nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಟ್ಟದೇವರಕೆರೆ ಹೇಮಾವತಿ ನಾಲಾ ಕಾಮಗಾರಿಗೆ ಪೂಜೆ ಸಲ್ಲಿಸಿದ ಶಾಸಕ ಸಿ.ಬಿ.ಸುರೇಶ್‌ ಬಾಬು

    September 9, 2026

    ಸೆಪ್ಟೆಂಬರ್ 12 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ ಪದಗ್ರಹಣ ಸಮಾರಂಭ

    September 9, 2026

    ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ

    September 9, 2026
    Facebook Twitter Instagram
    ಟ್ರೆಂಡಿಂಗ್
    • ಪಟ್ಟದೇವರಕೆರೆ ಹೇಮಾವತಿ ನಾಲಾ ಕಾಮಗಾರಿಗೆ ಪೂಜೆ ಸಲ್ಲಿಸಿದ ಶಾಸಕ ಸಿ.ಬಿ.ಸುರೇಶ್‌ ಬಾಬು
    • ಸೆಪ್ಟೆಂಬರ್ 12 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ ಪದಗ್ರಹಣ ಸಮಾರಂಭ
    • ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ
    • ಬಿಸಿಲಿನ ತಾಪಕ್ಕೆ ಬ್ಯಾಟರಿಗಳ ಸ್ಫೋಟ : ಹೊತ್ತಿ ಉರಿದ ವಾಹನ
    • ಇ–ಕೆವೈಸಿ:  ಸರ್ವರ್ ಸಮಸ್ಯೆ ಬಗೆಹರಿಸುವಂತೆ ನ್ಯಾಯಬೆಲೆ ಅಂಗಡಿ ಮಾಲೀಕರಿಂದ ತಹಶೀಲ್ದಾರ್ ಅವರಿಗೆ ಮನವಿ
    • ಕೊಳಗೇರಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆಗೆ ಐತಿಹಾಸಿಕ ಹೆಜ್ಜೆ
    • ಆಧ್ಯಾತ್ಮಿಕ ಸಾಧನೆಯಿಂದ ಬದುಕಿಗೆ ಆನಂದ: ವೀರಭದ್ರ ಶಿವಾಚಾರ್ಯ ಮಹಾಸ್ವಾಮೀಜಿ
    • ಪಡಿತರ ಚೀಟಿ: 5 ವರ್ಷಗಳಿಗೊಮ್ಮೆ ಇ–ಕೆವೈಸಿ ಕಡ್ಡಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರೊನಾ ಸಂಕಷ್ಟದಲ್ಲಿ ಕೆಲಸ ನಿರ್ವಹಿಸಿದ ಆರೋಗ್ಯ ಸಿಬ್ಬಂದಿಯನ್ನು ಮುಂದುವರಿಸಲು ಒತ್ತಾಯ
    ತುಮಕೂರು March 11, 2022

    ಕೊರೊನಾ ಸಂಕಷ್ಟದಲ್ಲಿ ಕೆಲಸ ನಿರ್ವಹಿಸಿದ ಆರೋಗ್ಯ ಸಿಬ್ಬಂದಿಯನ್ನು ಮುಂದುವರಿಸಲು ಒತ್ತಾಯ

    By adminMarch 11, 2022No Comments1 Min Read
    guthige nwakara

    ತುಮಕೂರು: ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಳಪಟ್ಟ ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಕೊರೊನ ಸಂಕಷ್ಟ ಕಾಲದಲ್ಲಿ ಪ್ರಾಣದ ಹಂಗು ತೊರೆದು, ಕೊರೊನಾ ಸೋಂಕಿತರನ್ನು ಆರೈಕೆ ಮಾಡಿದ ಗುತ್ತಿಗೆ ನೌಕರರನ್ನು ಮುಂದುವರಿಸಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಒತ್ತಾಯಿಸಿದೆ.

    ತುಮಕೂರು ಘಟಕದ ಜಿಲ್ಲಾಧ್ಯಕ್ಷ ತಾಜುದ್ದೀನ್ ಷರೀಫ್ ರವರ ನೇತೃತ್ವದಲ್ಲಿ ಗುತ್ತಿಗೆ ನೌಕರರ ನೇತೃತ್ವದ ತಂಡ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

    ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಕೊರೊನಾ ಸಂಕಷ್ಟದಲ್ಲಿದ್ದ ರೋಗಿಗಳಿಗೆ ಚಿಕಿತ್ಸೆ ನೀಡಿದ ಕೊರೊನಾ ವಾರಿಯರ್ಸ್ ಗಳ ಗುತ್ತಿಗೆ ಅವಧಿ ಈ ತಿಂಗಳು ಮುಗಿಯುತ್ತಿದ್ದು, ಇರುವವರೆಗೂ ಅಲ್ಪ ಅವಧಿಗೆ ಕೆಲಸ ನಿರ್ವಹಿಸಿದ ನಾವು, ಸಂಕಷ್ಟ ಕಾಲದಲ್ಲಿ ಪ್ರಾಣದ ಹಂಗು ತೊರೆದು ಕೆಲಸ ನಿರ್ವಹಿಸಿದ್ದೇವೆ. ಆದರೆ ಈಗ ಗುತ್ತಿಗೆ ಅವಧಿ ಮುಗಿದು ಈ ತಿಂಗಳು ಅವರ ಸೇವೆ ಕೊನೆಗೊಳ್ಳಲಿದೆ. ಸರ್ಕಾರ ಗುತ್ತಿಗೆ ನೌಕರರ ಸೇವೆಯನ್ನು ಗುರುತಿಸಿ ಕೆಲಸದಲ್ಲಿ ಮುಂದುವರಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.

