nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ

    July 30, 2026

    ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ

    July 30, 2026

    ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ

    July 30, 2026
    Facebook Twitter Instagram
    ಟ್ರೆಂಡಿಂಗ್
    • ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ
    • ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ
    • ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ
    • ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ
    • ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ
    • ಸಿದ್ಧರಾಮಯ್ಯರ ‘ಅನ್ನಭಾಗ್ಯ’: ಎಷ್ಟೇ ಬರಗಾಲ ಬಂದರೂ ಊಟಕ್ಕೆ ತೊಂದರೆಯಾಗದು: ಕೆ.ಎನ್. ರಾಜಣ್ಣ
    • ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ:  ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ
    • ವಿಜ್ಞಾನ ಕಾಲೇಜಾಗಿ ಮೇಲ್ದರ್ಜೆಗೇರಿದ ಮೊರಾರ್ಜಿದೇಸಾಯಿ ವಸತಿ ಶಾಲೆ:  ಶಾಸಕರು, ಎಂಎಲ್ಸಿ ಪ್ರಯತ್ನದಿಂದ ಬಡವನಹಳ್ಳಿಗೆ ಪ.ಪೂ.ಕಾಲೇಜು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರೊನಾ 3ನೇ ಅಲೆಗೆ ಅಮೆರಿಕ ತತ್ತರ: ಒಂದೇ ದಿನ 50 ಲಕ್ಷಕ್ಕೂ ಹೆಚ್ಚು ಪ್ರಕರಣ ದೃಢ
    ಸ್ಪೆಷಲ್ ನ್ಯೂಸ್ December 30, 2021

    ಕೊರೊನಾ 3ನೇ ಅಲೆಗೆ ಅಮೆರಿಕ ತತ್ತರ: ಒಂದೇ ದಿನ 50 ಲಕ್ಷಕ್ಕೂ ಹೆಚ್ಚು ಪ್ರಕರಣ ದೃಢ

    By adminDecember 30, 2021No Comments1 Min Read
    covid

    ಸಾಕ್ರಮೆಂಟೋ:  ಓಮಿಕ್ರಾನ್ ಭೀತಿ ನಡುವೆ ಕ್ಯಾಲಿಫೋರ್ನಿಯಾದಲ್ಲಿ ಕೋವಿಡ್ ಪ್ರಕರಣಗಳು 50 ಲಕ್ಷಕ್ಕೆ ಏರಿಕೆಯಾಗಿದ್ದು, ಈ ಮಟ್ಟದ ಪ್ರಕರಣಗಳನ್ನು ತಲುಪಿದ ಅಮೆರಿಕದ ಪ್ರಥಮ ರಾಜ್ಯವಾಗಿದೆ.

    2020ರ ಜನವರಿ 25ರಂದು ಕ್ಯಾಲಿಫೋರ್ನಿಯಾದಲ್ಲಿ ಪ್ರಥಮ ಕೊರೊನಾ ವೈರಸ್ ಪ್ರಕರಣ ದೃಢಪಟ್ಟಿತ್ತು. ಆ ವರ್ಷದ ನವೆಂಬರ್ 11 ರಂದು ಅಂದರೆ 292 ದಿನಗಳ ಬಳಿಕ ಒಂದು ದಶಲಕ್ಷ ಸೋಂಕು ಪ್ರಕರಣಗಳು ಏರಿಕೆಯಾಗಿತ್ತು. 44 ದಿನಗಳ ಬಳಿಕ 2 ದಶಲಕ್ಷಕ್ಕೆ ಕೊರೊನಾ ಸೋಂಕು ಏರಿತು. ಕ್ಯಾಲಿಫೋರ್ನಿಯಾದ ಕೇಸ್‍ಲೋಡ್ ಕೂಡ ಇತರ ದೊಡ್ಡ ರಾಜ್ಯಗಳಿಗಿಂತ ಅಧಿಕವಾಗಿದೆ.ಟೆಕ್ಸಾಸ್‍ನಲ್ಲಿ 4.4 ದಶಲಕ್ಷ ಅಧಿಕ ಕೊರೊನಾ ಪ್ರಕರಣಗಳಿದ್ದರೆ ಭಾನುವಾರ ಫಾರಿಡಾದಲ್ಲಿ ಸೋಂಕಿನ ಪ್ರಕರಣಗಳು 3.09 ದಶಲಕ್ಷಕ್ಕೇರಿತ್ತು.

    ಅಮೆರಿಕಾದಲ್ಲಿ ಕೋವಿಡ್ ಪ್ರಕರಣಗಳ ಭಾರಿ ಹೆಚ್ಚಳದಿಂದಾಗಿ ಪರೀಕ್ಷೆ ಮಾಡಿಸಿಕೊಳ್ಳಲು ಮತ್ತು ಚಿಕಿತ್ಸೆ ಪಡೆಯಲು ಹಾಹಾಕಾರ ಉಂಟಾಗಿದೆ.3ನೇ ಅಲೆಗೆ ಅಮೆರಿಕ ತತ್ತರಿಸಿದೆ. ಆಸ್ಪತ್ರೆಗಳು ತುಂಬಿ ತುಳುಕುತ್ತಿದ್ದ ಕೋವಿಡ್ ನಿಯಂತ್ರಣ ಮತ್ತು ನಿವಾರಣೆ ಸರ್ಕಾರಕ್ಕೆ ಭಾರೀ ತಲೆನೋವಾಗಿ ಪರಿಣಮಿಸಿದೆ.

    ವರದಿ: ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್

    May 2, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ

    July 30, 2026

    ಸರಗೂರು / ಎಚ್.ಡಿ. ಕೋಟೆ:  ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಅತಿ ದೊಡ್ಡ ಶಾಪವಾಗಿದ್ದು, ಇದರ ವಿರುದ್ಧ ಸಮಾಜದ ಪ್ರತಿಯೊಬ್ಬರೂ ಜಾಗೃತರಾಗಬೇಕು.…

    ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ

    July 30, 2026

    ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ

    July 30, 2026

    ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ

    July 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.