nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರೊನಾ ಮೂರನೇ ಅಲೆ ಎದುರಾಗುವ ಭೀತಿ: ಸೂಕ್ತ ಕ್ರಮಕ್ಕೆ ಇಕ್ಬಾಲ್ ಅಹಮದ್ ಒತ್ತಾಯ
    ತುಮಕೂರು January 4, 2022

    ಕೊರೊನಾ ಮೂರನೇ ಅಲೆ ಎದುರಾಗುವ ಭೀತಿ: ಸೂಕ್ತ ಕ್ರಮಕ್ಕೆ ಇಕ್ಬಾಲ್ ಅಹಮದ್ ಒತ್ತಾಯ

    By adminJanuary 4, 2022No Comments2 Mins Read

    ತುಮಕೂರು:  ಕೊರೊನಾ ರೂಪಾಂತರ ತಳಿ ಓಮಿಕ್ರಾನ್ ಅತಿ ವೇಗವಾಗಿ ಹರಡುತ್ತಿರುವುದು ಆತಂಕಕಾರಿಯಾಗಿದ್ದು, ಜನವರಿ ಕೊನೆಯ ಅಥವಾ ಫೆಬ್ರವರಿ ಮೂರನೇ ಅಲೆ ಅಪ್ಪಳಿಸುವ ಬಗ್ಗೆ ಈಗಾಗಲೇ ಕಾನ್ಪುರದ ಐಐಟಿ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ನಗರದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಇಕ್ಬಾಲ್ ಅಹಮದ್ ಮನವಿ ಮಾಡಿದರು.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಕೊರೊನಾ ಎರಡನೇ ಅಲೆಯ ಬಗ್ಗೆ ತಜ್ಞರ ವರದಿಯನ್ನು ಕಡೆಗಣಿಸಿತ್ತು. ಅದರ ಪರಿಣಾಮ ಲಕ್ಷಾಂತರ ಜನ ಜೀವ ಕಳೆದುಕೊಳ್ಳುವಂತಾಗಿದ್ದು ದುರಂತ ಇತಿಹಾಸ ಎಂದರು.


    Provided by
    Provided by

    ಓಮಿಕ್ರಾನ್ ಕೊರೊನಾ ರೂಪಾಂತರ ತಳಿಗಳಲ್ಲೇ ಅತಿ ಕ್ಷಿಪ್ರವಾಗಿ ಹರಡುವ ಗುಣ ಹೊಂದಿದೆ. ಭಾರತದಂತಹ ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಸೋಂಕು ಹರಡುವ ಸಾಧ್ಯತೆ ಇನ್ನೂ ಹೆಚ್ಚು. ಹಾಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೋಂಕು ತಡೆಗೆ ಈಗಾಗಲೇ ಮುಂದಾಗಬೇಕು. ಆಕ್ಸಿಜನ್ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳಿಗೆ ಈಗಿನಿಂದಲೇ ಆದ್ಯತೆ ನೀಡಬೇಕು ಎಂದಿ ಒತ್ತಾಯಿಸಿದರು.

    ಓಮಿಕ್ರಾನ್ ವಿಚಾರದಲ್ಲಿ ಜನರು ಕೂಡ ಮೈ ಮರೆಯಬಾರದೆಂದು ವಿನಂತಿಸುತ್ತೇನೆ. ಸೋಂಕು ತಡೆಗೆ ಸ್ವಯಂ ಜಾಗೃತಿಯು ಅತಿ ಮುಖ್ಯ. ಸಣ್ಣ ನಿರ್ಲಕ್ಷ್ಯವೂ ಜೀವಕ್ಕೆ ಅಪಾಯ ತಂದೊಡ್ಡುವ ಸಾಧ್ಯತೆಯಿದೆ. ಎರಡನೆ ಅಲೆಯ ದುರಂತದ ಇತಿಹಾಸ ಮರುಕಳಿಸದಂತೆ ನೋಡಿಕೊಳ್ಳುವಲ್ಲಿ ಸಾರ್ವಜನಿಕರ ಪಾತ್ರವೂ ಮಹತ್ತರವಾಗಿದೆ ಎಂದು ಅವರು ಹೇಳಿದರು.

    ಜಿಲ್ಲೆಯಲ್ಲಿ ಕೊರೊನಾ ಮೊದಲನೆ ಮತ್ತು ಎರಡನೆ ಅಲೆಯ ಸಂದರ್ಭದಲ್ಲಿ ಸಾಮಾಜಿಕ ಕಳಕಳಿಯುಳ್ಳ  ಅನೇಕ ಸಮಾಜ ಸೇವಕರು, ಅನ್ನದಾನ, ದಿನಸಿ ಕಿಟ್ ವಿತರಣೆ ಮಾಡಿದ್ದಾರೆ.  ಅಂತಿಮ ಸಂಸ್ಕಾರ ಕೂಡ ಮಾಡಿದ್ದಾರೆ  ಕೊರೊನಾ ಎರಡನೆ ಅಲೆಯ ಸಂದರ್ಭದಲ್ಲಿ ವಿವಿಧ ಸಮಾಜದವರು ಆಸ್ಪತ್ರೆಗಳನ್ನ ತೆರೆದು ಜನರಲ್ಲಿ ಶಕ್ತಿ ತುಂಬಿ ಜೀವ ರಕ್ಷಣೆ ಮಾಡಿದ್ದಾರೆ. ಇವರೆಲ್ಲರ ಸೇವೆಯು ಇನ್ನು ಮುಂದೆಯೂ ಅವಶ್ಯಕವಾಗಿದೆ ಎಂದರು.

    ಮುಂಜಾಗ್ರತೆ ಕ್ರಮಗಳನ್ನು ತಗೆದುಕೊಳ್ಳುವಲ್ಲಿ ಸ್ವಲ್ಪವೂ ಎಡವಿದ್ದಲ್ಲಿ ಕೈಚೆಲ್ಲುವ ಹಂತ  ತಲುಪುವ ಆಶಂಕೆ ಇರುವುದರಿಂದ ಮುನ್ನೆಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಈ ಹಿಂದೆ  ಸೇವೆ ಸಲ್ಲಿಸಿರುವ  ಕೊರೊನಾ ವಾರಿಯರ್ಸಗಳ ಸಭೆಯನ್ನು ಕರೆದು  ಮುಂದೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಿ  ಕರೋನ ಮುಕ್ತ ಸಮಾಜ ನಿರ್ಮಾಣ ಮಾಡಲು ಮುಂದಾಗ ಬೇಕೆಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳು ಕಾರ್ಯೋನ್ಮುಖರಾಗಿ ಜನರಲ್ಲಿ ಜಾಗೃತಿ ಮೂಡಿಸುವ ಕ್ರಮಗಳನ್ನು ಅನುಸರಿಸಿ ಹೆಚ್ಚು ಸಾವು ನೋವುಗಳಿಂದ ಜನರ ರಕ್ಷಣೆ ಮಾಡಬೇಕಂದು  ಅವರ ಮನವಿ ಮಾಡಿದರು.

    ವರದಿ:  ರಾಜೇಶ್ ರಂಗನಾಥ್

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ತಿಪಟೂರು: ನಗರದ ಗ್ರಾಮದೇವತೆ ಶ್ರೀ ಕೆಂಪಮ್ಮ ದೇವಿ ದೇವಾಲಯದ ಆವರಣದಲ್ಲಿ ಹಿಂದೂ ಸಮಾಜೋತ್ಸವ ಸಮಿತಿ ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ…

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.