nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಾಸನಾಂಬ ಜಾತ್ರೆಗೂ ಮುನ್ನ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಶ್ರೇಯಸ್ ಎಂ. ಪಟೇಲ್ ಸೂಚನೆ

    September 28, 2026

    ತುಮಕೂರು ದಸರಾ ಉತ್ಸವ: ಆಹಾರ ಮಳಿಗೆಗಾಗಿ ಅರ್ಜಿ ಆಹ್ವಾನ

    September 28, 2026

    ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆ ಛಲ, ಬದ್ಧತೆ ಮತ್ತು ದೂರದೃಷ್ಟಿ ಇಂದಿನ ಯುವಜನತೆಗೆ ದೊಡ್ಡ ಮಾದರಿ: ಯು.ಟಿ. ಖಾದರ್ 

    September 28, 2026
    Facebook Twitter Instagram
    ಟ್ರೆಂಡಿಂಗ್
    • ಹಾಸನಾಂಬ ಜಾತ್ರೆಗೂ ಮುನ್ನ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಶ್ರೇಯಸ್ ಎಂ. ಪಟೇಲ್ ಸೂಚನೆ
    • ತುಮಕೂರು ದಸರಾ ಉತ್ಸವ: ಆಹಾರ ಮಳಿಗೆಗಾಗಿ ಅರ್ಜಿ ಆಹ್ವಾನ
    • ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆ ಛಲ, ಬದ್ಧತೆ ಮತ್ತು ದೂರದೃಷ್ಟಿ ಇಂದಿನ ಯುವಜನತೆಗೆ ದೊಡ್ಡ ಮಾದರಿ: ಯು.ಟಿ. ಖಾದರ್ 
    • ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್
    • ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ
    • ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!
    • ಗಿಟಾರ್ ಬ್ಯಾಗ್‌ ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ!
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆ ಕೋರ್ಟ್‌ನಲ್ಲಿ ಹಿನ್ನಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹದಿನೈದು ಲಕ್ಷ ರೂ.ಗಳ ವೆಚ್ಚದಲ್ಲಿ ಬ್ರಹ್ಮ ಯಕ್ಷರ  ಜಿನಮಂದಿರ ನಿರ್ಮಾಣ
    ಜಿಲ್ಲಾ ಸುದ್ದಿ December 27, 2024

    ಹದಿನೈದು ಲಕ್ಷ ರೂ.ಗಳ ವೆಚ್ಚದಲ್ಲಿ ಬ್ರಹ್ಮ ಯಕ್ಷರ  ಜಿನಮಂದಿರ ನಿರ್ಮಾಣ

    By adminDecember 27, 2024No Comments1 Min Read

    ಬೇಲೂರು: ಹಾಸನ ಜಿಲ್ಲೆ ಬೇಲೂರು ತಾಲೂಕಿನ ಜೈನರ ಗುತ್ತಿಯಲ್ಲಿ 15 ಲಕ್ಷ ರೂ.ಗಳ ವೆಚ್ಚದಲ್ಲಿ ಬ್ರಹ್ಮ ಎಚ್ಚರ ಜೀವನಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಯಿತು.

    ಬೆಂಗಳೂರಿನ ಉದ್ಯಮಿ ವಿ.ಜೆ.ಬ್ರಹ್ಮದೇವಯ್ಯ, ತ್ರಿಶಾಲಾ ಬ್ರಹ್ಮದೇವಯ್ಯ ದಂಪತಿಗಳು ಭೂಮಿ ಪೂಜೆ ನೆರವೇರಿಸಿದರು .

