ಗೃಹಜ್ಯೋತಿ ಯೋಜನೆಗೆ ನಿನ್ನೆ(ಜೂನ್ 21) 1,89,945 ಗ್ರಾಹಕರು ಸೇವಾ ಸಿಂಧು ಪೋರ್ಟಲ್ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ.
ಕಳೆದ 4 ದಿನಗಳಲ್ಲಿ ಒಟ್ಟು 10,85,320 ಗ್ರಾಹಕರಿಂದ ಅರ್ಜಿ ಸಲ್ಲಿಕೆಯಾಗಿದೆ. ಇಂದಿನಿಂದ ಸರಾಗವಾಗಿ ಜನರು ಅರ್ಜಿ ಸಲ್ಲಿಸಲು ಪ್ರತ್ಯೇಕ ಲಾಗಿನ್ ಐಡಿಯನ್ನು ವಿದ್ಯುತ್ ಕಚೇರಿಗಳಿಗೆ ನೀಡಲು ನಿರ್ಧರಿಸಲಾಗಿದೆ. ಪ್ರತ್ಯೇಕ ಲಿಂಕ್ ಮೂಲಕ ಬೆಸ್ಕಾಂ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬಹುದು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


