nammatumakuru

    Subscribe to Updates

    Get the latest creative news from FooBar about art, design and business.

    What's Hot

    8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!

    January 20, 2026

    ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರೇ ಆಸರೆ: ಪ್ರಿಯಾಂಕ್ ಖರ್ಗೆ ಕಿಡಿ

    January 20, 2026

    ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್ ಬಳಕೆ: ಶಿಕ್ಷಕಿಯರು ಮತ್ತು ತಾಯಂದಿರಿಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ನಿರ್ಧಾರ

    January 20, 2026
    Facebook Twitter Instagram
    ಟ್ರೆಂಡಿಂಗ್
    • 8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!
    • ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರೇ ಆಸರೆ: ಪ್ರಿಯಾಂಕ್ ಖರ್ಗೆ ಕಿಡಿ
    • ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್ ಬಳಕೆ: ಶಿಕ್ಷಕಿಯರು ಮತ್ತು ತಾಯಂದಿರಿಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ನಿರ್ಧಾರ
    • ಹೆಚ್.ಡಿ.ಕುಮಾರಸ್ವಾಮಿ ಬಗ್ಗೆ ಅವಾಚ್ಯ ಹೇಳಿಕೆ: ಡಿ.ಕೆ.ಸುರೇಶ್ ವಿರುದ್ಧ ಜೆಡಿಎಸ್ ಮುಖಂಡರಿಂದ ಆಕ್ರೋಶ
    • ಶಾಲಾ ಮಕ್ಕಳಿಗೆ ಶೂ ಬದಲು ‘ಚಪ್ಪಲಿ’? ವಿಳಂಬ ತಪ್ಪಿಸಲು ಈಗಲೇ ಮಾಹಿತಿ ಸಂಗ್ರಹಕ್ಕೆ ಮುಂದಾದ ಶಿಕ್ಷಣ ಇಲಾಖೆ
    • ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ |  ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ
    • ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!
    • ವಿದ್ಯಾರ್ಥಿನಿಯರ ಸ್ಕಾಲರ್ ಶಿಪ್‌ ಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಪರಾಧಿಗೆ 40 ವರ್ಷ ಶಿಕ್ಷೆ, 2 ಲಕ್ಷ ದಂಡ!
    ತುಮಕೂರು April 29, 2025

    ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಪರಾಧಿಗೆ 40 ವರ್ಷ ಶಿಕ್ಷೆ, 2 ಲಕ್ಷ ದಂಡ!

    By adminApril 29, 2025No Comments1 Min Read
    pocso act

    ತುಮಕೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಗರ್ಭಾವತಿಯನ್ನಾಗಿಸಿದ ಅಪರಾಧಿಗೆ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿ ಎಸ್ ಸಿ ಪೋಕ್ಸೋ ನ್ಯಾಯಾಲಯ 40 ವರ್ಷಗಳ ಜೈಲು ಶಿಕ್ಷೆ ಹಾಗೂ 2 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.

    ಕುಮಾರ್ ಅಲಿಯಾಸ್ ಕುಮಾರಸ್ವಾಮಿ ಶಿಕ್ಷೆಗೊಳಗಾದ ಅಪರಾಧಿಯಾಗಿದ್ದಾನೆ. ತುಮಕೂರು ಮಹಿಳಾ ಪೊಲೀಸ್ ಠಾಣಾ ಸರಹದ್ದಿನಲ್ಲಿ ಈ ಘಟನೆ ನಡೆದಿತ್ತು.  ನೊಂದ ಬಾಲಕಿ ಒಬ್ಬಳೇ ಇದ್ದ ವೇಳೆ ಆಕೆಯ ಮನೆಗೆ ತೆರಳಿದ್ದ ಈತ ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದ. ಈ ವಿಚಾರ ಯಾರಿಗಾದರೂ ತಿಳಿಸಿದರೆ ಸಾಯಿಸುವುದಾಗಿ ಬೆದರಿಕೆ ಹಾಕಿದ್ದ. ಜನವರಿ 3, 2023ರಂದು ಬಾಲಕಿ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿ ಮಗುವಿಗೆ ಜನ್ಮ ನೀಡಿದ್ದಳು. ಈ ಸಂಬಂಧ ದಾಖಲಾದ ದೂರಿನಂತೆ  ಡಾ.ನವೀನ್ ಕುಮಾರ್ ಅವರು ಪ್ರಕರಣದ ತನಿಖೆ ನಡೆಸಿದ್ದು, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದರು.


