ಬೆಂಗಳೂರು:ದಂಪತಿಗಳು ಬೈಕ್ ಹಿಂಬಾಗದಲ್ಲಿ ಮಗುವನ್ನು ಫೂಟ್ ರೆಸ್ಟ್ ಮೇಲೆ ನಿಲ್ಲಿಸಿ ಪ್ರಯಾಣಿಸುತಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಗರದ ವೈಟ್ಫೀಲ್ಡ್ ನ ಮುಖ್ಯರಸ್ತೆಯಲ್ಲಿ ದಂಪತಿಗಳು ಬೈಕ್ ನಲ್ಲಿ ತೆರಳುತ್ತಿದ್ದರು. ಈ ದೃಶ್ಯವನ್ನ ಹಿಂಬದಿಯಲ್ಲಿ ಬರುತ್ತಿದ್ದ ವಾಹನದಲ್ಲಿದ್ದವರು ಸೆರೆ ಹಿಡಿದಿದ್ದಾರೆ. ಸದ್ಯ ಬೈಕ್ ನಂಬರ್ ಬರೆದು, ವಿಡಿಯೋವನ್ನು ಪೋಸ್ಟ್ ಅನ್ನು ಎಕ್ಸ್ನಲ್ಲಿ ಶೇರ್ ಮಾಡಲಾಗಿದೆ.
ದಂಪತಿಗಳು ಮಗುವನ್ನ ಬೈಕ್ ನಲ್ಲಿ ಕರೆದುಕೊಂಡು ಹೋಗುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA