nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೇಂದ್ರದ ‘ವಿಬಿ-ಜಿ ರಾಮ್ ಜಿ’ ಕಾಯ್ದೆ ರದ್ದುಗೊಳಿಸಿ, ‘ಮನರೇಗಾ’ ಮರುಜಾರಿಗೆ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

    February 4, 2026

    ನಾನು ಯಾವುದೇ ತಪ್ಪು ಮಾಡಿಲ್ಲ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ

    February 4, 2026

    ಹಿಂಡಿಸ್ ಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಸುಜಾತ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ

    February 4, 2026
    Facebook Twitter Instagram
    ಟ್ರೆಂಡಿಂಗ್
    • ಕೇಂದ್ರದ ‘ವಿಬಿ-ಜಿ ರಾಮ್ ಜಿ’ ಕಾಯ್ದೆ ರದ್ದುಗೊಳಿಸಿ, ‘ಮನರೇಗಾ’ ಮರುಜಾರಿಗೆ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ
    • ನಾನು ಯಾವುದೇ ತಪ್ಪು ಮಾಡಿಲ್ಲ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ
    • ಹಿಂಡಿಸ್ ಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಸುಜಾತ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ
    • ರಾಜ್ಯದಲ್ಲಿ 370 ಬಾಂಗ್ಲಾ ವಲಸಿಗರ ಪತ್ತೆ; 196 ಜನರ ಗಡಿಪಾರು: ಗೃಹ ಸಚಿವ ಜಿ. ಪರಮೇಶ್ವರ
    • ‘ಸರ್ಕಾರ ಹಾದಿ ತಪ್ಪಿಲ್ಲ, ನಾನು ಅಸಹಾಯಕನೂ ಅಲ್ಲ’: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಗುಡುಗು
    • ಎತ್ತಿನಹೊಳೆ ಯೋಜನೆಗೆ ಕೇಂದ್ರದ ಅಡ್ಡಿ: ವಿಧಾನಸಭೆಯಲ್ಲಿ ಕೆ.ಎಂ.ಶಿವಲಿಂಗೇಗೌಡ ಆಕ್ರೋಶ
    • ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಾಮಾಜಿಕ ಪರಿವರ್ತನೆಗೆ ಸಿನಿಮಾ ಪರಿಣಾಮಕಾರಿ: ಸಿಎಂ ಸಿದ್ದರಾಮಯ್ಯ
    • ವಿಧಾನಸಭೆಯಲ್ಲಿ ಸಿಎಂ–ಡಿಸಿಎಂ ‘ಪವರ್ ಶೇರಿಂಗ್’ ಸದ್ದು: “ಸಮಯವೇ ಉತ್ತರ ನೀಡಲಿದೆ” ಎಂದಿದ್ದೇಕೆ ಡಿಕೆ ಶಿವಕುಮಾರ್?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಕೊವಿಡ್ ಕುರಿತ ಕಠಿಣ ನಿಯಮಗಳ ಬಗ್ಗೆ ತೀರ್ಮಾನ
    ರಾಜ್ಯ ಸುದ್ದಿ December 8, 2021

    ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಕೊವಿಡ್ ಕುರಿತ ಕಠಿಣ ನಿಯಮಗಳ ಬಗ್ಗೆ ತೀರ್ಮಾನ

    By adminDecember 8, 2021No Comments1 Min Read
    basavaraj bommai

    ಬೆಂಗಳೂರು: ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮತ್ತು ತಜ್ಞರ ಜೊತೆ ಚರ್ಚಿಸಿದ ಬಳಿಕ ರಾಜ್ಯದಲ್ಲಿ ಕಠಿಣ ನಿಯಮಗಳನ್ನು ಜಾರಿ ಮಾಡುವ ಬಗ್ಗೆ ನಾಳಿನ ಸಚಿವ ಸಂಪುಟದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.