    Provided by
    Provided by

    ನ್ಯಾಯಾಲಯದ ವಿಚಾರಣೆಯಲ್ಲಿ ಅಭಿಯೋಜನೆಯ ಪರವಾಗಿ ಮಾಡಲಾದ ಸಾಕ್ಷಿಗಳು ಮತ್ತು ದಾಖಲೆಗಳಿಂದ ಕುಮಾರಸ್ವಾಮಿಯ ಮೇಲಿನ ಆರೋಪ ಸಾಬೀತಾಗಿದ್ದು,  ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಅಪರಾಧಿಗೆ  40 ವರ್ಷಗಳ ಜೈಲು ಶಿಕ್ಷೆ ಮತ್ತು 2 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

    ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ನೊಂದ ಬಾಲಕಿಗೆ  10 ಲಕ್ಷ ರೂಪಾಯಿ ಹಾಗೂ ದಂಡದ ಮೊತ್ತದಲ್ಲಿ 2 ಲಕ್ಷ ರೂ. ಸೇರಿದಂತೆ ಒಟ್ಟು 12 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

    ಈ ಪ್ರಕರಣದಲ್ಲಿ ಅಭಿಯೋಜನೆಯ ಪರವಾಗಿ ತುಮಕೂರು ಪೋಕ್ಸೋ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರಾದ ಆಶಾ ಕೆ.ಎಸ್. ವಾದ ಮಂಡಿಸಿದರು.

    ವರದಿ: ಶಿವಕುಮಾರ್ ಮೇಷ್ಟ್ರುಮನೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ವಿದ್ಯಾರ್ಥಿನಿಯರ ಸ್ಕಾಲರ್ ಶಿಪ್‌ ಗೆ ಅರ್ಜಿ ಆಹ್ವಾನ

    January 19, 2026

    ಗಣರಾಜ್ಯೋತ್ಸವ ದಿನದಂದು ತಮಟೆ ಚಳುವಳಿಗೆ ಮನವಿ

    January 19, 2026

    ‘ಸೇ ನೋ ಡ್ರಗ್ಸ್ — ಯಸ್ ಟೂ ಸ್ಪೋರ್ಟ್ಸ್: ಫೆ.1 ರಂದು 2ನೇ ತುಮಕೂರು ಮ್ಯಾರಥಾನ್

    January 19, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಆರೋಗ್ಯ

    8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!

    January 20, 2026

    ತೂಕ ಇಳಿಸಿಕೊಳ್ಳುವುದು ಅಂದುಕೊಂಡಷ್ಟು ಸುಲಭದ ಮಾತಲ್ಲ. ಇದಕ್ಕೆ ಶಿಸ್ತು, ತಾಳ್ಮೆ ಮತ್ತು ಕಠಿಣ ಪರಿಶ್ರಮದ ಅಗತ್ಯವಿದೆ. ಫಿಟ್‌ನೆಸ್ ತರಬೇತುದಾರರಾದ ತಾರ್ನ್…

    ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರೇ ಆಸರೆ: ಪ್ರಿಯಾಂಕ್ ಖರ್ಗೆ ಕಿಡಿ

    January 20, 2026

    ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್ ಬಳಕೆ: ಶಿಕ್ಷಕಿಯರು ಮತ್ತು ತಾಯಂದಿರಿಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ನಿರ್ಧಾರ

    January 20, 2026

    ಹೆಚ್.ಡಿ.ಕುಮಾರಸ್ವಾಮಿ ಬಗ್ಗೆ ಅವಾಚ್ಯ ಹೇಳಿಕೆ: ಡಿ.ಕೆ.ಸುರೇಶ್ ವಿರುದ್ಧ ಜೆಡಿಎಸ್ ಮುಖಂಡರಿಂದ ಆಕ್ರೋಶ

    January 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.