nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ
    • ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
    • ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
    • ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
    • ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
    • ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ
    • ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ:  ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
    • ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ  ಅಧಿಕಾರಿಗಳಿಗೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೋವಿಡ್ 4ನೇ ಅಲೆ ; ಸದ್ಯಕ್ಕೆ ಕಠಿಣ ಕ್ರಮ ಅಗತ್ಯವಿಲ್ಲ ಎಂದ ಸಚಿವ ಸುಧಾಕರ್
    ರಾಜ್ಯ ಸುದ್ದಿ April 28, 2022

    ಕೋವಿಡ್ 4ನೇ ಅಲೆ ; ಸದ್ಯಕ್ಕೆ ಕಠಿಣ ಕ್ರಮ ಅಗತ್ಯವಿಲ್ಲ ಎಂದ ಸಚಿವ ಸುಧಾಕರ್

    By adminApril 28, 2022No Comments1 Min Read
    sachiva sudamkara

    ರಾಜ್ಯದಲ್ಲಿ 4ನೇ ಅಲೆ ಕಾಣಿಸಿಕೊಂಡರೂ ಸದ್ಯಕ್ಕೆ ಕಠಿಣ ಕ್ರಮ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ. ಈ ಮೂಲಕ 4ನೇ ಅಲೆ ಬಂದರೆ ಲಾಕ್‍ಡೌನ್ ಸೇರಿದಂತೆ ಕೆಲವು ಕಠಿಣ ನಿಯಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂಬ ವದಂತಿಗೆ ಖುದ್ದು ಸಚಿವರೇ ತೆರೆ ಎಳೆದಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ ತಿಂಗಳ ಮೊದಲ ವಾರದಲ್ಲಿ ಕೋವಿಡ್ ಅಲೆ ಬರಬಹುದೆಂದು ತಜ್ಞರು ಹೇಳಿದ್ದಾರೆ. ನಾವು ಮುನ್ನೆಚ್ಚರಿಕೆ ಕ್ರಮವಾಗಿ ಈಗಾಗಲೇ ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದೇವೆ. ಇದಕ್ಕಿಂತ ಹೆಚ್ಚಿನ ಕ್ರಮ ಅಗತ್ಯವಿಲ್ಲ ಎಂದು ಹೇಳಿದರು.


    Provided by
    Provided by

    60 ವರ್ಷ ಮೇಲ್ಪಟ್ಟು ಉಚಿತ ಬೂಸ್ಟರ್ ಡೋಸ್ ಕೊಡುತ್ತಿದ್ದೇವೆ. 18 ವರ್ಷದವರು ಎರಡನೇ ಲಸಿಕೆ ಪಡೆದು 9 ತಿಂಗಳು ಆದವರೂ ಕೂಡ ಲಸಿಕೆ ಪಡೆಯಬಹುದು ಎಂದು ಸಲಹೆ ಮಾಡಿದರು.ಈ ಕುರಿತು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಮಹತ್ವದ ಸಭೆ ಕರೆದಿದ್ದು , ಕೆಲವು ಸಲಹೆ , ಸೂಚನೆಗಳನ್ನು ನೀಡಲಿದ್ದಾರೆ. ಈಗ ತೆಗೆದುಕೊಂಡಿರುವ ಕ್ರಮಕ್ಕಿಂತ ಹೆಚ್ಚಿನ ಕ್ರಮ ತೆಗೆದುಕೊಳ್ಳುವ ಅವಶ್ಯಕತೆ ಸದ್ಯಕ್ಕಿಲ್ಲ, ಆದರೆ ಸಭೆಯಲ್ಲಿ ಏನು ತೀರ್ಮಾನ ಆಗುತ್ತದೆಯೋ ನೋಡಬೇಕು ಎಂದರು.ಗುತ್ತಿಗೆ ಆಧಾರದ ಕೋವಿಡ್ ವಾರಿಯರ್ಸ್‍ಗಳನ್ನು 6 ತಿಂಗಳಿಗೆ ತೆಗೆದುಕೊಂಡಿದ್ದೇವು, ಅವರನ್ನು 18 ತಿಂಗಳವರೆಗೂ ಮುಂದುವರೆಸಿಕೊಂಡಿದ್ದೇವೆ. ಕೋವಿಡ್ ಕಡಿಮೆ ಆದ ಕಾರಣ ಅವರನ್ನು ಬಿಡುಗಡೆ ಮಾಡಿದ್ದೇವೆ.

    ಈಗ ಇನ್ನು 6 ತಿಂಗಳು ಮುಂದುವರಿಸಿಕೊಂಡು ಹೋಗುವ ಬಗ್ಗೆ ಆರ್ಥಿಕ ಇಲಾಖೆಗೆ ಮನವಿ ಮಾಡಿದ್ದೇವೆ ಎಂದು ಹೇಳಿದರು.ಬೇರೆ ದೇಶಗಳ ಸ್ಥಿತಿಗತಿ ಅವಲೋಕಿಸಿದರೆ ನಮ್ಮಲ್ಲಿ ಆತಂಕಪಡುವ ಅಗತ್ಯವಿಲ್ಲ. ಪ್ರಧಾನಿಯವರು ಆಯಾ ರಾಜ್ಯಗಳ ಸ್ಥಿತಿಗತಿಯನ್ನು ಪರಾಮರ್ಶಿಸಿ ಕೆಲವು ಸಲಹೆಸೂಚನೆಗಳನ್ನು ನೀಡಬಹುದು. ಅದನ್ನು ಸರ್ಕಾರ ಯಥಾವತ್ತಾಗಿ ಪಾಲನೆ ಮಾಡಲಿದೆ ಎಂದು ಸುಧಾಕರ್ ತಿಳಿಸಿದರು.

    ವರದಿ ಆಂಟೋನಿ ಬೇಗೂರು

    admin
    • Website

    Related Posts

    ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ

    May 29, 2026

    ಮಾಜಿ ಸಚಿವ ವೆಂಕಟರಮಣಪ್ಪ ನಿಧನ: ಡಾ.ಜಿ.ಪರಮೇಶ್ವರ ಅಂತಿಮ ನಮನ

    May 29, 2026

    ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ

    May 28, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ(5 ರಿಂದ 10ನೇ ತರಗತಿ) ಹಾಗೂ…

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026

    ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು

    May 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.