nammatumakuru

    Subscribe to Updates

    Get the latest creative news from FooBar about art, design and business.

    What's Hot

    “ರಕ್ಕಿ” ಚಿತ್ರದ ಮೊದಲ ಹಾಡು “ರಗಡೋ ರಕ್ಕಿ” ಬಿಡುಗಡೆ | ನಾಯಕನ ಹೆಸರೆ ಸಿನಿಮಾ ಶೀರ್ಷಿಕೆಯಾಗಿರುವುದು ವಿಶೇಷ

    May 19, 2026

    ಕುಣಿಗಲ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಕಾರು ಉರುಳಿ ತಾಯಿ–ಮಗಳು ಸ್ಥಳದಲ್ಲೇ ಸಾವು

    May 19, 2026

    ಗುಜರಾತ್ ಮಾದರಿ ನಮಗೆ ಬೇಡ,  ಕರ್ನಾಟಕ ಇಡೀ ದೇಶಕ್ಕೆ ಮಾದರಿ: ತುಮಕೂರಿನಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು

    May 19, 2026
    Facebook Twitter Instagram
    ಟ್ರೆಂಡಿಂಗ್
    • “ರಕ್ಕಿ” ಚಿತ್ರದ ಮೊದಲ ಹಾಡು “ರಗಡೋ ರಕ್ಕಿ” ಬಿಡುಗಡೆ | ನಾಯಕನ ಹೆಸರೆ ಸಿನಿಮಾ ಶೀರ್ಷಿಕೆಯಾಗಿರುವುದು ವಿಶೇಷ
    • ಕುಣಿಗಲ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಕಾರು ಉರುಳಿ ತಾಯಿ–ಮಗಳು ಸ್ಥಳದಲ್ಲೇ ಸಾವು
    • ಗುಜರಾತ್ ಮಾದರಿ ನಮಗೆ ಬೇಡ,  ಕರ್ನಾಟಕ ಇಡೀ ದೇಶಕ್ಕೆ ಮಾದರಿ: ತುಮಕೂರಿನಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು
    • ಸಾಧನಾ ಸಮಾವೇಶ: ಕೊರಟಗೆರೆಯ 13,353 ಫಲಾನುಭವಿಗಳಿಗೆ ಸೌಲಭ್ಯ
    • ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
    • ಪಾರ್ಟ್‌ಟೈಮ್‌ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
    • ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
    • ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಕ್ಕಳು ಕೊವಿಡ್ ಬಗ್ಗೆ ಹೆಚ್ಚು ಜಾಗೃತೆ ವಹಿಸಬೇಕು: ಗಣರಾಜ್ಯೋತ್ಸವದಲ್ಲಿ ಶಾಸಕ ವೆಂಕಟರಮಣಪ್ಪ
    ಪಾವಗಡ January 27, 2022

    ಮಕ್ಕಳು ಕೊವಿಡ್ ಬಗ್ಗೆ ಹೆಚ್ಚು ಜಾಗೃತೆ ವಹಿಸಬೇಕು: ಗಣರಾಜ್ಯೋತ್ಸವದಲ್ಲಿ ಶಾಸಕ ವೆಂಕಟರಮಣಪ್ಪ

    By adminJanuary 27, 2022No Comments1 Min Read
    venkataramanappa

    ಪಾವಗಡ:  ಇಲ್ಲಿನ ಸರ್ಕಾರಿ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ 73ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು.

    ಕಾರ್ಯಕ್ರಮದ  ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ,  ತಾಲೂಕಿನ, ಶಾಸಕರಾದ ವೆಂಕಟರಮಣಪ್ಪ, ವಿದ್ಯಾರ್ಥಿಗಳು ಮತ್ತು ಮಕ್ಕಳು  ಕೊವಿಡ್  ಬಗ್ಗೆ ಹೆಚ್ಚು ಜಾಗೃತೆ ವಹಿಸಬೇಕು ಜಾಗೃತಿ ವಹಿಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ. ಈಗಾಗಲೇ ಇನ್ನೂರಕ್ಕೂ ಅಧಿಕ ಜನ ಕೊವಿಡ್ ನಿಂದ  ಮರಣಹೊಂದಿದ್ದಾರೆ ಎಂದರು.


    Provided by
    Provided by

    ಈ ಕಾರ್ಯಕ್ರಮದಲ್ಲಿ, ತಾಲೂಕು ದಂಡಾಧಿಕಾರಿಗಳಾದ ಅಧಿಕಾರಿಗಳಾದ ನಾಗರಾಜು, ಪುರಸಭೆ ಸದಸ್ಯರುಗಳು, ಯುವಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

    ವರದಿ: ನಂದೀಶ್ ನಾಯ್ಕ ಪಿ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸಾಧನ ಸಮಾವೇಶಕ್ಕೆ ಸರ್ಕಾರಿ ನೌಕರರ ಬಳಕೆ: ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಬಿಜೆಪಿ

    May 18, 2026

    ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2026

    ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು 

    May 13, 2026

    Leave A Reply Cancel Reply

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    “ರಕ್ಕಿ” ಚಿತ್ರದ ಮೊದಲ ಹಾಡು “ರಗಡೋ ರಕ್ಕಿ” ಬಿಡುಗಡೆ | ನಾಯಕನ ಹೆಸರೆ ಸಿನಿಮಾ ಶೀರ್ಷಿಕೆಯಾಗಿರುವುದು ವಿಶೇಷ

    May 19, 2026

    ರಾಘವೇಂದ್ರ ಅಡಿಗ ಎಚ್ಚೆನ್. ಬಹು ನಿರೀಕ್ಷಿತ  “ರಕ್ಕಿ” ಚಿತ್ರದ “ರಗಡೋ ರಕ್ಕಿ” ಹಾಡು ಇತ್ತೀಚೆಗೆ PRK Audio ಯೂಟ್ಯೂಬ್ ಚಾನೆಲ್‌ನಲ್ಲಿ…

    ಕುಣಿಗಲ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಕಾರು ಉರುಳಿ ತಾಯಿ–ಮಗಳು ಸ್ಥಳದಲ್ಲೇ ಸಾವು

    May 19, 2026

    ಗುಜರಾತ್ ಮಾದರಿ ನಮಗೆ ಬೇಡ,  ಕರ್ನಾಟಕ ಇಡೀ ದೇಶಕ್ಕೆ ಮಾದರಿ: ತುಮಕೂರಿನಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು

    May 19, 2026

    ಸಾಧನಾ ಸಮಾವೇಶ: ಕೊರಟಗೆರೆಯ 13,353 ಫಲಾನುಭವಿಗಳಿಗೆ ಸೌಲಭ್ಯ

    May 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.