nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿ: ಶಿರಾ ತಾಲ್ಲೂಕಿನ ಜಾನವಿಗೆ ಚಿನ್ನದ ಪದಕ, ಗ್ರಾಮದಲ್ಲಿ ಅದ್ಧೂರಿ ಸನ್ಮಾನ

    February 1, 2026

    ಅವಧಿ ಮುಗಿಯುತ್ತಿರುವ ಎಲ್ಲಾ ಗ್ರಾ.ಪಂ.ಗಳಿಗೂ ಶೀಘ್ರವೇ ಆಡಳಿತಾಧಿಕಾರಿಗಳ ನೇಮಕ: ಶಾಸಕ ಶ್ರೀನಿವಾಸ್

    February 1, 2026

    ತುರುವೇಕೆರೆ: ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಖದೀಮರ ಬಂಧನ : ಲಕ್ಷಾಂತರ ಮೌಲ್ಯದ ಮಾಲು ವಶ

    January 31, 2026
    Facebook Twitter Instagram
    ಟ್ರೆಂಡಿಂಗ್
    • ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿ: ಶಿರಾ ತಾಲ್ಲೂಕಿನ ಜಾನವಿಗೆ ಚಿನ್ನದ ಪದಕ, ಗ್ರಾಮದಲ್ಲಿ ಅದ್ಧೂರಿ ಸನ್ಮಾನ
    • ಅವಧಿ ಮುಗಿಯುತ್ತಿರುವ ಎಲ್ಲಾ ಗ್ರಾ.ಪಂ.ಗಳಿಗೂ ಶೀಘ್ರವೇ ಆಡಳಿತಾಧಿಕಾರಿಗಳ ನೇಮಕ: ಶಾಸಕ ಶ್ರೀನಿವಾಸ್
    • ತುರುವೇಕೆರೆ: ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಖದೀಮರ ಬಂಧನ : ಲಕ್ಷಾಂತರ ಮೌಲ್ಯದ ಮಾಲು ವಶ
    • ಹಂದಿಯೂ ತಿನ್ನಲ್ಲ, ಅಂತಹ ಬೇಳೆ ಶಾಲಾ ಮಕ್ಕಳಿಗೆ ಪೂರೈಕೆ: ಶಾಸಕ ಬಿ.ಸುರೇಶ್ ಗೌಡ ಆಕ್ರೋಶ
    • 4 ವರ್ಷದ ಬಾಲಕನಿಗೆ ಬಾಸುಂಡೆ ಬರುವಂತೆ ಥಳಿಸಿದ ಅಂಗನವಾಡಿ ಶಿಕ್ಷಕಿ!
    • ಪಾವಗಡ: ಎರಡು ದಿನಗಳ ಅಂತರದಲ್ಲಿ ಎರಡು ಪೋಕ್ಸೋ ಪ್ರಕರಣ; ಇಬ್ಬರು ಆರೋಪಿಗಳ ಬಂಧನ
    • ತುಮಕೂರು: ನಕಲಿ ಆರ್‌ಟಿಒ ‘ಎಪಿಕೆ’ ಫೈಲ್ ಕ್ಲಿಕ್ ಮಾಡಿದ ವ್ಯಕ್ತಿಯ ಖಾತೆಯಿಂದ 7.85 ಲಕ್ಷ ರೂ. ಲೂಟಿ
    • ಹಾರ್ಡ್ ಡಿಸ್ಕ್ ಹೇಗೆ ಕೆಲಸ ಮಾಡುತ್ತದೆ? ನಿಮಗೆ ಗೊತ್ತಿಲ್ಲದ ಅಚ್ಚರಿಯ ಸಂಗತಿಗಳು ಇಲ್ಲಿವೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲಕ್ಷ್ಮೀ ಹೆಬ್ಬಾಳ್ಕರ್ ಗೆ ಸಿ.ಟಿ.ರವಿ ಅವಾಚ್ಯ ಶಬ್ದ ಬಳಕೆ ಪ್ರಕರಣ: ಫೋರೆನ್ಸಿಕ್ ಪರೀಕ್ಷೆಯಲ್ಲಿ ಆರೋಪ ದೃಢ
    ರಾಜ್ಯ ಸುದ್ದಿ January 17, 2025

    ಲಕ್ಷ್ಮೀ ಹೆಬ್ಬಾಳ್ಕರ್ ಗೆ ಸಿ.ಟಿ.ರವಿ ಅವಾಚ್ಯ ಶಬ್ದ ಬಳಕೆ ಪ್ರಕರಣ: ಫೋರೆನ್ಸಿಕ್ ಪರೀಕ್ಷೆಯಲ್ಲಿ ಆರೋಪ ದೃಢ

    By adminJanuary 17, 2025No Comments1 Min Read
    c t ravi

    ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವಾಚ್ಯ ಶಬ್ದ ಬಳಸಿರುವುದು ಫೋರೆನ್ಸಿಕ್ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದು ಬಂದಿದೆ.

    ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು. ರಾಜ್ಯ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆ ನೀಡಿದ್ದ ಸದನದ ವಿಡಿಯೋವನ್ನು ಪರೀಕ್ಷೆಗೆ ಒಳಪಡಿಸಿದಾಗ ಸಿಟಿ ರವಿ ಅವಾಚ್ಯ ಶಬ್ದ ಬಳಸಿರುವುದು ಫೋರೆನ್ಸಿಕ್ ಪರೀಕ್ಷೆಯಲ್ಲಿ ದೃಢವಾಗಿದೆ ಎಂದು ತಿಳಿದುಬಂದಿದೆ.


    Provided by
    Provided by

    ನಾಲ್ಕು ಗಂಟೆಯ ವಿಡಿಯೋ ರೆಕಾರ್ಡ್​ನಲ್ಲಿ ಒಟ್ಟು ಏಳು ಬಾರಿ ಅವಾಚ್ಯ ಶಬ್ದ ಬಳಕೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

    ಅವಾಚ್ಯ ಶಬ್ದ ಬಳಸಿದ ಧ್ವನಿ ಪತ್ತೆಗೆ ಸಿಟಿ ರವಿ ವಾಯ್ಸ್ ಸ್ಯಾಂಪಲ್ ಪಡೆಯಲು ಸಿಐಡಿ ಮುಂದಾಗಿದೆ. ಆದರೆ ತಾನು ಅವಾಚ್ಯ ಶಬ್ದ ಬಳಸಿಲ್ಲ ಎಂದು ಸಿಟಿ ರವಿ ಹೇಳುತ್ತಿದ್ದಾರೆ. ಜೊತೆಗೆ ವಾಯ್ಸ್ ಸ್ಯಾಂಪಲ್ ನೀಡಲು ನಿರಾಕರಿಸಿದ್ದಾರೆ. ಹೀಗಾಗಿ, ನ್ಯಾಯಾಲಯದ ಮೂಲಕ ವಿಚಾರಣೆಗೆ ಮತ್ತು ವಾಯ್ಸ್ ಸ್ಯಾಂಪಲ್ ಪಡೆಯಲು ಸಿಐಡಿ ಮುಂದಾಗಿದೆ ಎಂದು ತಿಳಿದು ಬಂದಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ನಾನು ತಂದೆಯಾಗ್ತಿರೋದು ಇನ್‌’ಸ್ಟಾಗ್ರಾಮ್‌’ಗೂ ಗೊತ್ತಾಗಿದೆ: ನಟ ‘ಡಾಲಿ’ ಧನಂಜಯ್

    January 31, 2026

    ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಇನ್ಸ್‌’ಪೆಕ್ಟರ್; ಮೈದಾನದಲ್ಲೇ ಹೈಡ್ರಾಮಾ!

    January 30, 2026

    ಸುದೀಪ್ ತಲೆ ಏರಿತು ‘ಲೇಡೀಸ್ ಹೇರ್ ಕ್ಲಿಪ್’! ಕಿಚ್ಚನ ಹೊಸ ಸ್ಟೈಲ್ ನೋಡಿ ಫ್ಯಾನ್ಸ್ ಫಿದಾ; ಮಾರುಕಟ್ಟೆಯಲ್ಲಿ ಭಾರಿ ಡಿಮ್ಯಾಂಡ್!

    January 30, 2026

    Comments are closed.

    Our Picks

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿ: ಶಿರಾ ತಾಲ್ಲೂಕಿನ ಜಾನವಿಗೆ ಚಿನ್ನದ ಪದಕ, ಗ್ರಾಮದಲ್ಲಿ ಅದ್ಧೂರಿ ಸನ್ಮಾನ

    February 1, 2026

    ಶಿರಾ: ನೇಪಾಳದ ಕಠ್ಮಂಡುವಿನಲ್ಲಿ ಇತ್ತೀಚೆಗೆ ನಡೆದ ಅಂತರರಾಷ್ಟ್ರೀಯ ಕರಾಟೆ ಚಾಂಪಿಯನ್‌ ಶಿಪ್‌ನಲ್ಲಿ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಬಾಲಕಿ ಎಚ್.ಆರ್.ಜಾನವಿ…

    ಅವಧಿ ಮುಗಿಯುತ್ತಿರುವ ಎಲ್ಲಾ ಗ್ರಾ.ಪಂ.ಗಳಿಗೂ ಶೀಘ್ರವೇ ಆಡಳಿತಾಧಿಕಾರಿಗಳ ನೇಮಕ: ಶಾಸಕ ಶ್ರೀನಿವಾಸ್

    February 1, 2026

    ತುರುವೇಕೆರೆ: ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಖದೀಮರ ಬಂಧನ : ಲಕ್ಷಾಂತರ ಮೌಲ್ಯದ ಮಾಲು ವಶ

    January 31, 2026

    ಹಂದಿಯೂ ತಿನ್ನಲ್ಲ, ಅಂತಹ ಬೇಳೆ ಶಾಲಾ ಮಕ್ಕಳಿಗೆ ಪೂರೈಕೆ: ಶಾಸಕ ಬಿ.ಸುರೇಶ್ ಗೌಡ ಆಕ್ರೋಶ

    January 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.