ನವದೆಹಲಿ: ದೇಶದಾದ್ಯಂತ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 11,919 ಪ್ರಕರಣಗಳು ದೃಢಪಟ್ಟಿವೆ. ಈ ಅವಧಿಯಲ್ಲಿ 470 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಣೆ ತಿಳಿಸಿದೆ.
ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,44,78,517 ಏರಿಕೆಯಾಗಿದ್ದರೆ, ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ 4,64,623ಕ್ಕೆ ಏರಿದೆ. ಪ್ರಸ್ತುತ 1,35,918 ಪ್ರಕರಣಗಳು ಸಕ್ರಿಯವಾಗಿವೆ. ದೇಶದಲ್ಲಿ ಇದುವರೆಗೂ 114.46 ಕೋಟಿಗೂ ಅಧಿಕ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700