ಬಾಂಗ್ಲಾದೇಶದ ಸತ್ಖಿರಾದ ಶ್ಯಾಮನಗರದಲ್ಲಿರುವ ಜೆಶೋರೇಶ್ವರಿ ದೇವಸ್ಥಾನದ ಕಾಳಿ ದೇವಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಉಡುಗೊರೆಯಾಗಿ ಕಿರೀಟವನ್ನು ನೀಡಿದ್ದರು. ಆದ್ರೆ ಈ ಕಿರೀಟ ಇದೀಗ ಕಳವಾಗಿದೆಯಂತೆ.
ಢಾಕಾದಲ್ಲಿರುವ ದೇವಾಲಯಕ್ಕೆ 2021 ಮಾರ್ಚ್ ನಲ್ಲಿ ಮೋದಿ ಭೇಟಿ ನೀಡಿದ್ದರು. ಈ ವೇಳೆ ದೇವಿಗೆ ಕಿರೀಟ ಉಡುಗೊರೆಯಾಗಿ ನೀಡಿದ್ದರು.
ಅರ್ಚಕ ದಿಲೀಪ್ ಮುಖರ್ಜಿ ಪೂಜೆ ಮಾಡಿ ಹೋದ ನಂತರ ಕಳುವು ನಡೆದಿದೆ. ಕಳ್ಳರನ್ನು ಪತ್ತೆ ಹಚ್ಚಲು ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಲಾಗ್ತಿದೆ ಪರಿಶೀಲಿಸುತ್ತಿದ್ದೇವೆ ಎಂದು ಶ್ಯಾಮನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ತೈಜುಲ್ ಇಸ್ಲಾಂ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q