nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ

    September 7, 2026

    ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 7, 2026

    ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!

    September 7, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ
    • ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
    • ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!
    • ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ
    • ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!
    • ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ
    • ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ
    • ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೋವಿಡ್ 4ನೇ ಅಲೆ, ಏಪ್ರಿಲ್ 27ರ ನಂತರ ಮತ್ತೆ ಜಾರಿಯಾಗುತ್ತಾ ಬಿಗಿ ರೂಲ್ಸ್..!?
    ರಾಜ್ಯ ಸುದ್ದಿ April 24, 2022

    ಕೋವಿಡ್ 4ನೇ ಅಲೆ, ಏಪ್ರಿಲ್ 27ರ ನಂತರ ಮತ್ತೆ ಜಾರಿಯಾಗುತ್ತಾ ಬಿಗಿ ರೂಲ್ಸ್..!?

    By adminApril 24, 2022No Comments1 Min Read
    covid

    ಕೋವಿಡ್ ಹೊಸ ರೂಪಾಂತರ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅಪಾಯಕಾರಿ ಪರಿಸ್ಥಿತಿಯನ್ನು ನಿಯಂತ್ರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಎಚ್ಚೆತ್ತುಕೊಂಡಿದ್ದು, ಏಪ್ರಿಲ್ 27ಕ್ಕೆಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ಸರ್ಕಾರ ನಿರ್ಧರಿಸಿದೆ.

    ಕೋವಿಡ್ 1 ಮತ್ತು 2ನೇ ಅಲೆಯ ಪರಿಣಾಮ ಜನಜೀವನ, ಆರ್ಥಿಕ ವ್ಯವಸ್ಥೆ ಕುಸಿದು ಹೋಗಿ ಜನರು ಸಂಕಷ್ಟ ಎದುರಿಸಿದ್ದಾರೆ. ಲಾಕ್‍ಡೌನ್ ಸೇರಿದಂತೆ ನಾನಾ ರೀತಿಯ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿತ್ತು. ಕೋರೊನಾ ಮೂರನೆ ಅಲೆಯಿಂದ  ಹೆಚ್ಚಿನ ಹಾನಿಯಾಗಲಿಲ್ಲ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋವಿಡ್‍ನ ಎಲ್ಲಾ ನಿರ್ಬಂಧಗಳನ್ನು ತೆಗೆದು ಹಾಕಿವೆ.

    ಕೋವಿಡ್ ತಾಂತ್ರಿಕ ಸಲಹಾ ಸಮಿತಿ ವರದಿಯ ಪ್ರಕಾರ ರಾಜ್ಯದಲ್ಲಿ ಈಗಾಗಲೇ ಕೋವಿಡ್ ರೂಪಾಂತರದ ಸೋಂಕುಗಳು ಕಾಣಿಸಿಕೊಂಡಿವೆ. ಹೀಗಾಗಿ ನಾಲ್ಕನೇ ಅಲೆ ಎದುರಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯ ಸರ್ಕಾರಗಳ ಜೊತೆ ಏ.27ರಂದು ವರ್ಚುವಲ್ ಮಾದರಿಯಲ್ಲಿ ಸಭೆ ನಡೆಸಲಿದ್ದಾರೆ.

    ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೋವಿಡ್ ಜಾಗೃತಿಗೆ ಕೇಂದ್ರ ಸರ್ಕಾರ ಈಗಾಗಲೇ ಸೂಚನೆ ನೀಡಿದೆ. ಕೇರಳ ಸೇರಿದಂತೆ ಅಲ್ಲಲ್ಲಿ ಪ್ರಕರಣಗಳು ಹೆಚ್ಚಾಗುತ್ತಿದೆ. ಪ್ರಧಾನಿಯವರು ಇದೇ 27ರಂದು ವಿಡಿಯೋ ಕಾನರೆನ್ಸ್ ಮೂಲಕ ಸಭೆ ನಡೆಸಿ ಸೂಚನೆಗಳನ್ನು ನೀಡಲಿದ್ದಾರೆ. ಬಳಿಕ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಪ್ರಕಟಿಸಲಿದೆ ಎಂದು ಹೇಳಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!

    September 7, 2026

    ಅಹಿಂದ ಯಾರ ಆಸ್ತಿಯೂ ಅಲ್ಲ: ಸಚಿವ ಸತೀಶ್ ಜಾರಕಿಹೊಳಿ ಕಿಡಿ

    September 7, 2026

    ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿ: ಡಿಸಿಎಂ ಡಾ.ಜಿ. ಪರಮೇಶ್ವರ್

    September 6, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ

    September 7, 2026

    ಪಾವಗಡ : SCSP/TSP ನಿಧಿಯನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳುವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ SCSP/TSP ನಿಧಿ ಸದ್ಬಳಕೆ…

    ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 7, 2026

    ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!

    September 7, 2026

    ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ

    September 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.