • ಮಿಡಿಗೇಶಿ: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಯುವಕ ಪ್ರಾಣಾಪಾಯದಿಂದ ಪಾರು!
    • ಶಿಥಿಲಾವಸ್ಥೆಯ ಶಾಲಾ ಕಟ್ಟಡಗಳ ಮಾಹಿತಿಗೆ ಸೂಚನೆ
    • ಸಾರಿಗೆ ಬಲಪಡಿಸಲು ಪುರುಷರು ಕಡ್ಡಾಯವಾಗಿ ಟಿಕೆಟ್ ಪಡೆದು ಪ್ರಯಾಣಿಸಿ: ಕೆ.ಎನ್.ರಾಜಣ್ಣ ಕರೆ
    • ತಿಪಟೂರು ರೋಟರಿ ಕ್ಲಬ್ ನ ಪಬ್ಲಿಕ್ ಇಮೇಜ್ ಗೆ ರಾಜ್ಯಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ
    • ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಲ ಮೂಲ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಡಾ.ಡಿ.ವೀರೇಂದ್ರ ಹೆಗ್ಗಡೆ ಅಭಿಮತ
    ತಿಪಟೂರು February 11, 2024

    ಜಲ ಮೂಲ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಡಾ.ಡಿ.ವೀರೇಂದ್ರ ಹೆಗ್ಗಡೆ ಅಭಿಮತ

    By adminFebruary 11, 2024No Comments2 Mins Read
    veerendra hegade

    ತಿಪಟೂರು: ಜಲಮೂಲಗಳ ಸಂರಕ್ಷಣೆ ಅತ್ಯಂತ ಮಹತ್ವವಾದದ್ದು, ಜಲವಿಲ್ಲದಿದ್ದರೆ ಬದುಕಲು ಅಸಾಧ್ಯ ಹಾಗಾಗಿ ಜಲಮೂಲಗಳ ಸಂರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ತಿಳಿಸಿದರು.

    ತಿಪಟೂರು ತಾಲೂಕಿನ ಸುಕ್ಷೇತ್ರ ಕೆರಗೋಡಿ- ರಂಗಾಪುರ ಶ್ರೀ ಮಠದ ಆವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ನಮ್ಮೂರು ನಮ್ಮ ಕೆರೆ ಯೋಜನೆ ಅಡಿಯಲ್ಲಿ ಅಭಿವೃದ್ಧಿ ಮಾಡಲಾದ 610 ನೇ ಕೆರೆ ಹಸ್ತಾಂತರ ಹಾಗೂ ಬಾಗಿನ ಸಮರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


    Provided by
    Provided by

    ಜಲ ಇಲ್ಲದೆ ಯಾರೊಬ್ಬರೂ ಬದುಕಲು ಸಾಧ್ಯವಿಲ್ಲ ಅಗ್ನಿ ವಾಯು ಕೂಡ ಮುಖ್ಯ ಆದರೆ ನಾವು ಮುಖ್ಯವಾದವುಗಳನ್ನೇ ಮರೆಯುತ್ತಿದ್ದೇವೆ. 2022 ರಲ್ಲಿ ಉಂಟಾದ ಅತಿವೃಷ್ಟಿಯನ್ನು ನಾವೆಲ್ಲರೂ ನಮ್ಮ ಕಣ್ಣೆದುರೇ ನೋಡಿದ್ದೇವೆ. ಕೆರೆ ಕುಂಟೆಗಳು ಕಾಲುವೆಗಳು ಸರಿಯಾಗಿದ್ದರೆ ನೀರು ಸರಿಯಾಗಿ ಹರಿಯುತ್ತದೆ ಅದರಿಂದ ಕೆರೆಕುಂಟೆ ಗಳ ಉಳಿವಿಗೆ ಸಂಸ್ಥೆಯ ಯೋಜನೆಯ ಮೂಲಕ ಕಾರ್ಯಕ್ರಮವನ್ನು ರೂಪಿಸಿದ್ದು ಇದಕ್ಕೆ ಗ್ರಾಮಸ್ಥರ ಸಹಕಾರವು ಮುಖ್ಯ ಎಂದರು.

    ಗ್ರಾಮದ ಕೆರೆ ರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ ಹಲವಡೆ ಕೆರೆ ಅಭಿವೃದ್ಧಿ ಮಾಡಿದ ಬಳಿಕ ಕೆರೆ ಏರಿ ಮೇಲೆ ಹಸು ಕರುಗಳನ್ನು ಕಟ್ಟಿ ಹಾಕುವುದನ್ನು ನಾನು ನೋಡಿದ್ದೇನೆ ಇದರಿಂದ ಮಾಡಿದ ಕೆಲಸ ಸಾರ್ಥಕ ಆಗುವುದಿಲ್ಲ ನಿಮ್ಮೂರಿನ ಕೆರೆಯನ್ನು ನೀವೇ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡಿ ಎಂದು ತಿಳಿಸಿದರು.

    veerendra hegade

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಈವರೆಗೆ ರಾಜ್ಯಾದ್ಯಂತ 672 ಕೆರೆಗಳನ್ನು ಅಭಿವೃದ್ಧಿ ಮಾಡಿದ್ದು ತುಮಕೂರು ಜಿಲ್ಲೆಯಲ್ಲಿ ಈವರೆಗೆ 53 ಕೆರೆಗಳನ್ನು ಅಭಿವೃದ್ಧಿ ಮಾಡಿದ್ದು ತಿಪಟೂರು ತಾಲೂಕಿನಲ್ಲಿ ಈವರೆಗೆ 7 ಕೆರೆಗಳನ್ನು ಅಭಿವೃದ್ಧಿ ಮಾಡಿರುವ ಹೆಗ್ಗಳಿಕೆ ಸಂಸ್ಥೆಗೆ ಸಲ್ಲುತ್ತದೆ.

