nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗ್ರಾಮೀಣ ಕುಡಿಯುವ ನೀರು ಪೂರೈಕೆ ವ್ಯತ್ಯಯವಾಗದಂತೆ ಕ್ರಮ: ಸಚಿವ ಈಶ್ವರ ಖಂಡ್ರೆ

    June 17, 2026

    ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ

    June 17, 2026

    ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ

    June 17, 2026
    Facebook Twitter Instagram
    ಟ್ರೆಂಡಿಂಗ್
    • ಗ್ರಾಮೀಣ ಕುಡಿಯುವ ನೀರು ಪೂರೈಕೆ ವ್ಯತ್ಯಯವಾಗದಂತೆ ಕ್ರಮ: ಸಚಿವ ಈಶ್ವರ ಖಂಡ್ರೆ
    • ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ
    • ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ
    • ಮಧುಗಿರಿ: ರಾಜಣ್ಣ, ಜಮೀರ್ ಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಪ್ರತಿಭಟನೆ
    • ತೋಟಗಾರಿಕೆ ಇಲಾಖೆ ಸಹಾಯ ಧನ: ಅರ್ಜಿ ಸಲ್ಲಿಸುವುದು ಹೇಗೆ?
    • ಅಯೋಧ್ಯೆ ಶ್ರೀರಾಮ ಮಂದಿರದ ಮಾದರಿ ಪ್ರದರ್ಶನಕ್ಕೆ ಜನಸಾಗರ: ಪ್ರಥಮ ಬಾರಿಗೆ ಕೊರಟಗೆರೆಯಲ್ಲಿ ಕಣ್ಮನ ಸೆಳೆಯುತ್ತಿರುವ ಶ್ರೀರಾಮ ಮಂದಿರ
    • ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ: ಧರ್ಮ ಜಾಗೃತಿ, ಉಚಿತ ಸಾಮೂಹಿಕ ವಿವಾಹ, ‘‘ಸಿದ್ದಶ್ರೀ ಪ್ರಶಸ್ತಿ” ಪ್ರಧಾನ
    • ಪಾವಗಡ: ಕಾಡುಗೊಲ್ಲ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬ್ಯಾಟ್ ಬೀಸಿ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ ನೀಡಿದ ಸಚಿವ ಬಿ.ಸಿ.ನಾಗೇಶ್ 
    ತಿಪಟೂರು July 24, 2022

    ಬ್ಯಾಟ್ ಬೀಸಿ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ ನೀಡಿದ ಸಚಿವ ಬಿ.ಸಿ.ನಾಗೇಶ್ 

    By adminJuly 24, 2022No Comments1 Min Read
    bc nagesh

    Provided by
    Provided by

    ತಿಪಟೂರು:  ತಾಲ್ಲೂಕಿನ ಅಯ್ಯನಬಾವಿ ಆಟದ ಮೈದಾನದಲ್ಲಿ ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್  ರಾಘವೇಂದ್ರ ಪ್ರಕಾಶ್ ರವರ ಅಧ್ಯಕ್ಷತೆಯಲ್ಲಿ ಅಯ್ಯನಬಾವಿ ರಾಯಲ್ ಕ್ರಿಕೆಟರ್ಸ್  ವತಿಯಿಂದ ಜಿಲ್ಲಾ ಮಟ್ಟದ ಟೆನಿಸ್ ಬಾಲ್ ಕ್ರಿಕೆಟ್  ಪಂದ್ಯಾಟ ನಡೆಯಿತು.

    ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್  ಉದ್ಘಾಟಿಸಿ,ಗ್ರಾಮೀಣ ಭಾಗಗಳಲ್ಲಿ ಇಂತಹ ಕ್ರೀಡಾ ಚಟುವಟಿಕೆಗಳು ನಡೆಯುತ್ತಿರುವುದು ತುಂಬ ಸಂತೋಷದ ಸುದ್ದಿ. ಇಂತಹ ಗ್ರಾಮೀಣ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಹೋಗಿ ಎಂದು ಶುಭ ಹಾರೈಸಿದರು. ಬಳಿಕ  ಬ್ಯಾಟು ಬೀಸುವುದರ  ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿದರು.

    ಗ್ರಾಮದ ಹಿರಿಯ ಮುಖಂಡ ಕೃಷ್ಣಪ್ಪ, ಸಮಾಜ ಸೇವಕ ಬೋಜೇಗೌಡ ಮತ್ತು ಪ್ರಥಮ ದರ್ಜೆ ಅರಣ್ಯ ಗುತ್ತಿಗೆದಾರ ಬಿ.ಆರ್.ಶಶಿಧರ್   ಮಾತನಾಡಿದರು.

    ಮತ್ತೀಹಳ್ಳಿ ಗ್ರಾಪಂ ಮಾಜಿ ಉಪಾಧ್ಯಕ್ಷೆ ತೇಜಾವತಿ ಶ್ರೀನಿವಾಸ್, ಸದಸ್ಯ ತಿಮ್ಮರಾಜು, ಮಾಜಿ ಸದಸ್ಯರಾದ ಮೂರ್ತಿ, ನಾಗರಾಜ್, ಜಯಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ                  ಬಿ.ಟಿ.ಕುಮಾರ್,  ಮುಖಂಡರಾದ ಗಂಗಾಧರಯ್ಯ ಮತ್ತು ಸತೀಶ್ ಸೇರಿದಂತೆ ಸಂಘಟನೆ ರಾಯಲ್ ಕ್ರಿಕೆಟರ್ಸ್ ನ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಹೇಮಾವತಿ ಲಿಂಕ್ ಕೆನಾಲ್ ನಿಂದ ತುಮಕೂರು ರೈತರಿಗೆ ದೊಡ್ಡ ಅನ್ಯಾಯ: ಕೆ.ಟಿ.ಶಾಂತಕುಮಾರ್ ಆಕ್ರೋಶ

    June 15, 2026

    ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

    June 11, 2026

    ಬೀದರ್: ಪೊಲೀಸರ ಭರ್ಜರಿ ಕಾರ್ಯಾಚರಣೆ; ₹14.50 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಮೂವರ ಬಂಧನ!

    June 11, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಗ್ರಾಮೀಣ ಕುಡಿಯುವ ನೀರು ಪೂರೈಕೆ ವ್ಯತ್ಯಯವಾಗದಂತೆ ಕ್ರಮ: ಸಚಿವ ಈಶ್ವರ ಖಂಡ್ರೆ

    June 17, 2026

    ಬಿದರ್: ರಾಜ್ಯದಲ್ಲಿ ಮಳೆ ಕೊರತೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಪರ್ಯಾಯ ಜಲ ಮೂಲಗಳನ್ನು ಗುರುತಿಸಿ, ಕುಡಿಯುವ ನೀರಿನ ಪರೀಕ್ಷೆ ಮಾಡಿ ಸನ್ನದ್ಧ…

    ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ

    June 17, 2026

    ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ

    June 17, 2026

    ಮಧುಗಿರಿ: ರಾಜಣ್ಣ, ಜಮೀರ್ ಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಪ್ರತಿಭಟನೆ

    June 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.