nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು
    • ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು
    • ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್
    • ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ
    • ‘ಸರ್ಕಾರದ ಖಜಾನೆ ಖಾಲಿ, ಸಿಬ್ಬಂದಿಗೆ ಸಂಬಳವಿಲ್ಲ’: ಕಾಂಗ್ರೆಸ್ ವಿರುದ್ಧ ವಿ.ಸೋಮಣ್ಣ ವಾಗ್ದಾಳಿ
    • ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪರಮೇಶ್ವರ್ ಗೆ ನೇರ ಪ್ರಶ್ನೆ: ಕೆಆರ್‌ ಎಸ್ ಪಕ್ಷದ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕಿಡಿ
    • ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
    • ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊವಿಡ್ ನಿಂದ ಮೃತಪಟ್ಟ ಗ್ರಾ.ಪಂ. ಸಿಬ್ಬಂದಿ ಕುಟುಂಬಕ್ಕೆ ಪರಿಹಾರ ವಿತರಣೆ
    ರಾಜ್ಯ ಸುದ್ದಿ December 10, 2021

    ಕೊವಿಡ್ ನಿಂದ ಮೃತಪಟ್ಟ ಗ್ರಾ.ಪಂ. ಸಿಬ್ಬಂದಿ ಕುಟುಂಬಕ್ಕೆ ಪರಿಹಾರ ವಿತರಣೆ

    By adminDecember 10, 2021No Comments1 Min Read

    ಚಿಕ್ಕಮಗಳೂರು: ಕೋವಿಡ್ ನಿಂದ ಮೃತಪಟ್ಟ ತರೀಕೆರೆ ತಾಲ್ಲೂಕಿನ ಬೇಲೇನಹಳ್ಳಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಮಹದೇವಪ್ಪ ಮತ್ತು ಅಜ್ಜಂಪುರ ತಾಲೂಕಿನ ಪುರ ಗ್ರಾಮ ಪಂಚಾಯಿತಿಯ ನೀರುಗಂಟಿ ಕಲ್ಲೇಶಪ್ಪ ಅವರ ಕುಟುಂಬಕ್ಕೆ ಸರ್ಕಾರದ ವತಿಯಿಂದ ಮೊದಲ ಹಂತದ ಪರಿಹಾರ ಧನ ವಿತರಿಸಲಾಯಿತು.

    ಪರಿಹಾರದ ಮೊತ್ತ 30 ಲಕ್ಷ ಮಂಜೂರಾಗಿದ್ದು, ಮೊದಲ ಹಂತದಲ್ಲಿ 10 ಲಕ್ಷ ರೂ. ಗಳನ್ನು ಆರ್ ಟಿ ಎಸ್ ಮೂಲಕ ಪಡೆಯಲು ಮಂಜೂರಾತಿ ಆದೇಶ ಪ್ರತಿಯನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು  ಹಸ್ತಾಂತರಿಸಿದರು. ಉಪಕಾರ್ಯದರ್ಶಿ ಕಿಶೋರ್ ಕುಮಾರ್ ಹಾಗೂ ಸಿಎಓ ಶಿವಕುಮಾರ್ ಇದ್ದರು.


    Provided by
    Provided by

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 1770

    admin
    • Website

    Related Posts

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ

    April 12, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಬೆಂಗಳೂರು: ಕರ್ನಾಟಕದಲ್ಲಿ ಸಚಿವ ಸಂಪುಟ ಪುನರ್‌ ರಚನೆಗೆ ಆಗ್ರಹಿಸಿ ಕಾಂಗ್ರೆಸ್‌ ನ ಸುಮಾರು 25ಕ್ಕೂ ಹೆಚ್ಚು ಹಿರಿಯ ಶಾಸಕರ ತಂಡ…

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.