nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್ :  ಹೋಳಿ, ರಮಝಾನ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಿ: ಎಸ್ಪಿ ಪ್ರದೀಪ್ ಗುಂಟಿ

    February 28, 2026

    ಗ್ಯಾರೆಂಟಿ ಯೋಜನೆಗಳಿಂದ  ರೈತರ ಆತ್ಮಹತ್ಯೆ ಪ್ರಕರಣ ನಿಯಂತ್ರಣ: ಸಚಿವ ಡಾ.ಜಿ.ಪರಮೇಶ್ವರ್

    February 28, 2026

    ಅಂಗವೈಕಲ್ಯತೆ ಶಾಪವಲ್ಲ; ವಿಶೇಷ ಚೇತನರನ್ನು ಪ್ರೋತ್ಸಾಹಿಸುವ ಕೆಲಸ ಮಾಡೋಣ: ಸಂಡೂರು ಶಾಸಕಿ ಈ.ಅನ್ನಪೂರ್ಣ ಅಭಿಮತ

    February 28, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್ :  ಹೋಳಿ, ರಮಝಾನ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಿ: ಎಸ್ಪಿ ಪ್ರದೀಪ್ ಗುಂಟಿ
    • ಗ್ಯಾರೆಂಟಿ ಯೋಜನೆಗಳಿಂದ  ರೈತರ ಆತ್ಮಹತ್ಯೆ ಪ್ರಕರಣ ನಿಯಂತ್ರಣ: ಸಚಿವ ಡಾ.ಜಿ.ಪರಮೇಶ್ವರ್
    • ಅಂಗವೈಕಲ್ಯತೆ ಶಾಪವಲ್ಲ; ವಿಶೇಷ ಚೇತನರನ್ನು ಪ್ರೋತ್ಸಾಹಿಸುವ ಕೆಲಸ ಮಾಡೋಣ: ಸಂಡೂರು ಶಾಸಕಿ ಈ.ಅನ್ನಪೂರ್ಣ ಅಭಿಮತ
    • ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್
    • ಯಾದಗಿರಿ: ಬಾಲಕಿಯೊಂದಿಗೆ ಅಸಭ್ಯ ವರ್ತನೆ; ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲು
    • ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ
    • ಒಂದು ರಹಸ್ಯ ಕಥೆ ಹೇಳಲು ಹೊರಟ ಸಿಂಹಪುರಿಯ ಸಿಂಹ ಚಿತ್ರದ ಟೀಸರ್:  ಟ್ರೇಲರ್ ಹಾಡುಗಳು ರಿಲೀಸ್
    • ಭದ್ರಾವತಿ ಆಕಾಶವಾಣಿಗೆ 10 ಕಿಲೋ ವ್ಯಾಟ್ ಸಾಮರ್ಥ್ಯದ ಎಫ್.ಎಂ. ಪ್ರೇಷಕ ಅಳವಡಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಧರ್ಮಸ್ಥಳವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಅನುಷ್ಠಾನಗೊಳಿಸುವ ಬಗ್ಗೆ ಸಮಾಲೋಚನ ಸಭೆ
    ರಾಜ್ಯ ಸುದ್ದಿ September 24, 2023

    ಧರ್ಮಸ್ಥಳವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಅನುಷ್ಠಾನಗೊಳಿಸುವ ಬಗ್ಗೆ ಸಮಾಲೋಚನ ಸಭೆ

    By adminSeptember 24, 2023No Comments2 Mins Read
    dharmasthala

    ಧರ್ಮಸ್ಥಳ ಗ್ರಾಮವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಅನುಷ್ಠಾನಗೊಳಿಸುವ ಬಗ್ಗೆ ಧರ್ಮಸ್ಥಳ ಗ್ರಾಮದ ಸಂಘ ಸಂಸ್ಥೆಯ ಮುಖಂಡರು, ದೇವಸ್ಥಾನ ಚರ್ಚ್, ಮಸೀದಿ ಮುಖಂಡರುಗಳು, ಊರಿನ ಹಿರಿಯ ಪ್ರಮುಖರು, ನಿವೃತ್ತ ನೌಕರರು, ಅಧಿಕಾರಿಗಳು, ಮಹಿಳಾ ಸ್ವಸಹಾಯ ಸಂಘದ ಒಟ್ಟು ಸೇರಿ ಧರ್ಮಸ್ಥಳ ಗ್ರಾಮ ಪಂಚಾಯ್ತಿ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷರಾದ ವಿಮಲಾ ಇವರ ಅಧ್ಯಕ್ಷತೆಯಲ್ಲಿ ಸಮಾಲೋಚನ ಸಭೆ ನಡೆಯಿತು.

    ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸರಕಾರದ ನಿರ್ದೇಶನದಂತೆ ಕರ್ನಾಟಕದ ಪ್ರಮುಖ 5 ನಗರಗಳನ್ನು ಆಯ್ಕೆ ಮಾಡಿ, ಕಲಬುರ್ಗಿ, ಬೀದರ್, ಮೈಸೂರು, ಮಂಗಳೂರು, ಧರ್ಮಸ್ಥಳ ಸೇರಿದಂತೆಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಅನುಷ್ಠಾನಗೊಳಿಸುವ ಬಗ್ಗೆ ರಾಜ್ಯದಲ್ಲಿ ಆಯ್ಕೆ ಮಾಡಿ ಸೂಚನೆ ನೀಡಿರುವುದರಿಂದ ಸದರಿ ಸರಕಾರದ ಸುತ್ತೋಲೆಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನ ಅಂದರೆ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಬ್ಯಾನರ್ಗಳು, ಪ್ಲಾಸ್ಟಿಕ್ ಫ್ಲೆಕ್ಸ್, ಪ್ಲಾಸ್ಟಿಕ್ ಪ್ಲೇಟುಗಳು, ಪ್ಲಾಸ್ಟಿಕ್ ಧ್ವಜಗಳು, ಪ್ಲಾಸ್ಟಿಕ್ ಕಪ್ ಗಳು, ಪ್ಲಾಸ್ಟಿಕ್ ಸ್ಪೂನುಗಳು, ಅಂಟಿಕೊಳ್ಳುವ ಫಿಲ್ಮಗಳು, ಎಲ್ಲಾ ದಪ್ಪದ ಡೈನಿಂಗ್ ಟೇಬಲ್ಗಳಲ್ಲಿ ಹರಡಲು ಬಳಸುವ ಪ್ಲಾಸ್ಟಿಕ್ ಹಾಳೆಗಳು, ಸ್ಟ್ರಾಗಳು, ಥರ್ಮಾಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋಮಣಿಗಳಿಂದ ಮಾಡಿದ ವಸ್ತುಗಳು, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮಗಳು, ಏಕ ಬಳಕೆಯ ಪ್ಲಾಸ್ಟಿಕ್ ತಯಾರಿಕೆ ಆಮದು ಸಂಗ್ರಹಣೆ ವಿತರಣೆ ಮಾರಾಟ ಮತ್ತು ಬಳಕೆಯನ್ನುಪ್ಲಾಸ್ಟಿಕ್ ಸ್ಟಿಕ್ ಬೆಡ್ಡುಗಳು ಬಲೂನ್ ಗಳಿಗೆ ಬಳಸುವ ಪ್ಲಾಸ್ಟಿಕ್ ಗಳು,ಆಮಂತ್ರಣ ಪತ್ರಗಳು, 100 ಮೈಕ್ರೋಳಿಗಿಂತ ಕಡಿಮೆ ದಪ್ಪದ ಪ್ಲಾಸ್ಟಿಕ್ ಅಥವಾ pvc ಬ್ಯಾನರ್ಗಳು,ಎಲ್ಲಾ ವಸ್ತುಗಳ ಉತ್ಪಾದಕರು, ದಾಸ್ತಾನುದಾರರು, ಕಿಲ್ಲರ ವ್ಯಾಪಾರಿಗಳು, ಅಂಗಡಿ ಮಾಲೀಕರು, ಬೀದಿ ವ್ಯಾಪಾರಿಗಳು, ವಾಣಿಜ್ಯ ಸಂಸ್ಥೆಗಳು, ಮಾಲುಗಳು,ಮಾರುಕಟ್ಟೆ ಸ್ಥಳ, ಶಾಪಿಂಗ್ ಕೇಂದ್ರಗಳು, ಪ್ರವಾಸೋದ್ಯಮ ಸ್ಥಳಗಳು, ಶಾಲೆ , ಕಚೇರಿ ಸಂಕೀರ್ಣಗಳು, ಆಸ್ಪತ್ರೆ, ಇತರ ಸಂಸ್ಥೆಗಳು, ಮತ್ತು ಸಾಮಾನ್ಯ ಸಾರ್ವಜನಿಕ ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ಉತ್ಪಾದನೆ ಸಂಗ್ರಹಣೆ ವಿತರಣೆ ಮಾರಾಟ ಮತ್ತು ಬಳಕೆಯನ್ನು ಕಟ್ಟುವಂತಾಗಿ ನಿಲ್ಲಿಸುವಂತೆ ಈಗಾಗಲೇ ಕೇಂದ್ರ ಮಾಲಿನಿ ನಿಯಂತ್ರಣ ಮಂಡಳಿ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಹಾಗೂ ಸರಕಾರದಿಂದ ಸೂಕ್ತ ನಿರ್ದೇಶನ ನೀಡಲಾಗಿದ್ದು. ಈ ಬಗ್ಗೆ ಸದ್ರಿ ಆದೇಶದಲ್ಲಿ ಆಯ್ಕೆಯಾದ ಐದು ನಗರಗಳಲ್ಲಿ ಧರ್ಮಸ್ಥಳ ಸೇರಿ ಏಕ ಬಳಕೆ ಪ್ಲ್ಯಾಸ್ಟಿಕ್ ಮುಕ್ತ ನಗರವನ್ನಾಗಿ ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶದಲ್ಲಿ ಸೂಚಿಸಿರುತ್ತಾರೆ.


