nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
    • ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಗರ್ಭಿಣಿಯಾಗಿಸಿದ ಅಪರಾಧಿಗೆ 25 ವರ್ಷ ಜೈಲು ಶಿಕ್ಷೆ, 2.50 ಲಕ್ಷ ರೂ. ದಂಡ
    ತುಮಕೂರು April 25, 2025

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಗರ್ಭಿಣಿಯಾಗಿಸಿದ ಅಪರಾಧಿಗೆ 25 ವರ್ಷ ಜೈಲು ಶಿಕ್ಷೆ, 2.50 ಲಕ್ಷ ರೂ. ದಂಡ

    By adminApril 25, 2025No Comments1 Min Read
    judgement

    Provided by
    Provided by

    ತುಮಕೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಆಕೆಯನ್ನು ಗರ್ಭಾವತಿ ಮಾಡಿರುವ ಅಪರಾಧಿಗೆ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿಎಸ್ ಸಿ (POCSO)  25 ವರ್ಷಗಳ ಜೈಲು ಶಿಕ್ಷೆ ಹಾಗೂ 2.50 ಲಕ್ಷ ರೂ. ದಂಡ ವಿಧಿಸಿದೆ.

    ಕೊರಟಗೆರೆ ಠಾಣಾ ಸರಹದ್ದಿನಲ್ಲಿ ಈ ಘಟನೆ ನಡೆದಿದ್ದು, ಆರೋಪಿ ರಾಜಶೇಖರ ಮೊಬೈಲ್ ಅಂಗಡಿಯನ್ನು ಹೊಂದಿದ್ದು, ನೊಂದ ಬಾಲಕಿ ಮೊಬೈಲ್ ರಿಪೇರಿ ಮಾಡಿಸಲು ಅಂಗಡಿಗೆ ಹೋಗಿದ್ದ ವೇಳೆ, ಆಕೆಯನ್ನು ಪರಿಚಯ ಮಾಡಿಕೊಂಡು, ಆಕೆಯನ್ನು ಪುಸಲಾಯಿಸಿ, ತನ್ನ ಅಂಗಡಿಯಲ್ಲಿ ಯಾರೂ ಇಲ್ಲದ ವೇಳೆ ಬಲವಂತವಾಗಿ ಆಕೆಯ ಮೇಲೆ ಹಲವಾರು ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಪರಿಣಾಮವಾಗಿ ಬಾಲಕಿ ಗರ್ಭಿಣಿಯಾಗಿದ್ದಳು.

    ಈ ಬಗ್ಗೆ  ನೊಂದ ಬಾಲಕಿಯ ತಂದೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.  ಈ ಪ್ರಕರಣ ತನಿಖೆಯನ್ನು ತನಿಖಾಧಿಕಾರಿ ಸುರೇಶ್ ಕೆ. ಅವರು ನಡೆಸಿ, ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.

    ಈ ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಲಯ ವಿಚಾರಣೆ ನಡೆಸಲಾದ ಸಾಕ್ಷಿಗಳು ಮತ್ತು ದಾಖಲೆಗಳಿಂದ ಆರೋಪಿ ರಾಜಶೇಖರನ ವಿರುದ್ಧ ಇದ್ದ ಆರೋಪ ಸಾಬೀತಾಗಿದ್ದು, ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಅಪರಾಧಿಗೆ 25 ವರ್ಷಗಳ ಜೈಲು ಶಿಕ್ಷೆ ಮತ್ತು 2.50 ಲಕ್ಷ ರೂ. ದಂಡ ವಿಧಿಸಿದೆ.


    Provided by
    Provided by

    ಇನ್ನೂ ನೊಂದ ಬಾಲಕಿಗೆ  ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 6 ಲಕ್ಷ ರೂ. ಸೇರಿದಂತೆ ಒಟ್ಟು 8.50 ಲಕ್ಷ ರೂ. ಗಳ ಪರಿಹಾರವನ್ನು ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

    ಈ ಪ್ರಕರಣದಲ್ಲಿ ಅಭಿಯೋಜನೆಯ ಪರವಾಗಿ ತುಮಕೂರು ಪೋಕ್ಸೋ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರಾದ ಆಶಾ ಕೆ.ಎಸ್. ಅವರು ವಾದ ಮಂಡಿಸಿದರು.

    ವರದಿ: ಶಿವಕುಮಾರ್ ಮೇಷ್ಟ್ರುಮನೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026

    ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್

    June 25, 2026

    ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ

    June 25, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಕೊರಟಗೆರೆ: ತಾಲ್ಲೂಕಿನ 142 ಆರೋಗ್ಯ ಕೇಂದ್ರದಲ್ಲಿ ಜೂ.28ರಿಂದ ಜು.1ರ ತನಕ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಪೋಷಕರು ತಪ್ಪದೇ ತಮ್ಮ…

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.