nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೆವ್ವಗಳೇಕೆ ರಾತ್ರಿ ಹೊತ್ತಲ್ಲೇ ಕಾಣಿಸುತ್ತವೆ? ಬೆಚ್ಚಿಬೀಳಿಸುವ ಅಚ್ಚರಿಯ ಸಂಗತಿ ಇಲ್ಲಿದೆ ನೋಡಿ…

    October 10, 2026

    ಆಯುರ್ವೇದ, ಹೋಮಿಯೋಪತಿ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ: ಕೆಇಎ ಅಧಿಸೂಚನೆ

    October 10, 2026

    ‘ಕಲ್ಪತರು’ ಬ್ರ್ಯಾಂಡ್ ಮತ್ತು ಲೋಗೋ ಬಿಡುಗಡೆ: ತುಮಕೂರಿನ ಮಹಿಳೆಯರಿಂದ, ನಮ್ಮ ನಾಡು ನಮ್ಮ ಹೆಮ್ಮೆ

    October 10, 2026
    Facebook Twitter Instagram
    ಟ್ರೆಂಡಿಂಗ್
    • ದೆವ್ವಗಳೇಕೆ ರಾತ್ರಿ ಹೊತ್ತಲ್ಲೇ ಕಾಣಿಸುತ್ತವೆ? ಬೆಚ್ಚಿಬೀಳಿಸುವ ಅಚ್ಚರಿಯ ಸಂಗತಿ ಇಲ್ಲಿದೆ ನೋಡಿ…
    • ಆಯುರ್ವೇದ, ಹೋಮಿಯೋಪತಿ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ: ಕೆಇಎ ಅಧಿಸೂಚನೆ
    • ‘ಕಲ್ಪತರು’ ಬ್ರ್ಯಾಂಡ್ ಮತ್ತು ಲೋಗೋ ಬಿಡುಗಡೆ: ತುಮಕೂರಿನ ಮಹಿಳೆಯರಿಂದ, ನಮ್ಮ ನಾಡು ನಮ್ಮ ಹೆಮ್ಮೆ
    • ದಸರಾ-2026ರ ಪಂಜಿನ ಕವಾಯತು ಕಾರ್ಯಕ್ರಮದ ಉಚಿತ ನೋಂದಣಿ ವೆಬ್‌ ಸೈಟ್‌ ಗೆ ಚಾಲನೆ
    • ಕೆಇಎ ಯುಜಿ ನೀಟ್ — 2026: ವೈದ್ಯಕೀಯ ಸೀಟುಗಳ ಆನ್‌ ಲೈನ್ ಸ್ಟ್ರೇ ವೇಕೆನ್ಸಿ ಸುತ್ತು ಪ್ರಕಟ; ಅಕ್ಟೋಬರ್ 13 ರಿಂದ ಹೊಸ ನೋಂದಣಿ ಆರಂಭ
    • ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ
    • SIR ಹಾಗೂ ಜ್ಞಾನೇಶ್ ಕುಮಾರ್ ಅಡಿಯಲ್ಲಿ ಮತದಾನ ಒಪ್ಪುವುದಿಲ್ಲ: AIDSO
    • ಬರಪೀಡಿತ ತುಮಕೂರು: ಸಾಲ ವಸೂಲಾತಿಯಲ್ಲಿ ಕಠಿಣ ಕ್ರಮ ಕೈಗೊಳ್ಳದಂತೆ ಮೈಕ್ರೋ ಫೈನಾನ್ಸ್‌ಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂವಿಧಾನ ಎಂದರೆ ನಮ್ಮ ಪ್ರಾಣ ಮುಟ್ಟಲು ಯಾರ ಕೈಯಲೂ ಸಾಧ್ಯವಿಲ್ಲ: ನಾಗರಾಜು
    ಜಿಲ್ಲಾ ಸುದ್ದಿ April 17, 2024

    ಸಂವಿಧಾನ ಎಂದರೆ ನಮ್ಮ ಪ್ರಾಣ ಮುಟ್ಟಲು ಯಾರ ಕೈಯಲೂ ಸಾಧ್ಯವಿಲ್ಲ: ನಾಗರಾಜು

    By adminApril 17, 2024No Comments1 Min Read
    nagaraju

    ಸರಗೂರು: ಯಾರ ಕೈಯಲ್ಲಿ ಕೂಡ ಸಂವಿಧಾನವನ್ನು ಬದಲಾವಣೆ ಮಾಡಲು ಸಾದ್ಯವಿಲ್ಲ. ಏಕೆಂದರೆ ಸಂವಿಧಾನ ಎಂದರೆ ನಮ್ಮ ಪ್ರಾಣ ಮುಟ್ಟಲು ಯಾರ ಕೈಯಲೂ ಸಾಧ್ಯವಿಲ್ಲ ಎಂದು ಸಂವಿಧಾನ ಬಗ್ಗೆ ಮಾತನಾಡುವವರಿಗೆ ಟೌನ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ನಾಗರಾಜು ಎಚ್ಚರಿಕೆ ನೀಡಿದರು.

    ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಬುಧವಾರದಂದು ಟೌನ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ನಾಗರಾಜು ಮಾತನಾಡಿ, “ಈ ಭಾಗದಲ್ಲಿ ದಿ ಮಾಜಿ ಆರ್ ಧ್ರುವನಾರಾಯಣ್ ಹಾಗೂ ಮಾಜಿ ಶಾಸಕ ಎಸ್ ಚಿಕ್ಕಮಾದು ರವರು ಶಾಸಕರಾಗಿದ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ತಾಲೂಕು” ಎಂದು ಘೋಷಣೆ ಮಾಡಿದರು ಎಂದರು.

