ಬೀದರ್: ಜಿಲ್ಲೆಯ ಔರಾದ್ ತಾಲ್ಲೂಕಿನ ಸಂತಪೂರ ಪೊಲೀಸರು ಠಾಣೆಯ ಸರಹದ್ದಿನಲ್ಲಿ ಬರುವ ಸಂತಪೂರ ಗ್ರಾಮದ ಮಾಜಿ ಸೈನಿಕ ಪ್ರೌಢ ಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮ ನಡೆಸಲಾಯಿತು.
ಮಕ್ಕಳಿಗೆ ಅಪರಾಧಗಳು ನಡೆಯದಂತೆ ಯಾವ ರೀತಿ ತಡೆಯುವುದು, ಮತ್ತು ರಸ್ತೆ ಅಪಘಾತಗಳು ನಡೆಯದಂತೆ ರಸ್ತೆ ಸುರಕ್ಷತೆಯ ಬಗ್ಗೆ, ಮತ್ತು ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ಇತರೆ ಕಾನೂನುಗಳ ಬಗ್ಗೆ ಅರಿವು ಮೂಡಿಸಲಾಯಿತು ಎಂದು ಸಂತಪೂರ ಪಿ.ಎಸ್.ಐ. ನಂದಕುಮಾರ ತಿಳಿಸಿದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx