nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!

    July 27, 2026

    ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ

    July 27, 2026

    ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್

    July 27, 2026
    Facebook Twitter Instagram
    ಟ್ರೆಂಡಿಂಗ್
    • ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!
    • ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ
    • ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
    • ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
    • ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ
    • ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: ಸಿಎಂ ಡಿಕೆಶಿ ಜೊತೆ ಚರ್ಚಿಸುವೆ ಎಂದ ಡಿಸಿಎಂ ಪರಮೇಶ್ವರ್
    ತುಮಕೂರು June 8, 2026

    ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: ಸಿಎಂ ಡಿಕೆಶಿ ಜೊತೆ ಚರ್ಚಿಸುವೆ ಎಂದ ಡಿಸಿಎಂ ಪರಮೇಶ್ವರ್

    By adminJune 8, 2026No Comments1 Min Read
    g parameshwar

    ತುಮಕೂರು: ಸರ್ಕಾರದ ಅಧಿಕೃತ ಜಾಹೀರಾತುಗಳಲ್ಲಿ ತಮ್ಮ ಭಾವಚಿತ್ರವನ್ನು ಕೈಬಿಟ್ಟಿರುವ ವಿವಾದಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಬೆಂಗಳೂರಿಗೆ ಹಿಂತಿರುಗಿದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸುವುದಾಗಿ ಅವರು ತಿಳಿಸಿದ್ದಾರೆ.

    ತುಮಕೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಇನ್ನೂ ಆ ಜಾಹೀರಾತುಗಳನ್ನು ಗಮನಿಸಿಲ್ಲ. ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಥವಾ ಅಧಿಕಾರಿಗಳ ಮಟ್ಟದಲ್ಲಿ ಈ ಲೋಪವಾಗಿದ್ದರೆ ಅದನ್ನು ಪರಿಶೀಲಿಸಿ ಸರಿಪಡಿಸಲಾಗುವುದು. ಈಗ ಸರ್ಕಾರದ ಕೆಲಸ ಮಾಡುವುದು ನಮಗೆ ಮುಖ್ಯವೇ ಹೊರತು, ಫೋಟೋ ಬಗ್ಗೆ ಹೆಚ್ಚು ಚಿಂತಿಸುವ ಅಗತ್ಯವಿಲ್ಲ,” ಎಂದು ಹೇಳಿದರು.

    ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜು ಅರಸು ಅವರ ಜನ್ಮದಿನದ ಅಂಗವಾಗಿ ಹಿಂದುಳಿದ ವರ್ಗಗಳ ಇಲಾಖೆ ಬಿಡುಗಡೆ ಮಾಡಿದ್ದ ಸರ್ಕಾರಿ ಜಾಹೀರಾತುಗಳಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರ ಪ್ರಮುಖವಾಗಿ ಪ್ರಕಟವಾಗಿತ್ತು. ಆದರೆ, ಹಿಂದುಳಿದ ವರ್ಗಗಳ ಕಲ್ಯಾಣ ಖಾತೆಯನ್ನೂ ಹೊಂದಿರುವ ಡಿಸಿಎಂ ಪರಮೇಶ್ವರ್ ಅವರ ಫೋಟೋ ಇರಲಿಲ್ಲ. ಈ ವಿಷಯವನ್ನು ಜೆಡಿಎಸ್ ಹಾಗೂ ಕೆಲವು ದಲಿತ ಸಂಘಟನೆಗಳು ತೀವ್ರವಾಗಿ ಪ್ರಶ್ನಿಸಿದ್ದವು.

    ಭಾವಚಿತ್ರ ವಿವಾದದ ನಡುವೆಯೇ, ತುಮಕೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರು ಅಲೆಮಾರಿ ಸಮುದಾಯದ 209 ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಿದರು. ಮುಂದಿನ ದಿನಗಳಲ್ಲಿ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಈ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡುವ ಭರವಸೆಯನ್ನು ಅವರು ನೀಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಅವರು ಸರ್ಕಾರದ ಈ ಜನಪರ ಕಾರ್ಯವನ್ನು ಶ್ಲಾಘಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!

    July 27, 2026

    ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!

    July 27, 2026

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!

    July 27, 2026

    ತುಮಕೂರು: ನಗರದ ಹಾಸ್ಟೆಲ್, ಮೈದಾನ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ನಡುವೆ ನೀಟ್ ಹಗರಹಣ ವಿರುದ್ಧ ಸುದೀರ್ಘಕಾಲ ನಡೆದ, ವಿದ್ಯಾರ್ಥಿ…

    ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ

    July 27, 2026

    ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್

    July 27, 2026

    ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ

    July 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.