    ಎಚ್ ಸಿ ಮಹದೇವಪ್ಪ ರವರು ಲೋಕೋಪಯೋಗಿ ಸಚಿವರಾಗಿದ್ದ ಸಮಯದಲ್ಲಿ, ರಸ್ತೆಗಳಲ್ಲಿ ತುಂಬಾ ಸಮಸ್ಯೆಗಳು ಇದ್ದವು. ವಿವಿಧ ಗ್ರಾಮಗಳಲ್ಲಿ ಹಾಗೂ ಪಟ್ಟಣದ ರಸ್ತೆಯಲ್ಲಿ ಒಬ್ಭ ವ್ಯಕ್ತಿ ಬೈಕ್ ನಲ್ಲಿ ತಿರುಗಾಡಲು ಸಾಧ್ಯವಾಗುತ್ತಿರಲಿಲ್ಲ.

    ಹಾದನೂರು ಎಂಸಿ ತಳಲು ಬಿ ಮಟಕೆರೆ ದೇವಲಾಪುರ ಹಾಗೂ ಇತರ ಗ್ರಾಮಗಳಿಗೆ ರಸ್ತೆ ಇರಲಿಲ್ಲ. ಎಚ್ ಡಿ ಕೋಟೆ ಮತ್ತು ಸರಗೂರು ತಾಲೂಕು ಅಭಿವೃದ್ಧಿ ಪಡಿಸಲು ಸಾಕಷ್ಟು ಅನುದಾನವನ್ನು ಮಾಡಿಸಿಕೊಂಡು ಅಭಿವೃದ್ಧಿ ಮಾಡಿದರು ಎಂದು ನಾಗರಾಜು ತಿಳಿಸಿದರು.

    ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ರೂಪಿಸಲಾಗಿದೆ. ಕೇಂದ್ರ ಸರ್ಕಾರ 10 ವರ್ಷಗಳಿಂದ ಜನರಿಗೆ ಕಪ್ಪು ಹಣವನ್ನು ವರ್ಗಾವಣೆ ಮಾಡುತ್ತೇವೆ ಎಂದು ಸುಳ್ಳು ಆಶ್ವಾಸನೆ ನೀಡುತ್ತಾ ಬರುತ್ತಿದ್ದಾರೆ.ಬಿಜೆಪಿ ನಾಯಕರು ಅದರ ಜೊತೆಯಲ್ಲಿ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳಿಕೊಂಡು ಸುತ್ತಾಟ ಮಾಡಿಕೊಂಡು ಬರುತ್ತಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ರವರಿಗೆ ಹೆಚ್ಚಿನ ಬಹುಮತವನ್ನು ನೀಡುತ್ತೇವೆ ಎಂದು ಹೇಳಿದರು.

    ವರದಿ: ಹಾದನೂರು ಚಂದ್ರ


     

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ

    October 8, 2026

    ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು

    October 7, 2026

    ಮಾಳಗೂರು ಡೈರಿಯಲ್ಲಿ ಹಾಲಿನ ತೂಕದಲ್ಲಿ ಮೋಸ ಆರೋಪ: ರೊಚ್ಚಿಗೆದ್ದ ಹಾಲು ಉತ್ಪಾದಕರಿಂದ ಪ್ರತಿಭಟನೆ

    October 7, 2026

    Comments are closed.

    Our Picks

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ದೆವ್ವಗಳೇಕೆ ರಾತ್ರಿ ಹೊತ್ತಲ್ಲೇ ಕಾಣಿಸುತ್ತವೆ? ಬೆಚ್ಚಿಬೀಳಿಸುವ ಅಚ್ಚರಿಯ ಸಂಗತಿ ಇಲ್ಲಿದೆ ನೋಡಿ…

    October 10, 2026

    ರಾತ್ರಿ ವೇಳೆ ನಿರ್ಜನ ಪ್ರದೇಶಗಳಲ್ಲಿ ಓಡಾಡಲು ಹಲವರು ಹೆದರುತ್ತಾರೆ. ಅದರಲ್ಲೂ ಸ್ಮಶಾನ, ಹಳೆಯ ಕಟ್ಟಡಗಳು ಅಥವಾ ಜನರ ಓಡಾಟವಿಲ್ಲದ ಜಾಗಗಳ…

    ಆಯುರ್ವೇದ, ಹೋಮಿಯೋಪತಿ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ: ಕೆಇಎ ಅಧಿಸೂಚನೆ

    October 10, 2026

    ‘ಕಲ್ಪತರು’ ಬ್ರ್ಯಾಂಡ್ ಮತ್ತು ಲೋಗೋ ಬಿಡುಗಡೆ: ತುಮಕೂರಿನ ಮಹಿಳೆಯರಿಂದ, ನಮ್ಮ ನಾಡು ನಮ್ಮ ಹೆಮ್ಮೆ

    October 10, 2026

    ದಸರಾ-2026ರ ಪಂಜಿನ ಕವಾಯತು ಕಾರ್ಯಕ್ರಮದ ಉಚಿತ ನೋಂದಣಿ ವೆಬ್‌ ಸೈಟ್‌ ಗೆ ಚಾಲನೆ

    October 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.