    ಸಂಸ್ಥೆಯಿಂದ ದೊರೆಯುವ ಎಲ್ಲಾ ಪ್ರಯೋಜನಗಳನ್ನು ಎಲ್ಲರೂ ಪ್ರಾಮಾಣಿಕತೆಯಿಂದ ಬಳಸಿಕೊಂಡು ಎಲ್ಲರೂ ಅಭಿವೃದ್ಧಿ ಕಾಣಲೆಂದು ಮಂಜುನಾಥ ಸ್ವಾಮಿಯಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ಎಲ್ಲರಿಗೂ ಶುಭ ಹಾರೈಕೆ ಮಾಡಿದರು.

    ಈ ಸಂದರ್ಭದಲ್ಲಿ ಸುಕ್ಷೇತ್ರ ಕೆರಗೋಡಿ ರಂಗಾಪುರ ಮಠದ ಶ್ರೀ ಶ್ರೀ ಗುರು ಪರದೇಶಿ ಕೇಂದ್ರ ಮಹಾ ಸ್ವಾಮೀಜಿ  ಗಳು ಮಾತನಾಡಿ, ಧರ್ಮಸ್ಥಳದ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಶ್ರೀಮಠಕ್ಕೆ ಆಗಮಿಸಿರುವುದು ನಮ್ಮೆಲ್ಲರ ಪುಣ್ಯ ಧರ್ಮಸ್ಥಳ ಸಂಸ್ಥೆ ವತಿಯಿಂದ ಮಠದ ಆವರಣದಲ್ಲಿ ಕೆರೆಯ ಹೂಳೆತ್ತುವ ಕೆಲಸ ಮಾಡಿ ಕೆರೆಯನ್ನು ಅಭಿವೃದ್ಧಿ ಮಾಡಿ ನೀಡಿದ್ದು ಇದರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಸಂಸ್ಥೆಯು ಸರ್ಕಾರ ಮಾಡದ ಕೆಲಸಗಳನ್ನು ಮಾಡುತ್ತಿದ್ದು ಸಂಸ್ಥೆಗೆ ಚಿರಋಣಿ ಎಂದು ಹರ್ಷವನ್ನು ವ್ಯಕ್ತಪಡಿಸಿದ್ದರು.

    ಈ ಸಂದರ್ಭದಲ್ಲಿ ಸಂಸ್ಥೆಯ ಸ್ಥಳೀಯ ಯೋಜನಾಧಿಕಾರಿಗಳಾದ ಉದಯ್ ಕೆ,ಮಠದ ಪದಾಧಿಕಾರಿಗಳು, ಕೆರೆ ಸಮಿತಿ ಅಧ್ಯಕ್ಷರಾದ ಮನೋಹರ್, ಕೆರೆ ಸಮಿತಿಯ ಪದಾಧಿಕಾರಿಗಳು ಊರಿನ ಗ್ರಾಮಸ್ಥರು, ಸಂಸ್ಥೆಯ ಕಾರ್ಯಕರ್ತರು ಹಾಜರಿದ್ದರು.

    ವರದಿ: ಆನಂದ್ ತಿಪಟೂರು

    admin
    • Website

    Related Posts

    ತಿಪಟೂರು ರೋಟರಿ ಕ್ಲಬ್ ನ ಪಬ್ಲಿಕ್ ಇಮೇಜ್ ಗೆ ರಾಜ್ಯಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ

    June 2, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶ್ರೀ ಗುರು ಸಿದ್ದೇಶ್ವರ ದೇವಸ್ಥಾನದ ಜೀರ್ಣೋದ್ದಾರಕ್ಕೆ 1 ಲಕ್ಷ ರೂ. ಧನಸಹಾಯ

    May 29, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ‘ಗರ್ಭಿಣಿನೂ ಇಲ್ಲ, ಮಹಿಳೆಯೂ ಇಲ್ಲ… ಕಾರಿನಲ್ಲಿ ಒಬ್ಬರೇ ಇದ್ದಿದ್ದು!’: ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಿಚ್ಚಿಟ್ಟ ಬೆಂಗಳೂರು ಪೊಲೀಸರು

    June 2, 2026

    ಬೆಂಗಳೂರು: ನಗರದ ಹಳೆಯ ವಿಮಾನ ನಿಲ್ದಾಣ (ಓಲ್ಡ್ ಏರ್‌ಪೋರ್ಟ್) ರಸ್ತೆಯಲ್ಲಿ ವಿಐಪಿ ಮೂವ್‌ಮೆಂಟ್ ವೇಳೆ ನಡೆದಿದ್ದ ಹೈಡ್ರಾಮಾ ಮತ್ತು ವ್ಯಕ್ತಿಯೊಬ್ಬರ…

    ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ಜೂನ್ 3 ರಂದು ವಿಧಾನಸೌಧ ಸುತ್ತಮುತ್ತಲಿನ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ

    June 2, 2026

    ಈಶ್ವರ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯುವ ಕಾಂಗ್ರೆಸ್  ಮುಖಂಡ ಒತ್ತಾಯ

    June 2, 2026

    ಮಿಡಿಗೇಶಿ: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಯುವಕ ಪ್ರಾಣಾಪಾಯದಿಂದ ಪಾರು!

    June 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.