    ಕೊರೊನಾ ಸಂಕಷ್ಟ ಕಾಲದಲ್ಲಿ ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಸುಮಾರು 46 ಶುಶ್ರೂಷಕರು, 8 ಲ್ಯಾಬ್ ಟೆಕ್ನಿಷಿಯನ್ ಗಳು, 26 ಗ್ರೂಪ್ ಡಿ ಸೇರಿದಂತೆ ಒಟ್ಟಾರೆಯಾಗಿ 87 ಮಂದಿ ಪ್ರಾಣದ ಹಂಗು ತೊರೆದು ಕೆಲಸ ನಿರ್ವಹಿಸುತ್ತಿದ್ದೇವೆ. ಕೊರೊನಾ 1, 2 ಹಾಗೂ 3 ಅಲೆಯ ಅವಧಿಯಲ್ಲಿ ನಾವು ನಮ್ಮ ಮನೆ, ಸಂಸಾರ, ಮಕ್ಕಳನ್ನು ಬಿಟ್ಟು ಬಂದು ರಾಜ್ಯದ ಸಾರ್ವಜನಿಕರ ಸೇವೆಗಾಗಿ ನಮ್ಮ ಪ್ರಾಣ ಪಣವಾಗಿಟ್ಟು ಹಗಲು-ರಾತ್ರಿ ಶ್ರಮಿಸಿದ್ದೇವೆ.

    ಈಗ ನಮ್ಮ ಗುತ್ತಿಗೆ ಅವಧಿ ಮುಗಿಯುತ್ತಿದ್ದು, ಇದರಿಂದ ನಮ್ಮ ಕುಟುಂಬಗಳು ಬೀದಿಗೆ ಬರುವಂತಾಗಿದೆ ಹಾಗಾಗಿ ಸರ್ಕಾರ ಕೂಡಲೇ ಕ್ರಮ ಕೈಗೊಂಡು ಹಾಲಿ ಕೆಲಸ ನಿರ್ವಹಿಸುತ್ತಿರುವ ಸ್ಥಳಗಳಲ್ಲಿ ಮುಂದುವರಿಸಬೇಕೆಂದು ಸರ್ಕಾರಕ್ಕೆ ಮನವಿ ಸಲ್ಲಿಸಿರುವುದಾಗಿ ತುಮಕೂರು ಜಿಲ್ಲಾ ಆಸ್ಪತ್ರೆಯ ಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ

    September 9, 2026

    ಪಡಿತರ ಚೀಟಿ: 5 ವರ್ಷಗಳಿಗೊಮ್ಮೆ ಇ–ಕೆವೈಸಿ ಕಡ್ಡಾಯ

    September 9, 2026

    ಬಯಲಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ: ಡಿಜೆ,  ಮಾಡಿಫೈಡ್ ವೆಹಿಕಲ್ ಟ್ಯಾಬ್ಲೋಗಳಿಗೆ ಅವಕಾಶವಿಲ್ಲ: ಎಸ್‌ ಪಿ ಅಶೋಕ್ ಕೆ.ವಿ.

    September 9, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಪಟ್ಟದೇವರಕೆರೆ ಹೇಮಾವತಿ ನಾಲಾ ಕಾಮಗಾರಿಗೆ ಪೂಜೆ ಸಲ್ಲಿಸಿದ ಶಾಸಕ ಸಿ.ಬಿ.ಸುರೇಶ್‌ ಬಾಬು

    September 9, 2026

    ಚಿಕ್ಕನಾಯಕನಹಳ್ಳಿ: ರೈತರು ಸಹಕಾರ ನೀಡಿದರೆ ಸಾದ್ಯವಾದಷ್ಟು ಬೇಗ ಕಾಮಗಾರಿಯನ್ನು ಮುಗಿಸಲಾಗುವುದು ಭೂಸ್ವಾಧೀನ ಪಡಿಸಿಕೊಂಡಿರುವ ರೈತರು ಅಗತ್ಯ ದಾಖಲೆಗಳನ್ನು ನೀಡಿ ನಿಮ್ಮ…

    ಸೆಪ್ಟೆಂಬರ್ 12 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ ಪದಗ್ರಹಣ ಸಮಾರಂಭ

    September 9, 2026

    ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ

    September 9, 2026

    ಬಿಸಿಲಿನ ತಾಪಕ್ಕೆ ಬ್ಯಾಟರಿಗಳ ಸ್ಫೋಟ : ಹೊತ್ತಿ ಉರಿದ ವಾಹನ

    September 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.