ಪಾವಗಡ : ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಮರಿದಸನಹಳ್ಳಿ ಗ್ರಾಮದಲ್ಲಿ ಇರುವ ಸರ್ಕಾರಿ ಪ್ರೌಢಶಾಲೆಯಲ್ಲಿ ದ.ರಾ.ಬೇಂದ್ರೆ ಅವರ 127ನೇ ಜಯಂತಿಯನ್ನು ಆಚರಿಸಲಾಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಶಾಲೆಯ ಮುಖ್ಯ ಶಿಕ್ಷಕರಾದ ರಾಜ್ ಗೋಪಾಲ್ ಅವರು ಮಾತನಾಡಿ, ವಿಧ್ಯಾರ್ಥಿಗಳಿಗೆ ದ.ರಾ. ಬೇಂದ್ರೆ ಅವರ ಜೀವನದ ಬಗ್ಗೆ ಮತ್ತು ಅವರು ಮಾಡಿರುವ ಸಾಧನೆಗಳ ಬಗ್ಗೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ಮಹಾಂತೇಶ್ ಹಿರೇಮಠ್, ರಂಗನಾಥ್, ಯೋಗೀಶ್, ಗೀತೇಶ್, ನಾಗಮಣಿ ಹಾಗೂ ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy