nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!

    June 1, 2026

    ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ

    June 1, 2026

    ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

    June 1, 2026
    Facebook Twitter Instagram
    ಟ್ರೆಂಡಿಂಗ್
    • ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!
    • ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
    • ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
    • ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
    • ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 131 ಕೋಟಿ ವೆಚ್ಚದಲ್ಲಿ ತುಮಕೂರು ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ!
    ತಾಲೂಕು ಸುದ್ದಿ October 11, 2025

    131 ಕೋಟಿ ವೆಚ್ಚದಲ್ಲಿ ತುಮಕೂರು ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ!

    By adminOctober 11, 2025No Comments1 Min Read

    ತುಮಕೂರು: ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡವನ್ನು 131 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿದ್ದು, ಶೀಘ್ರವೇ ಶಂಕುಸ್ಥಾಪನೆ ನೆರವೇರಿಸಲು ಸಿದ್ಧತೆಗಳು ನಡೆದಿವೆ. ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಜಿಲ್ಲಾ ಆಸ್ಪತ್ರೆ ನೂತನ ಕಟ್ಟಡ ನಿರ್ಮಾಣ ಕುರಿತು ಸಭೆ ನಡೆಸಿದರು.

    ನಗರದಲ್ಲಿರುವ 78 ವರ್ಷಗಳಷ್ಟು ಹಳೆಯದಾದ ಕಟ್ಟಡ ತೆರವುಗೊಳಿಸಿ, ಹೊಸದಾಗಿ 300 ಹಾಸಿಗೆ ಸಾಮರ್ಥ್ಯದ ಕಟ್ಟಡ ಕಟ್ಟಲಾಗುವುದು. ಶೀಘ್ರದಲ್ಲೇ ಶಂಕುಸ್ಥಾಪನೆ ನೆರವೇರಿಸಬೇಕಿದ್ದು, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.


    Provided by
    Provided by

    ಕಟ್ಟಡದ ವಿಸ್ಕೃತ ಯೋಜನಾ ವರದಿ (ಡಿಪಿಆರ್), ವಾಸ್ತುಶಿಲ್ಪ, ರಚನಾತ್ಮಕ ವಿನ್ಯಾಸ ಹಾಗೂ ಇತರ ತಾಂತ್ರಿಕ ರೇಖಾಚಿತ್ರಗಳ ಸಿದ್ಧತೆ ಪ್ರಗತಿಯಲ್ಲಿದೆ. ಶೀಘ್ರವೇ ಈ ಪ್ರಕ್ರಿಯೆ ಪೂರ್ಣಗೊಂಡು ಶಂಕುಸ್ಥಾಪನೆ ಮಾಡಲಾಗುವುದು ಎಂದರು.

    ಆಸ್ಪತ್ರೆ ಆವರಣದಲ್ಲಿ ನಿರ್ಮಿಸಿರುವ 100 ಹಾಸಿಗೆ ಸಾಮರ್ಥ್ಯದ ತುರ್ತು ನಿಗಾ ಘಟಕದ ಕಾಮಗಾರಿ ಪೂರ್ಣಗೊಂಡಿದ್ದು, ಅದನ್ನೂ ಉದ್ಘಾಟಿಸಲಾಗುವುದು. ನರ್ಸಿಂಗ್‌ ಕಾಲೇಜು ಕಟ್ಟಡ ನಿರ್ಮಾಣ, ದಿಟ್ಟೂರು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಇತರೆ ಆರೋಗ್ಯ ಕೇಂದ್ರಗಳ ಕಟ್ಟಡ ಕಾಮಗಾರಿಗಳಿಗೂ ಇದೇ ಸಂದರ್ಭದಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು. ಇದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗುವುದು ಎಂದು ಮಾಹಿತಿ ನೀಡಿದರು.

    ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಶಾಸಕ ಎಂ.ಟಿ.ಕೃಷ್ಣಪ್ಪ, ಜಿಲ್ಲಾಧಿಕಾರಿ ಶುಭ ಕಲ್ಯಾಣ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಮಹಾನಗರ ಪಾಲಿಕೆ ಆಯುಕ್ತರಾದ ಬಿ.ವಿ.ಅಶ್ವಿಜ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಸ್ಟರ್ ಬೇಗ್ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

    June 1, 2026

    ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ

    May 31, 2026

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    Leave A Reply Cancel Reply

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!

    June 1, 2026

    ಕೊರಟಗೆರೆ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಯುವಕರ ಮೇಲೆ ನಿಯಂತ್ರಣ ತಪ್ಪಿದ ಟಾಟಾ ಏಸ್ ವಾಹನವೊಂದು ಹರಿದ ಪರಿಣಾಮ,…

    ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ

    June 1, 2026

    ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

    June 1, 2026

    ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.