nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ

    September 7, 2026

    ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

    September 7, 2026

    ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!

    September 7, 2026
    Facebook Twitter Instagram
    ಟ್ರೆಂಡಿಂಗ್
    • ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ
    • ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    • ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!
    • ಅಹಿಂದ ಯಾರ ಆಸ್ತಿಯೂ ಅಲ್ಲ: ಸಚಿವ ಸತೀಶ್ ಜಾರಕಿಹೊಳಿ ಕಿಡಿ
    • ತುಮಕೂರಿನಲ್ಲಿ ಜ್ಯೋತಿಬಾ ಫುಲೆ 200ನೇ ಜನ್ಮವಾರ್ಷಿಕ: ಎಐಡಿಎಸ್ ಓ ವತಿಯಿಂದ ಯಶಸ್ವಿ ವಿದ್ಯಾರ್ಥಿ ಶಿಬಿರ ಸಂಪನ್ನ
    • ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಅವಹೇಳನ: ಕಿಡಿಗೇಡಿಯ ಬಂಧನ
    • 2 ತಿಂಗಳ ಗರ್ಭಿಣಿ ಪತ್ನಿಯನ್ನು ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ
    • ವಿದ್ಯೆಯ ಜೊತೆ ನೈತಿಕ ಮೌಲ್ಯ ಬೋಧಿಸಿ: ಸಿದ್ಧಗಂಗಾಮರ ಸನಿವಾಸ ಶಾಲೆಯ ಶಿಕ್ಷಕರ ದಿನಾಚರಣೆಯಲ್ಲಿ ಸಚಿವ ಈಶ್ವರ ಖಂಡ್ರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರಿಬೇವು ಇನ್ನು ಮುಂದೆ ಬಾಡಿಹೋಗಲ್ಲ; ಫ್ರೆಶ್ ಆಗಿ ದೀರ್ಘಕಾಲ ಇಡಲು ಸರಳ ಸಲಹೆಗಳು!
    ಆರೋಗ್ಯ August 31, 2026

    ಕರಿಬೇವು ಇನ್ನು ಮುಂದೆ ಬಾಡಿಹೋಗಲ್ಲ; ಫ್ರೆಶ್ ಆಗಿ ದೀರ್ಘಕಾಲ ಇಡಲು ಸರಳ ಸಲಹೆಗಳು!

    By Ganesh TumkuruAugust 31, 2026No Comments1 Min Read
    curry leaves

    ಕನ್ನಡಿಗರ ಅಡುಗೆ ಮನೆಯಲ್ಲಿ ಕರಿಬೇವು ಇಲ್ಲದೆ ಯಾವುದೇ ಅಡುಗೆಯನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲ. ಅಷ್ಟು ಪ್ರಾಮುಖ್ಯತೆ ಇರುವ ಕರಿಬೇವನ್ನು ಫ್ರಿಡ್ಜ್‌ ನಲ್ಲಿಟ್ಟರೂ ಕೆಲವೇ ದಿನಗಳಲ್ಲಿ ಬಾಡಿಹೋಗುವುದು ಅಥವಾ ಕೊಳೆತುಹೋಗುವುದು ಸಾಮಾನ್ಯ. ಇದನ್ನು ದೀರ್ಘಕಾಲ ತಾಜಾವಾಗಿ ಮತ್ತು ಹಸಿರಾಗಿಡಲು ಇಲ್ಲಿದೆ ಕೆಲವು ಅತ್ಯುತ್ತಮ ಸಲಹೆಗಳು:

    ಮಾರುಕಟ್ಟೆಯಿಂದ ತಂದ ತಕ್ಷಣ ಕರಿಬೇವನ್ನು ಹಾಗೇ ಫ್ರಿಡ್ಜ್‌ ನಲ್ಲಿಡುವುದು ದೊಡ್ಡ ತಪ್ಪು. ಮೊದಲಿಗೆ ಅವುಗಳನ್ನು ಚೆನ್ನಾಗಿ ನೀರಿನಲ್ಲಿ ತೊಳೆದು, ಒಣ ಬಟ್ಟೆಯ ಮೇಲೆ ಹಾಕಿ ತೇವಾಂಶವಿಲ್ಲದಂತೆ ಒಣಗಿಸಬೇಕು. ಬಳಿಕ ಟಿಶ್ಯು ಪೇಪರ್‌ ನಲ್ಲಿ ಸುತ್ತಿ ಪ್ಲಾಸ್ಟಿಕ್ ನಲ್ಲಿ ಕಟ್ಟಿ ಫ್ರಿಡ್ಜ್‌ ನಲ್ಲಿಟ್ಟರೆ ಸುಮಾರು ಒಂದು ವಾರಗಳವರೆಗೆ ಹಾಳಾಗದಂತೆ ಇಡಬಹುದು.

