ಮಧುಗಿರಿ: ಕೇಂದ್ರ ಸರ್ಕಾರವು ಇಂದಿನಿಂದ 15 ವರ್ಷದಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊವಿಡ್ ಲಸಿಕೆ ಹಾಕುವ ಕಾರ್ಯಕ್ರಮವನ್ನು ಆರಂಭಿಸಿದ್ದು, ಈ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ಮಧುಗಿರಿ ಜಿಲ್ಲೆಯಲ್ಲಿಯೂ ಕಾರ್ಯಕ್ರಮ ನಡೆಯಿತು.
ಶಾಸಕರಾದ ಎಂ.ವಿ.ವೀರಭದ್ರಯ್ಯ ಇಂದು ಮಧುಗಿರಿಯ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕೊವಿಡ್ ಲಸಿಕೆ ಕಾರ್ಯಕ್ರಮದಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್ ವ್ಯಾಕ್ಸಿನೇಶನ್ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy