nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026
    Facebook Twitter Instagram
    ಟ್ರೆಂಡಿಂಗ್
    • ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ
    • ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ
    • LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!
    • ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ
    • ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ
    • ಸಿಲಿಂಡರ್ ಕೊರತೆ: ತುಮಕೂರಿನ ಇಂದಿರಾ ಕ್ಯಾಂಟೀನ್‌ ಗಳಿಗೆ ಬೀಗ!
    • ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ
    • ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಣಿಯೂರು ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಕೆ ಸೇರಿ 19 ಸದಸ್ಯರು ಸಂವಿಧಾನ ಜಾಥಾ ರಥ ಸ್ವಾಗತಕ್ಕೆ ಗೈರು: ಗ್ರಾಮಸ್ಥರ ಆಕ್ರೋಶ
    ಜಿಲ್ಲಾ ಸುದ್ದಿ February 16, 2024

    ಕಣಿಯೂರು ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಕೆ ಸೇರಿ 19 ಸದಸ್ಯರು ಸಂವಿಧಾನ ಜಾಥಾ ರಥ ಸ್ವಾಗತಕ್ಕೆ ಗೈರು: ಗ್ರಾಮಸ್ಥರ ಆಕ್ರೋಶ

    By adminFebruary 16, 2024No Comments2 Mins Read
    belthangady

    ಬೆಳ್ತಂಗಡಿ : ರಾಜ್ಯ ಸರಕಾರದ ವತಿಯಿಂದ ಸಮಾಜ ಕಲ್ಯಾಣ ಇಲಾಖೆಯ ನೇತೃತ್ವದಲ್ಲಿ ತಲುಪಿದ ಸಂವಿಧಾನ ಜಾಗೃತಿ ಜಾಥಾ ರಥವನ್ನು ಸ್ವಾಗತಿಸುವ ಕಾರ್ಯಕ್ರಮಕ್ಕೆ ಗ್ರಾ.ಪಂ. ಅಧ್ಯಕ್ಷ , ಉಪಾಧ್ಯಕ್ಷೆ ಸೇರಿ 20 ಸದಸ್ಯರ ಪೈಕಿ 19 ಮಂದಿ ಗೈರಾದ ಪ್ರಸಂಗ ಕಣಿಯೂರು ಗ್ರಾಮ ಪಂಚಾಯತ್ ನಲ್ಲಿ ಸೋಮವಾರ ನಡೆದಿದ್ದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಯಿತು.

    ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮಪಂಚಾಯತ್ ಗೆ ಸರಕಾರದ ಸಂವಿಧಾನ ಜಾಗೃತಿ ಜಾಥಾ ರಥವು ಸೋಮವಾರ ತಲುಪಿದ್ದು ಗ್ರಾಪಂ ಅಧ್ಯಕ್ಷ ಯಶವಂತ ಹಾಗೂ ಉಪಾಧ್ಯಕ್ಷೆ ಜಾನಕಿ ಸೇರಿದಂತೆ 20 ಸದಸ್ಯರ ಪೈಕಿ 19 ಸದಸ್ಯರು ಗೈರು ಹಾಜರಾಗುವ ಮೂಲಕ  ಸಂವಿಧಾನದ ಬಗ್ಗೆ ತಾತ್ಸಾರ ಭಾವನೆ ತೋರಿದ್ದು ತೀವ್ರ ಚರ್ಚೆಗೆ ಕಾರಣವಾಗಿದೆ.


    Provided by
    Provided by

    ಕಾರ್ಯಕ್ರಮದಲ್ಲಿ  ಹಿರಿಯ ದಲಿತ ಮುಖಂಡ  ಅಣ್ಣು ಸಾಧನ, ತಾಲೂಕು ಬಿ.ಎಸ್.ಪಿ. ಅಧ್ಯಕ್ಷ ಪಿ.ಎಸ್. ಶ್ರೀನಿವಾಸ್,  ದಲಿತ ಸಂಘರ್ಷ ಸಮಿತಿಯ ತಾಲೂಕು ಮುಖಂಡ ಶೇಖರ್ ಬಿಕೆ ,  ಲೋಕೇಶ್ ನೀರಾಡಿ ಮಾತನಾಡಿ ಅಧ್ಯಕ್ಷ, ಉಪಾಧ್ಯಕ್ಷೆ ಸೇರಿದಂತೆ 19 ಸದಸ್ಯರ ಗೈರಿನ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