    ಕರಿಬೇವಿನ ಎಲೆಗಳನ್ನು ಹಾಗೆ ಇಡಲು ಕಷ್ಟವಾಗುವವರು ಐಸ್ ಕ್ಯೂಬ್ ಟ್ರೇ ಅನ್ನು ಬಳಸಬಹುದು. ತೊಳೆದು ಒಣಗಿಸಿದ ಎಲೆಗಳನ್ನು ಐಸ್ ಕ್ಯೂಬ್ ಟ್ರೇನಲ್ಲಿ ಹಾಕಿ ಸಂಗ್ರಹಿಸಿಡಬಹುದು. ಅಡುಗೆಗೆ ಬೇಕಾದಾಗ ಬಿಸಿ ನೀರಿಗೆ ಹಾಕಿ ಬಳಸಿದರೆ, ಎಲೆಗಳು ಸಂಪೂರ್ಣ ಫ್ರೆಶ್ ಆಗಿ ಸಿಗುತ್ತವೆ.

    ಕೆಡದಂತೆ ದೀರ್ಘಕಾಲದವರೆಗೆ ಇಡಲು ತೊಳೆದು ಒಣಗಿಸಿದ ಎಲೆಗಳನ್ನು ಗಾಳಿಯಾಡದ ಪಾತ್ರೆಯಲ್ಲಿ ಮುಚ್ಚಿಡಬಹುದು. ಈ ರೀತಿ ಇಟ್ಟರೆ ತಿಂಗಳುಗಳವರೆಗೆ ಕರಿಬೇವು ಫ್ರೆಶ್ ಆಗಿರುತ್ತದೆ. ಆದರೆ ಫ್ರಿಡ್ಜ್‌ ನಲ್ಲಿಡುವಾಗ ಪಾತ್ರೆಗೆ ಗಾಳಿ ಹೋಗದಂತೆ ಬಿಗಿಯಾಗಿ ಮುಚ್ಚಬೇಕು.

    ಮಾರುಕಟ್ಟೆಯಿಂದ ತಂದ ಕರಿಬೇವನ್ನು ಚೆನ್ನಾಗಿ ತೊಳೆದು, ಒಣಗಿಸಿ ಶುದ್ಧವಾದ ಬಟ್ಟೆಯಲ್ಲಿ ಸುತ್ತಿ ಫ್ರಿಡ್ಜ್‌ ನಲ್ಲಿಟ್ಟರೂ ಒಂದು ವಾರಕ್ಕೂ ಹೆಚ್ಚು ಕಾಲ ಹಾಳಾಗದಂತೆ ಕಾಪಾಡಬಹುದು.

    ಫ್ರಿಡ್ಜ್‌ ನಲ್ಲಿಡಲು ಇಷ್ಟವಿಲ್ಲದಿದ್ದರೆ, ಕರಿಬೇವಿನ ಸಣ್ಣ ಕೊಂಬೆಗಳನ್ನು ಕತ್ತರಿಸಿ, ದೊಡ್ಡದಾದ ಬಾಯಿ ಇರುವ ಜಾರ್‌ ನಲ್ಲಿ ನೀರು ತುಂಬಿ ಅದರಲ್ಲಿ ಇಡಬಹುದು. ಇದು ಬಹಳ ದಿನಗಳವರೆಗೆ ತಾಜಾವಾಗಿರಲು ಸಹಾಯ ಮಾಡುತ್ತದೆ.

    ಕರಿಬೇವು ಬೇಗನೆ ಕೊಳೆತುಹೋಗಲು ಮುಖ್ಯ ಕಾರಣ ಅದರಲ್ಲಿರುವ ತೇವಾಂಶ. ಎಲೆಗಳನ್ನು ತೊಳೆದ ಬಳಿಕ ಫ್ರಿಡ್ಜ್‌ ನಲ್ಲಿ ಅಥವಾ ಪಾತ್ರೆಗಳಲ್ಲಿ ಇಡುವಾಗ ಸ್ವಲ್ಪವೂ ತೇವಾಂಶವಿಲ್ಲದಂತೆ ನೋಡಿಕೊಳ್ಳುವುದು ಅತ್ಯಂತ ಮುಖ್ಯ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    (ಬಳ್ಳಿ ಕಾಡು ಹಣ್ಣು ) ಬ್ಲ್ಯಾಕ್ ಬೆರಿ ಬೀಜಗಳ ರಹಸ್ಯ ಮತ್ತು ಅವುಗಳ ಅದ್ಭುತ ಆರೋಗ್ಯ ಪ್ರಯೋಜನಗಳು….

    August 29, 2026

    ಸಾವು ಹತ್ತಿರವಾದಾಗ ದೇಹ ನೀಡುವ ಮುನ್ಸೂಚನೆಗಳೇನು?

    July 26, 2026

    ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!

    July 12, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ

    September 7, 2026

    ಸಿರಾ: ತನ್ನ 29ನೇ ವಯಸ್ಸಿಗೆ ಇಡೀ ಸಾಮ್ರಾಜ್ಯವನ್ನೇ ತ್ಯಜಿಸಿ ಜನರೊಟ್ಟಿಗೆ ಬದುಕು ಕಟ್ಟಿಕೊಳ್ಳಲು ಮುಂದಾದ ಗೌತಮ ಬುದ್ಧನ ನಿರ್ಧಾರಗಳು ಸಾಮಾಜಿಕ…

    ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

    September 7, 2026

    ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!

    September 7, 2026

    ಅಹಿಂದ ಯಾರ ಆಸ್ತಿಯೂ ಅಲ್ಲ: ಸಚಿವ ಸತೀಶ್ ಜಾರಕಿಹೊಳಿ ಕಿಡಿ

    September 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.