nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉದ್ಯೋಗ: ಮೇ 16ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

    May 14, 2025

    ರಾಕೇಶ್ ಪೂಜಾರಿ ಸಾವಿಗೂ ಕಾಂತಾರ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ: ಚಿತ್ರತಂಡ ಸ್ಪಷ್ಟನೆ

    May 14, 2025

    ಬಿ.ವಿ.ಎ: ಚಿತ್ರಕಲಾ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2025
    Facebook Twitter Instagram
    ಟ್ರೆಂಡಿಂಗ್
    • ಉದ್ಯೋಗ: ಮೇ 16ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ
    • ರಾಕೇಶ್ ಪೂಜಾರಿ ಸಾವಿಗೂ ಕಾಂತಾರ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ: ಚಿತ್ರತಂಡ ಸ್ಪಷ್ಟನೆ
    • ಬಿ.ವಿ.ಎ: ಚಿತ್ರಕಲಾ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ
    • ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!
    • ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ
    • ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ಲೋಕಸಭೆ ಕ್ಷೇತ್ರಕ್ಕೆ ಉಮೇದುವಾರಿಕೆ ಸಲ್ಲಿಸಿದ ವಿ. ಸೋಮಣ್ಣ
    ಜಿಲ್ಲಾ ಸುದ್ದಿ April 1, 2024

    ತುಮಕೂರು ಲೋಕಸಭೆ ಕ್ಷೇತ್ರಕ್ಕೆ ಉಮೇದುವಾರಿಕೆ ಸಲ್ಲಿಸಿದ ವಿ. ಸೋಮಣ್ಣ

    By adminApril 1, 2024No Comments1 Min Read
    thumakuru

    ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರೋ ವಿ. ಸೋಮಣ್ಣ ಇಂದು ಮೊದಲ ಸೆಟ್ ನ ನಾಮಪತ್ರ ಸಲ್ಲಿಸಿದರು. ತುಮಕೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ತುಮಕೂರು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಯಾಗಿರೋ ಶುಭಕಲ್ಯಾಣ್ ಗೆ ನಾಮಪತ್ರ ಸಲ್ಲಿದರು.

    ಸೋಮಣ್ಣಗೆ ಶಾಸಕರಾದ ಜ್ಯೋತಿ ಗಣೇಶ್, ಸುರೇಶ್ ಗೌಡ, ಸುರೇಶ್ ಬಾಬು ಮತ್ತು ಮಾಜಿ ಶಾಸಕ ಸುಧಾಕರ್ ಲಾಲ್, ಬಿಜೆಪಿ ಮುಖಂಡ ಅನಿಲ್ ಕುಮಾರ್ ಸಾತ್ ನೀಡಿದರು.


    Provided by

    ತಮ್ಮ ಆರಾಧ್ಯ ಧೈವವಾಗಿರೋ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ, ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಬಳಿಕ ವಿನೋಭಾ ನಗರದ ಅರ್ಧನಾರೀಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ನಾಮಪತ್ರ ಸಲ್ಲಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!

    May 13, 2025

    ಕುಡಿಯುವ ನೀರಿಗಾಗಿ ಗ್ರಾ.ಪಂ. ಕಚೇರಿಗೆ ಮುತ್ತಿಗೆ

    May 8, 2025

    ಉದಯ ಸೂರ್ಯ ಸಿನಿಮಾ ಪೋಸ್ಟರ್ ಬಿಡುಗಡೆ

    May 7, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಉದ್ಯೋಗ: ಮೇ 16ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

    May 14, 2025

    ತುಮಕೂರು: : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಅಕ್ಷಯ ಬಯೋಟೆಕ್, ಟಿ.ವಿ.ಎಸ್. ಎಲೆಕ್ಟ್ರಾನಿಕ್ಸ್ ಹಾಗೂ ಶ್ರೀ ರಾಮ್ ಲೈಫ್ ಇನ್ಸುರೆನ್ಸ್…

    ರಾಕೇಶ್ ಪೂಜಾರಿ ಸಾವಿಗೂ ಕಾಂತಾರ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ: ಚಿತ್ರತಂಡ ಸ್ಪಷ್ಟನೆ

    May 14, 2025

    ಬಿ.ವಿ.ಎ: ಚಿತ್ರಕಲಾ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2025

    ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ

    May 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.