nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!

    March 9, 2026

    ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!

    March 9, 2026

    RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    March 9, 2026
    Facebook Twitter Instagram
    ಟ್ರೆಂಡಿಂಗ್
    • ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
    • ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!
    • RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
    • ಯುದ್ಧ ಮತ್ತು ಶೋಷಣೆಯಿಂದ ಮಹಿಳೆಯರು ಸಂಕಷ್ಟದಲ್ಲಿ: ತುಮಕೂರಿನಲ್ಲಿ ವಿಶ್ವ ಮಹಿಳಾ ದಿನಾಚರಣೆ
    • ಅಗ್ನಿ ಅವಘಡ: ಪೌರಕಾರ್ಮಿಕನ ಮನೆ ಭಸ್ಮ:  ತಕ್ಷಣದ ಪರಿಹಾರಕ್ಕೆ ಸಿಪಿಐ(ಎಂ) ಆಗ್ರಹ
    • ದೇವರ ಕಾರ್ಯದ ಜೊತೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಹೆಚ್ಚು ಒತ್ತು ನೀಡಬೇಕು: ಶಾಸಕ ಅನಿಲ್ ಚಿಕ್ಕಮಾದು
    • ತುಮಕೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರಿಗೆ ಜೈಲು ಶಿಕ್ಷೆ ಹಾಗೂ ದಂಡ
    • ಬಜೆಟ್‌ ನಲ್ಲಿ ಜಿಲ್ಲೆಗೆ ನಿರಾಶೆ: ಶಾಸಕ ಎಸ್.ಆರ್. ಶ್ರೀನಿವಾಸ್ ಅಸಮಾಧಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪೆರು ದೇಶದ ಈ ವಿಚಿತ್ರ ಮಾರುಕಟ್ಟೆ ನೋಡಿದ್ರೆ ನೀವು ಬೆಚ್ಚಿಬೀಳ್ತೀರಾ!
    ಲೇಖನ February 17, 2026

    ಪೆರು ದೇಶದ ಈ ವಿಚಿತ್ರ ಮಾರುಕಟ್ಟೆ ನೋಡಿದ್ರೆ ನೀವು ಬೆಚ್ಚಿಬೀಳ್ತೀರಾ!

    By adminFebruary 17, 2026No Comments2 Mins Read
    peru

    ನಮ್ಮ ತುಮಕೂರು, ಡಿಜಿಟಲ್ ಡೆಸ್ಕ್: ಪ್ರಪಂಚದಾದ್ಯಂತ ಪ್ರವಾಸಿಗರನ್ನು ಆಕರ್ಷಿಸುವ ಪೆರು ದೇಶದ ‘ಕುಸ್ಕೋ’ (Cusco) ಪಟ್ಟಣದಲ್ಲಿರುವ ಮಾರುಕಟ್ಟೆಯು ತನ್ನ ವಿಭಿನ್ನ ಹಾಗೂ ಕೆಲವೊಮ್ಮೆ ವಿಚಿತ್ರ ಎನಿಸುವ ವಸ್ತುಗಳಿಂದ ಸುದ್ದಿಯಲ್ಲಿದೆ. ಫ್ಲೈಯಿಂಗ್ ಪಾಸ್ಪೋರ್ಟ್ (Flying Passport)  ಯೂಟ್ಯೂಬ್ ಚಾನೆಲ್ ನ  ಕಿರಣ್ ಮತ್ತು ಆಶಾ ಅವರು ತಮ್ಮ ಪ್ರವಾಸದ ಅನುಭವವನ್ನು, ಅಚ್ಚರಿಯ ಸಂಗತಿಗಳನ್ನು ಹಂಚಿಕೊಂಡಿದ್ದು, ಅವುಗಳನ್ನು ಇಲ್ಲಿ ನೀಡಲಾಗಿದೆ.

    ಅಮೆಜಾನ್ ಕಾಡಿನ ಔಷಧೀಯ ಹಾವುಗಳು:


    Provided by
    Provided by

    ಈ ಮಾರುಕಟ್ಟೆಯಲ್ಲಿ ಹಸಿ ಹಾವುಗಳನ್ನು ಮಾರಾಟ ಮಾಡುವುದು ಸಾಮಾನ್ಯ.  ಸ್ಥಳೀಯರ ನಂಬಿಕೆಯಂತೆ, ಅಮೆಜಾನ್ ಕಾಡಿನಿಂದ ತರಲಾದ ಈ ಹಾವುಗಳು ಔಷಧೀಯ ಗುಣಗಳನ್ನು ಹೊಂದಿವೆ. ಮೈ ಸುಟ್ಟ ಗಾಯಗಳಿಗೆ ಅಥವಾ ಮೂಳೆ ಮುರಿತದಂತಹ ಸಮಸ್ಯೆಗಳಿಗೆ ಈ ಹಾವಿನ ವಿಷ ಮತ್ತು ಮಾಂಸವನ್ನು ಚಿಕಿತ್ಸೆಯಾಗಿ ಬಳಸಲಾಗುತ್ತದೆಯಂತೆ.