    Provided by
    Provided by

    ಈ ಬಗ್ಗೆ ಧರ್ಮಸ್ಥಳ ಗ್ರಾಮದಲ್ಲಿ ಸ್ವಚ್ಛತೆಯ ನಿರಂತರತೆಯ ಸುಸ್ಥಿರತೆಯನ್ನು ಕಾಪಾಡುವ ನಿಟ್ಟಿನಲ್ಲಿ. ಸದ್ರಿ ಆದೇಶಕ್ಕೆ ಸಹಮತ ಸೂಚಿಸಿ.ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಮಾಡುವ ಬಗ್ಗೆ ಸಂಪೂರ್ಣ ಸಹಕಾರ ನೀಡುವ ಬಗ್ಗೆ ತೀರ್ಮಾನಿಸಿ. ಗ್ರಾಮ ಪಂಚಾಯತಿ ಕೈಗೊಳ್ಳುವ ಎಲ್ಲಾ ಕಾರ್ಯಕ್ರಮಗಳಿಗೆ ಸಂಪೂರ್ಣ ಸಹಕಾರ ನೀಡುವಂತೆ ತೀರ್ಮಾನಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು ಪರಿಸರ ಅಧಿಕಾರಿ ಡಾ. ರವಿ ಡಿ. ಆರ್. ಇಲಾಖೆಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸ್ವಚ್ಛ ಭಾರತ್ ಮಿಷನ್ ಜಿಲ್ಲಾ ಸಮಾಲೋಚಕರಾದ ಡೊಂಬಯ್ಯ ಕಾರ್ಯಕ್ರಮದ ವಿವರವನ್ನು ತಿಳಿಸಿದರು. ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಪಿ ಶ್ರೀನಿವಾಸ್ ರಾವ್ ಕಾರ್ಯಕ್ರಮ ಅನುಷ್ಠಾನ ಮಾಡುವ ಬಗ್ಗೆ ಸಹಕಾರ ಕೋರಿದರು. ಸ್ವಚ್ಛತೆಯ ಅನುಷ್ಠಾನದ ಗ್ರಾಮ ಪಂಚಾಯತು ಕ್ರಿಯ ಯೋಜನೆ ಬಗ್ಗೆ ಸಭೆಯಲ್ಲಿ ತಿಳಿಸಿದರು.

    admin
    • Website

    Related Posts

    ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

    February 27, 2026

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್ :  ಹೋಳಿ, ರಮಝಾನ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಿ: ಎಸ್ಪಿ ಪ್ರದೀಪ್ ಗುಂಟಿ

    February 28, 2026

    ಬೀದರ್: ಜಿಲ್ಲೆಯ ಹೋಳಿ ಹಾಗೂ ರಮಝಾನ್ ಹಬ್ಬದಲ್ಲಿ ಯಾವುದೇ ರೀತಿಯಲ್ಲಿ ಅಹಿತಕರ ಘಟನೆ ನಡೆಯದಂತೆ ಶಾಂತಿಯುತವಾಗಿ ಆಚರಿಸಬೇಕು ಎಂದು ಎಸ್ಪಿ…

    ಗ್ಯಾರೆಂಟಿ ಯೋಜನೆಗಳಿಂದ  ರೈತರ ಆತ್ಮಹತ್ಯೆ ಪ್ರಕರಣ ನಿಯಂತ್ರಣ: ಸಚಿವ ಡಾ.ಜಿ.ಪರಮೇಶ್ವರ್

    February 28, 2026

    ಅಂಗವೈಕಲ್ಯತೆ ಶಾಪವಲ್ಲ; ವಿಶೇಷ ಚೇತನರನ್ನು ಪ್ರೋತ್ಸಾಹಿಸುವ ಕೆಲಸ ಮಾಡೋಣ: ಸಂಡೂರು ಶಾಸಕಿ ಈ.ಅನ್ನಪೂರ್ಣ ಅಭಿಮತ

    February 28, 2026

    ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

    February 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.