nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಂದೇ ದೃಶ್ಯಕ್ಕೆ ಇಷ್ಟೊಂದು ಖರ್ಚಾ? ‘ರಾಮಾಯಣ’ ಚಿತ್ರದ ರಥದ ಬೆಲೆ ಕೇಳಿದರೆ ಅಚ್ಚರಿಯಾಗುತ್ತೆ!

    November 7, 2026

    ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?

    November 7, 2026

    ಸಾವಿನ ಬಳಿಕ 13 ದಿನ ಆತ್ಮ ಮನೆಯಲ್ಲೇ ಇರುತ್ತದೆಯೇ? 

    November 7, 2026
    Facebook Twitter Instagram
    ಟ್ರೆಂಡಿಂಗ್
    • ಒಂದೇ ದೃಶ್ಯಕ್ಕೆ ಇಷ್ಟೊಂದು ಖರ್ಚಾ? ‘ರಾಮಾಯಣ’ ಚಿತ್ರದ ರಥದ ಬೆಲೆ ಕೇಳಿದರೆ ಅಚ್ಚರಿಯಾಗುತ್ತೆ!
    • ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?
    • ಸಾವಿನ ಬಳಿಕ 13 ದಿನ ಆತ್ಮ ಮನೆಯಲ್ಲೇ ಇರುತ್ತದೆಯೇ? 
    • ತಿಪಟೂರು: ನೂತನ ಕನಕ ಭವನದ ಮೇಲ್ಚಾವಣಿ ನಿರ್ಮಾಣಕ್ಕೆ ಕೆಪಿಸಿಸಿ ಸದಸ್ಯ ವಿ. ಯೋಗೇಶ್ ಭರವಸೆ
    • ಸೋನಾಳ ಗ್ರಾ.ಪಂ. ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ವಿಬಿ–ಜಿ ರಾಮ್ ಜಿ ಯೋಜನೆಯ ಸೌಲಭ್ಯ ಪ್ರತಿಯೊಬ್ಬರಿಗೂ ಮುಟ್ಟಲಿ: ಸೂರ್ಯಕಾಂತ ಎಕಲಾರ
    • ಮಧುಗಿರಿ: ಪಟ್ಟಣದಲ್ಲಿ ಹೊಸ ಬಾರ್‌ ಗಳಿಗೆ ಅನುಮತಿ ಬೇಡ: ಡಾ. ಕೆ.ಎಸ್. ಪಾಂಡುರಂಗಾರೆಡ್ಡಿ
    • ಹಲ್ಕುರಿಕೆ ಕೆರೆಗೆ ನೀರು: ನ.23ರ ಗಡುವು | ನೀರು ಹರಿಸದಿದ್ದರೆ ಬೃಹತ್ ಪಾದಯಾತ್ರೆ: ಜೆಡಿಎಸ್ ಮುಖಂಡ ಶಾಂತ್ ಕುಮಾರ್ ಎಚ್ಚರಿಕೆ
    • ಶಿವಕುಮಾರ ಸ್ವಾಮೀಜಿ ವೃತ್ತದ ಹೆಸರು ಬದಲಾವಣೆಯಾಗಲ್ಲ; ಬಸ್ ದರ ಏರಿಕೆ ಅನಿವಾರ್ಯ: ಡಾ. ಜಿ. ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿಲಿಂಡರ್ ಸ್ಫೋಟ ಪ್ರಕರಣ: ಮತ್ತೊಬ್ಬ ಮಾಲಾಧಾರಿ ಸಾವು, ಸಾವಿನ ಸಂಖ್ಯೆ 8ಕ್ಕೆ ಏರಿಕೆ
    ರಾಜ್ಯ ಸುದ್ದಿ December 31, 2024

    ಸಿಲಿಂಡರ್ ಸ್ಫೋಟ ಪ್ರಕರಣ: ಮತ್ತೊಬ್ಬ ಮಾಲಾಧಾರಿ ಸಾವು, ಸಾವಿನ ಸಂಖ್ಯೆ 8ಕ್ಕೆ ಏರಿಕೆ

    By adminDecember 31, 2024No Comments1 Min Read
    prakasha barakera

    ಹುಬ್ಬಳ್ಳಿ: ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದ 9  ಅಯ್ಯಪ್ಪ ಮಾಲಾಧಾರಿಗಳ ಪೈಕಿ ಮತ್ತೊಬ್ಬರು ಮೃತಪಟ್ಟಿದ್ದು ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

    ಪ್ರಕಾಶ ಬಾರಕೇರ (42) ಮೃತಪಟ್ಟವರಾಗಿದ್ದಾರೆ. ಈವರೆಗೆ  ಅಯ್ಯಪ್ಪ ಮಾಲಾಧಾರಿಗಳಾದ ನಿಜಲಿಂಗಪ್ಪ ಬೇಪುರಿ, ಸಂಜಯ್ ಸವದತ್ತಿ, ರಾಜು ಮುಗೇರಿ, ಲಿಂಗರಾಜ್ ಬಿರನೂರು, ಮಂಜುನಾಥ ವಾಗ್ಮೋಡೆ, ಶಂಕರ್ ಚಹ್ವಾಣ್, ತೇಜಸ್ವಿ ಸಾತ್ರೆ, ಪ್ರಕಾಶ್ ಬಾರಕೇರ ಮೃತಪಟ್ಟಿದ್ದರು.