    ಕ್ಷೇತ್ರಪಾಲ ಪೂಜೆ, ವಾಸ್ತು ದೇವತೆ ಪೂಜೆ, ವಾಯು, ಮೇಘ, ಅಗ್ನಿ ಪೂಜೆಗಳೊಂದಿಗೆ ನೆರವೇರಿಸಿ,  ಕಳಸ ಸ್ಥಾಪನೆ ,ವಿವಿಧ ದ್ರವ್ಯಗಳೊಂದಿಗೆ ಭೂಮಿ ಪೂಜೆ ನೆರವೇರಿಸಿ ತೀರ್ಥಂಕರರಿಗೆ ಆರೋಗ್ಯ ಗಳನ್ನು ಸಮರ್ಪಿಸಿ ಶಾಂತಿ ಮಂತ್ರ ಪಠಿಸಲಾಯಿತು .

    ಮುನಿಶ್ರೀ ವೀರಸಾಗರ ಮಹಾರಾಜರು  ಆಶೀರ್ವಚನ ನೀಡಿ ಶ್ರೀ ಕ್ಷೇತ್ರದಲ್ಲಿ ಧಾರ್ಮಿಕ, ಆರೋಗ್ಯ, ಶಿಕ್ಷಣ ಸೇವೆ ನೀಡುವತ್ತ  ಹೆಜ್ಜೆ ಇಡಲಾಗಿದೆ ಎಂದರು.

    ಕಾರ್ಯಕ್ರಮದಲ್ಲಿ ಎ.ಬಿ .ಕಾಂತರಾಜು, ಶಶಿಕುಮಾರ್ ಧವನ್  ಜೈನ, ನಾಗಚಂದ್ರ, ಮನ್ಮಥರಾಜು, ರೇಖಾ ಧವನ್ , ಅಂಜನ, ಶಶಿಕುಮಾರ್ , ನಿಶ್ಚಲ್ , ಮಂಜುಳಾ, ಧನ ಕೀರ್ತಿ, ವಸುಮತಿ , ಪದ್ಮ ಪ್ರಭು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಜೈನ ಮಹಿಳಾ ಸಂಘಟನೆಗಳ ಪದಾಧಿಕಾರಿಗಳು, ಶ್ರಾವಕ –ಶ್ರಾವಕಿಯರು ಉಪಸ್ಥಿತರಿದ್ದರು.

    ವರದಿ: ಜೆ.ರಂಗನಾಥ ತುಮಕೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಹಾಸನಾಂಬ ಜಾತ್ರೆಗೂ ಮುನ್ನ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಶ್ರೇಯಸ್ ಎಂ. ಪಟೇಲ್ ಸೂಚನೆ

    September 28, 2026

    ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ

    September 27, 2026

    ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್!

    September 27, 2026

    Comments are closed.

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹಾಸನಾಂಬ ಜಾತ್ರೆಗೂ ಮುನ್ನ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಶ್ರೇಯಸ್ ಎಂ. ಪಟೇಲ್ ಸೂಚನೆ

    September 28, 2026

    ಹಾಸನ: ನಗರದ ನರಸಿಂಹ ವೃತ್ತದಿಂದ ಹೊಸ ಬಸ್ ನಿಲ್ದಾಣದ ಮೂಲಕ ಜಿಲ್ಲಾ ನ್ಯಾಯಾಲಯದವರೆಗೆ ನಿರ್ಮಾಣವಾಗುತ್ತಿರುವ ಫ್ಲೈಓವರ್ ಕಾಮಗಾರಿಯ ಸ್ಥಳಕ್ಕೆ ಹಾಸನ…

    ತುಮಕೂರು ದಸರಾ ಉತ್ಸವ: ಆಹಾರ ಮಳಿಗೆಗಾಗಿ ಅರ್ಜಿ ಆಹ್ವಾನ

    September 28, 2026

    ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆ ಛಲ, ಬದ್ಧತೆ ಮತ್ತು ದೂರದೃಷ್ಟಿ ಇಂದಿನ ಯುವಜನತೆಗೆ ದೊಡ್ಡ ಮಾದರಿ: ಯು.ಟಿ. ಖಾದರ್ 

    September 28, 2026

    ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್

    September 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.