    ಈ ಸಂಬಂಧ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಔಪಾಚಾರಿಕವಾಗಿ ತಜ್ಞರ ಜೊತೆ ಚರ್ಚೆ ನಡೆಸಲಿದ್ದೇನೆ. ಓಮಿಕ್ರಾನ್ ಮತ್ತು ಕೋವಿಡ್ ಸೋಂಕಿನ ಬಗ್ಗೆ ಚರ್ಚೆ ಮಾಡಲಾಗುವುದು. ಕ್ಲಸ್ಟರ್‍ ಗೆ  ಮಾರ್ಗಸೂಚಿ ಹೊರಡಿಸುವ ಬಗ್ಗೆ ಸೂಕ್ತವಾದ ನಿರ್ಧಾರವನ್ನು ಕೈಗೊಳ್ಳುವುದಾಗಿ ತಿಳಿಸಿದರು.


    Provided by
    Provided by

    ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು. ಜನರ ಆರೋಗ್ಯ ಮತ್ತು ಸಾರ್ವಜನಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ನಿರ್ಧರಿಸುತ್ತೇವೆ ಎಂದರು. ತಜ್ಞರು ಯಾವೆಲ್ಲ ಸಲಹೆಗಳನ್ನು ನೀಡುತ್ತಾರೋ ನೋಡಬೇಕು ಎಂದರು.

    ವಸತಿ ಶಾಲೆಗಳಲ್ಲಿ ಮಕ್ಕಳಿಗೆ ಕೋವಿಡ್ ಸೋಂಕು ಅಲ್ಲಲ್ಲಿ ಕಾಣಿಸಿಕೊಳ್ಳುತ್ತದೆ. ಇದನ್ನು ನಿಯಂತ್ರಿಸಲು ಯಾವೆಲ್ಲ ಪರಿಹಾರ ಕೈಗೊಳ್ಳಬೇಕೋ ಎಂಬುದರ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಇದೇ ವೇಳೆ ಅವರು ಭರವಸೆ ನೀಡಿದರು.

    ಸದ್ಯ ಸರ್ಕಾರ ಪರಿಸ್ಥಿತಿ ನಿಭಾಯಿಸಲು ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕರು ಮೈಮರೆಯದೆ ಎಚ್ಚರಿಕೆ ವಹಿಸಬೇಕೆಂದು ಇದೇ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ ಮನವಿ ಮಾಡಿಕೊಂಡರು.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಕೇಂದ್ರದ ‘ವಿಬಿ-ಜಿ ರಾಮ್ ಜಿ’ ಕಾಯ್ದೆ ರದ್ದುಗೊಳಿಸಿ, ‘ಮನರೇಗಾ’ ಮರುಜಾರಿಗೆ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

    February 4, 2026

    ನಾನು ಯಾವುದೇ ತಪ್ಪು ಮಾಡಿಲ್ಲ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ

    February 4, 2026

    ರಾಜ್ಯದಲ್ಲಿ 370 ಬಾಂಗ್ಲಾ ವಲಸಿಗರ ಪತ್ತೆ; 196 ಜನರ ಗಡಿಪಾರು: ಗೃಹ ಸಚಿವ ಜಿ. ಪರಮೇಶ್ವರ

    February 3, 2026

    Leave A Reply Cancel Reply

    Our Picks

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೇಂದ್ರದ ‘ವಿಬಿ-ಜಿ ರಾಮ್ ಜಿ’ ಕಾಯ್ದೆ ರದ್ದುಗೊಳಿಸಿ, ‘ಮನರೇಗಾ’ ಮರುಜಾರಿಗೆ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

    February 4, 2026

    ಬೆಂಗಳೂರು: ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ವಿಕಸಿತ ಭಾರತ್ ಗ್ರಾಮೀಣ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (VB-G RAM…

    ನಾನು ಯಾವುದೇ ತಪ್ಪು ಮಾಡಿಲ್ಲ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ

    February 4, 2026

    ಹಿಂಡಿಸ್ ಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಸುಜಾತ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ

    February 4, 2026

    ರಾಜ್ಯದಲ್ಲಿ 370 ಬಾಂಗ್ಲಾ ವಲಸಿಗರ ಪತ್ತೆ; 196 ಜನರ ಗಡಿಪಾರು: ಗೃಹ ಸಚಿವ ಜಿ. ಪರಮೇಶ್ವರ

    February 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.