    25% ಗಾಯಗೊಂಡಿದ್ದ 12 ವರ್ಷ ವಿನಾಯಕ ಬಾರಕೇರ ಎಂಬ ಮಾಲಾಧಾರಿ ಬಾಲಕ ಮಾತ್ರ ಬದುಕಿಳಿದ್ದು, ಉಳಿದ 8 ಮಂದಿ ಸಾವನ್ನಪ್ಪಿದ್ದಾರೆ.

    ಕಳೆದ ಭಾನುವಾರ ಬೆಳಗ್ಗೆ ಹುಬ್ಬಳ್ಳಿ ಅಚ್ಚವನ ಕಾಲೊನಿಯ ಈಶ್ವರ ದೇವಸ್ಥಾನದಲ್ಲಿ, ಮಾಲಾಧಾರಿಗಳು ಮಲಗಿದ್ದ ವೇಳೆ ಈ ಅವಘಡ ಸಂಭವಿಸಿತ್ತು. ಮೃತಪಟ್ಟವರ ಕುಟುಂಬಸ್ಥರಿಗೆ ತಲಾ ಐದು ಲಕ್ಷ ಪರಿಹಾರ ನೀಡಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಶಿವಕುಮಾರ ಸ್ವಾಮೀಜಿ ವೃತ್ತದ ಹೆಸರು ಬದಲಾವಣೆಯಾಗಲ್ಲ; ಬಸ್ ದರ ಏರಿಕೆ ಅನಿವಾರ್ಯ: ಡಾ. ಜಿ. ಪರಮೇಶ್ವರ್

    November 7, 2026

    ಚೆಸ್‌ ನಲ್ಲಿ ಹಳ್ಳಿ ಪ್ರತಿಭೆ ರಾಷ್ಟ್ರಮಟ್ಟಕ್ಕೆ ಆಯ್ಕೆ |   ರಾಜ್ಯ ಮಟ್ಟದ ಚಾಂಪಿಯನ್‌ ಶಿಪ್‌ ನಲ್ಲಿ ಯದುನಂದನ್ ಜಿ.ಎನ್. ಸಾಧನೆ

    November 6, 2026

    ದೀಪಾವಳಿಯಲ್ಲಿ ಪಟಾಕಿ ಸಿಡಿಸುವಾಗ ಎಚ್ಚರ! ಈ ಮುನ್ನೆಚ್ಚರಿಕೆಗಳನ್ನು ಮರೆಯದಿರಿ

    November 6, 2026

    Comments are closed.

    Our Picks

    ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?

    November 7, 2026

     ವಿಶ್ವವಿಖ್ಯಾತ ತಾಜ್ ಮಹಲ್‌ ಗೆ ರಾತ್ರಿ ಲೈಟಿಂಗ್ ವ್ಯವಸ್ಥೆ ಏಕಿಲ್ಲ? ಇದರ ಹಿಂದಿದೆ ಅಚ್ಚರಿಯ ಕಾರಣ!

    November 6, 2026

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಒಂದೇ ದೃಶ್ಯಕ್ಕೆ ಇಷ್ಟೊಂದು ಖರ್ಚಾ? ‘ರಾಮಾಯಣ’ ಚಿತ್ರದ ರಥದ ಬೆಲೆ ಕೇಳಿದರೆ ಅಚ್ಚರಿಯಾಗುತ್ತೆ!

    November 7, 2026

    ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾ ಈಗಾಗಲೇ ಭಾರಿ ಕುತೂಹಲ ಮೂಡಿಸಿದೆ. ರಣಬೀರ್ ಕಪೂರ್, ಯಶ್, ಸಾಯಿ ಪಲ್ಲವಿ…

    ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?

    November 7, 2026

    ಸಾವಿನ ಬಳಿಕ 13 ದಿನ ಆತ್ಮ ಮನೆಯಲ್ಲೇ ಇರುತ್ತದೆಯೇ? 

    November 7, 2026

    ತಿಪಟೂರು: ನೂತನ ಕನಕ ಭವನದ ಮೇಲ್ಚಾವಣಿ ನಿರ್ಮಾಣಕ್ಕೆ ಕೆಪಿಸಿಸಿ ಸದಸ್ಯ ವಿ. ಯೋಗೇಶ್ ಭರವಸೆ

    November 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.