    20 ಸದಸ್ಯ ಬಲದ ಬಿಜೆಪಿ ಆಡಳಿತ ಕಣಿಯೂರು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ ರಥ ಸ್ವಾಗತ ಕಾರ್ಯಕ್ರಮಕ್ಕೆ ಗೈರು ಹಾಜರಾದ 19 ಸದಸ್ಯರ ಪೈಕಿ ಓರ್ವ ಕಾಂಗ್ರೆಸ್ ಬೆಂಬಲಿತ ಸದಸ್ಯೆಯೂ ಸೇರಿದ್ದು ಅಧ್ಯಕ್ಷ, ಉಪಾಧ್ಯಕ್ಷೆ ಸೇರಿದಂತೆ  17 ಮಂದಿ ಬಿಜೆಪಿ ಬೆಂಬಲಿತ ಸದಸ್ಯರು ಮತ್ತು ಇಬ್ಬರು  ಕಾಂಗ್ರೆಸ್ ಬೆಂಬಲಿತ ಸದಸ್ಯೆಯರು ಸೇರಿದ್ದಾರೆ.

    ಈ ವಿಚಾರದಲ್ಲಿ ಪಕ್ಷ ಬೇಧ ಮರೆತು ಪರಸ್ಪರ ಹೊಂದಾಣಿಕೆ ಮಾಡಿಕೊಂಡರೇ ಅಥವಾ ಸಂವಿಧಾನದ ಬಗ್ಗೆ ಅಭಿಮಾನವಿಲ್ಲದೆ ಗೈರು ಹಾಜರಾದರೇ ಎಲ್ಲರೂ ಗೈರಾಗಲು ಕಾರಣವೇನು ಎಂಬಿತ್ಯಾದಿ ಪ್ರಶ್ನೆಗಳು ಊರವರಿಂದ ಕೇಳಿ ಬರುತ್ತಿದೆ.

    ಘಟನೆ ಬಗ್ಗೆ ದಲಿತ ಮುಖಂಡರು ಪಂಚಾಯತ್  ಅಭಿವೃದ್ಧಿ ಅಧಿಕಾರಿ ಜೊತೆ ವಿಚಾರಿಸಿದಾಗ ನಾವು ಎಲ್ಲಾ ಜನಪ್ರತಿನಿಧಿಗಳಿಗೂ ತಿಳಿಸಿದ್ದೇವೆ ಎಂದು ಪ್ರತಿಕ್ರಿಯಿಸಿದ್ದಾರೆ.

    ಬಿ.ವಿ.ಎಫ್. ಪದಾಧಿಕಾರಿಗಳಾದ ಪ್ರಕಾಶ್ , ಸುರೇಂದ್ರ  ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು,  ಆಶಾ ಕಾರ್ಯಕರ್ತೆಯರು ಶಿಕ್ಷಕಿಯರು ಹಾಗೂ ಬೆರಳೆಣಿಕೆಯ ವಿದ್ಯಾರ್ಥಿಗಳು , ಬಿವಿಎಫ್  ಕಾರ್ಯಕರ್ತರು ಭಾಗವಹಿಸಿ‌ದ್ದು,  ಮಹತ್ವದ ಕಾರ್ಯಕ್ರಮದಲ್ಲಿ ಏಕೈಕ ಸದಸ್ಯ ಮಾತ್ರ ಭಾಗವಹಿಸಿ 19 ಸದಸ್ಯರು ಗೈರು ಹಾಜರಾಗಿರುವ ಬಗ್ಗೆ ದಲಿತ ಮುಖಂಡರಿಂದ ಆಕ್ರೋಶ ವ್ಯಕ್ತವಾಗಿದ್ದು ಸ್ಥಳೀಯವಾಗಿ ಚರ್ಚೆಗೆ ಕಾರಣವಾಗಿದೆ.

    ವರದಿ: ಅಶ್ವಿನ್, ಮಂಗಳೂರು

    admin
    • Website

    Related Posts

    ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ

    March 14, 2026

    ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ

    March 13, 2026

    ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್

    March 13, 2026

    Comments are closed.

    Our Picks

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    ಸಿಲ್ಚಾರ್ (ಅಸ್ಸಾಂ): ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮಗಳನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ. ಆದರೆ, ಇಂತಹ…

    ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ

    March 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.