    ಸತ್ತ ಬೇಬಿ ಲಾಮಾ ಮತ್ತು ವಿಚಿತ್ರ ಮಾಂಸ:

    ಮಾರುಕಟ್ಟೆಯ ಒಂದು ಭಾಗದಲ್ಲಿ ಸತ್ತ ಬೇಬಿ ಲಾಮಾ (Baby Llama) ಪ್ರಾಣಿಯನ್ನು ಒಣಗಿಸಿ ಇಡಲಾಗಿರುತ್ತದೆ. ಇದನ್ನು ಅಲ್ಲಿನ ಸಂಪ್ರದಾಯದ ಭಾಗವಾಗಿ ಬಳಸಲಾಗುತ್ತದೆ. ಅಷ್ಟೇ ಅಲ್ಲದೆ, ಗಿನಿಯಿಲಿ (Guinea Pig) ಮಾಂಸವನ್ನು ಜನರು ಹಸಿಯಾಗಿಯೇ ಮನೆಗೆ ಖರೀದಿಸಿಕೊಂಡು ಹೋಗುತ್ತಾರೆ. ಕುದುರೆ ಮಾಂಸದ ರುಚಿಯನ್ನು ಹೋಲುವ ‘ಅಲ್ಪಾಕ’ (Alpaca) ಪ್ರಾಣಿಯ ಮಾಂಸ ಇಲ್ಲಿ ಬಹಳ ಫೇಮಸ್ ಅಂತೆ.

    3,000 ತಳಿಯ ಆಲೂಗಡ್ಡೆಗಳು:

    ಪೆರು ದೇಶವು ಆಲೂಗಡ್ಡೆಗಳ ನಾಡು ಎಂದು ಪ್ರಸಿದ್ಧವಾಗಿದೆ. ಈ ಮಾರುಕಟ್ಟೆಯಲ್ಲಿ ಸುಮಾರು 3,000 ವಿವಿಧ ತಳಿಯ ಆಲೂಗಡ್ಡೆಗಳನ್ನು ಕಾಣಬಹುದು. ಕಪ್ಪು, ಕೆಂಪು, ಪಿಂಕ್ ಹೀಗೆ ಹತ್ತಾರು ಬಣ್ಣಗಳ ಆಲೂಗಡ್ಡೆಗಳು ಇಲ್ಲಿ ಲಭ್ಯವಿವೆ.

    ಬಣ್ಣ ಬಣ್ಣದ ಜೋಳ ಮತ್ತು ಕಿನೋವಾ:

    ನಮ್ಮಲ್ಲಿ ಕೇವಲ ಹಳದಿ ಜೋಳವನ್ನು ನೋಡುತ್ತೇವೆ, ಆದರೆ ಇಲ್ಲಿ ಕಪ್ಪು, ಕೆಂಪು, ಹಸಿರು ಮತ್ತು ಕಿತ್ತಳೆ ಬಣ್ಣದ ಜೋಳಗಳು ಸಿಗುತ್ತವೆ. ಜೊತೆಗೆ ಆರೋಗ್ಯಕ್ಕೆ ಉತ್ತಮವಾದ ಕಿನೋವಾ (Quinoa) ಧಾನ್ಯದ ವಿವಿಧ ತಳಿಗಳು ಇಲ್ಲಿ ಹೇರಳವಾಗಿವೆ.

    ಮಾರುಕಟ್ಟೆಯ ಹಸಿ ಮಾಂಸದ ವಾಸನೆಯು ಪ್ರವಾಸಿಗರಿಗೆ ಸ್ವಲ್ಪ ಕಷ್ಟವೆನಿಸಿದರೂ, ಅಲ್ಲಿನ ಲೋಕಲ್ ವೈಬ್ ಮತ್ತು ಅಗ್ಗದ ಬೆಲೆಯ ವಸ್ತುಗಳು ಎಲ್ಲರನ್ನು ಆಕರ್ಷಿಸುತ್ತವೆ . ಸುಂದರವಾದ ಬೆಟ್ಟ ಗುಡ್ಡಗಳ ನಡುವೆ ಇರುವ ಈ ಕುಸ್ಕೋ ಹಳ್ಳಿಯು ಸಂಪ್ರದಾಯ ಮತ್ತು ವಿಚಿತ್ರಗಳ ಸಮ್ಮಿಲನದಂತಿದೆ ಎನ್ನುತ್ತಾರೆ ಆಶಾ ಮತ್ತು ಕಿರಣ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಹಿಳೆಯರ ಶಕ್ತಿ– ಸಮಾಜದ ಪ್ರಗತಿಯ ನಿಜವಾದ ಅಡಿಪಾಯ

    March 8, 2026

    ಡಿಜಿಟಲ್ ಅರೆಸ್ಟ್: ಹೊಸ ಹೆಸರಿನಲ್ಲಿ ಹಳೆಯ ಮೋಸ –ಜಾಗರೂಕರಾಗಿರಿ

    March 8, 2026

    ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)

    March 5, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!

    March 9, 2026

    ಮಂಡ್ಯ: ಜಿಲ್ಲೆಯ ಕೆ.ಆರ್. ಪೇಟೆ ಪಟ್ಟಣದಲ್ಲಿ ಇಂದು ಬೆಳ್ಳಂಬೆಳಗ್ಗೆ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿಯೊಬ್ಬರು…

    ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!

    March 9, 2026

    RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    March 9, 2026

    ಯುದ್ಧ ಮತ್ತು ಶೋಷಣೆಯಿಂದ ಮಹಿಳೆಯರು ಸಂಕಷ್ಟದಲ್ಲಿ: ತುಮಕೂರಿನಲ್ಲಿ ವಿಶ್ವ ಮಹಿಳಾ ದಿನಾಚರಣೆ

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.