nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026
    Facebook Twitter Instagram
    ಟ್ರೆಂಡಿಂಗ್
    • ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ
    • ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ
    • ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್
    • ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • 1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?
    • ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!
    • ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ
    • ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 24 ಗಂಟೆಯಲ್ಲಿ 2.7 ಲಕ್ಷ ಕೇಸ್, ಭಾರತದಲ್ಲಿ ಮಿತಿಮೀರಿದ ಕೊರೋನಾ ಅಬ್ಬರ
    ರಾಷ್ಟ್ರೀಯ ಸುದ್ದಿ January 16, 2022

    24 ಗಂಟೆಯಲ್ಲಿ 2.7 ಲಕ್ಷ ಕೇಸ್, ಭಾರತದಲ್ಲಿ ಮಿತಿಮೀರಿದ ಕೊರೋನಾ ಅಬ್ಬರ

    By adminJanuary 16, 2022No Comments1 Min Read
    covid

    ಕೊರೊನಾ ಸೋಂಕು ನಾಗಾಲೋಟದಲ್ಲಿ ಸಾಗುತ್ತಿದೆ. ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 2.7 ಲಕ್ಷ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 225 ದಿನಗಳಲ್ಲಿ ಅತಿ ಹೆಚ್ಚು ಪ್ರಕರಣಗಳಿವಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

    ಇದರ ಜತೆಯಲ್ಲಿ 7743 ಓಮಿಕ್ರಾನ್ ಪ್ರಕರಣಗಳು ದೃಢಪಟ್ಟಿದ್ದು, ಮತ್ತಷ್ಟು ಆತಂಕ ಎದುರಾಗಿದೆ. ಕೊರೊನಾ ಸೋಂಕಿನಿಂದ 314 ಮಂದಿ ಸಾವನ್ನಪ್ಪಿದ್ದಾರೆ.

    ದಿನವೊಂದಕ್ಕೆ ಸೋಂಕು ಕಾಣಿಸಿಕೊಳ್ಳುವವರ ಸಂಖ್ಯೆ ಶೇ.16.28ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ನಿನ್ನೆ ಒಂದೇ ದಿನದಲ್ಲಿ 1,38,331 ಮಂದಿ ಸೋಂಕಿತರು ಚೇತರಿಸಿಕೊಂಡಿದ್ದಾರೆ.

    ದೇಶದಲ್ಲಿ ಒಟ್ಟು 15,50,357 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಯಲ್ಲಿ 314 ಮಂದಿ ಕೋವಿಡ್‍ನಿಂದ ಮೃತಪಟ್ಟಿರುವುದು ಸೇರಿದಂತೆ ದೇಶಾದ್ಯಂತ ಈ ಸೋಂಕಿಗೆ ಸುಮಾರು 4,48,549 ಮಂದಿ ಬಲಿಯಾಗಿದ್ದಾರೆ.ನವದೆಹಲಿ, ಮಹಾರಾಷ್ಟ್ರ, ಕೇರಳ, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಉತ್ತರ ಪ್ರದೇಶ, ಪಂಜಾಬ್, ಗೋವಾ, ಉತ್ತರಖಂಡ, ಮಣಿಪುರ ಸೇರಿದಂತೆ ಐದು ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಕೊರೊನಾ ಸೋಂಕು ಹೆಚ್ಚಾಗದಂತೆ ಈ ರಾಜ್ಯಗಳಲ್ಲಿ ರ್ಯಾಲಿ, ಮೆರವಣಿಗೆಗಳನ್ನು ಕೆಲ ದಿನಗಳ ಕಾಲ ಚುನಾವಣಾ ಆಯೋಗ ತಡೆಹಿಡಿದಿದೆ.

    ಹಲವು ರಾಜ್ಯಗಳಲ್ಲಿ ಸೋಂಕು ಉಲ್ಬಣಗೊಳ್ಳದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ವೀಕೆಂಡ್ ಕಫ್ರ್ಯೂ, ನೈಟ್‍ ಕರ್ಫ್ಯೂ, ಶಾಲಾ-ಕಾಲೇಜುಗಳನ್ನು ಬಂದ್ ಮಾಡಿ ಹಲವು ಕ್ರಮಗಳನ್ನು ಜರುಗಿಸಲಾಗಿದೆ. ಈ ನಡುವೆಯೂ ಕೂಡ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಸಾವು-ನೋವು ಹೆಚ್ಚಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಕೇಂದ್ರ ಆರೋಗ್ಯ ಇಲಾಖೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

    ವರದಿ: ಆಂಟೋನಿ ಬೇಗೂರು

    admin
    • Website

    Related Posts

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    Leave A Reply Cancel Reply

    Our Picks

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಪಣಜಿ/ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ಹಾಗೂ ಖ್ಯಾತ ಬಹುಭಾಷಾ ನಟ ನಾನಾ ಪಾಟೇಕರ್ (75) ಅವರು ಗೋವಾದ ಪಣಜಿಯಲ್ಲಿರುವ ತಮ್ಮ…

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.