nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026
    Facebook Twitter Instagram
    ಟ್ರೆಂಡಿಂಗ್
    • ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು
    • ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ
    • ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ
    • ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!
    • ಹೊಳೆನರಸೀಪುರ: ಕುಪ್ಪೆ ಗ್ರಾಮದಲ್ಲಿ ಕತ್ತಲೆಯಲ್ಲಿ ಮುಳುಗಿದ ಪ್ರಮುಖ ವೃತ್ತಗಳು; 35 ದಿನ ಕಳೆದರೂ ಕಣ್ಣುಮುಚ್ಚಿ ಕುಳಿತ ಪಿಡಿಒಗಳು!
    • ಹೊಳೆನರಸೀಪುರ: ತಾತನಹಳ್ಳಿ ಡೈರಿ ಅವ್ಯವಸ್ಥೆ – ಸಾವಿರಾರು ಲೀಟರ್ ಹಾಲು ಹಾಳು, ರೈತರಿಂದ ಆಕ್ರೋಶಭರಿತ ಪ್ರತಿಭಟನೆ
    • ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್
    • ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿ.ಸುಧಾಕರ್ ಮತ್ತೊಮ್ಮೆ ಶಾಸಕರಾಗಲಿ: ಹುಟ್ಟುಹಬ್ಬದ ದಿನ ಅಭಿಮಾನಿಗಳಿಂದ ಶುಭಹಾರೈಕೆ
    ಜಿಲ್ಲಾ ಸುದ್ದಿ March 30, 2022

    ಡಿ.ಸುಧಾಕರ್ ಮತ್ತೊಮ್ಮೆ ಶಾಸಕರಾಗಲಿ: ಹುಟ್ಟುಹಬ್ಬದ ದಿನ ಅಭಿಮಾನಿಗಳಿಂದ ಶುಭಹಾರೈಕೆ

    By adminMarch 30, 2022No Comments2 Mins Read
    d sudhakar

    ಚಿತ್ರದುರ್ಗ:  ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹಿರಿಯೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ  ಮಾಜಿ ಸಚಿವ ಡಿ.ಸುಧಾಕರ್‌ ಅವರ ಹುಟ್ಟುಹಬ್ಬವನ್ನು ಕಾರ್ಯಕರ್ತರು ಸಂಭ್ರಮದಿಂದ ಆಚರಿಸಿದರು.

    ಹಿರಿಯೂರು ತಾಲೂಕಿನ ಸಮಗ್ರ ಅಭಿವೃದ್ಧಿ ಹರಿಕಾರರಾದ ಡಿ.ಸುಧಾಕರ್ ರವರು ಮತ್ತೊಮ್ಮೆ ಜಯಶಾಲಿಯಾಗಲಿ ಎಂದು ಇದೇ ವೇಳೆ ಕಾರ್ಯಕರ್ತರು ಶುಭ ಹಾರೈಸಿ ಘೋಷಣೆ ಕೂಗಿದರು.

    ಈ ವೇಳೆ ಮಾತನಾಡಿದ ಡಿ ಸುಧಾಕರ್, ಈ  ಕ್ಷೇತ್ರದ ಜನತೆ ನನ್ನ ಮೇಲೆ ಇಟ್ಟ ಅಭಿಮಾನ ಇಂದಿಗೂ ಸಹ  ಕಡಿಮೆಯಾಗಿಲ್ಲ. ಅವರ ಆಶಯಗಳು  ಹುಸಿಯಾಗದಂತೆ ಈವರೆಗೆ ನಾನು ನಡೆದುಕೊಂಡು ಬಂದಿದ್ದೇನೆ. ಮುಂದೆಯೂ ಅದೇ ರೀತಿಯಾಗಿ ಇರುತ್ತೇನೆ ಎಂದು ಹೇಳಿದರು.

    ಈ ಸಂದರ್ಭದಲ್ಲಿ ಹಿರಿಯೂರು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ಜೆ.ರಮೇಶ್ , ಕೆಪಿಸಿಸಿ ಸದಸ್ಯ ಎ.ಎಂ.ಅಮೃತೇ ಶ್ವರ ಸ್ವಾಮಿ , ನಗರ ಮಹಿಳಾ ಘಟಕದ ಬ್ಲಾಕ್ ಕಾಂಗ್ರೆಸ್ ಅಧ್ಯಕರಾದ ಸುರೇಖಾಮಣಿ, ಮಹಿಳಾ ಘಟಕದ ಅಧ್ಯಕ್ಷರಾದ ಎಂ.ಎಸ್.ಗೌರಿ, ಮುರುಳಿಧರನ್ ಹಿರಿಯೂರು , ಅಭಿಮತ ಕನ್ನಡ ವಾರಪತ್ರಿಕೆಯ ಸಂಪಾದಕರಾದ ಜಿ.ಎಲ್.ಮೂರ್ತಿ, ಕಂದಿಕೆರೆ ಸುರೇಶ ಬಾಬು, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಗೀತಾನಂದಿನಿ ಗೌಡ ನಗರಸಭೆ ಅಧ್ಯಕ್ಷೆ ಶಂಸುನ್ನಿಸಾ , ಉಪಾಧ್ಯಕ್ಷ ಬಿ.ಎನ್.ಪ್ರಕಾಶ್ , ಜಿ.ಪಂ. ಮಾಜಿ ಅಧ್ಯಕ್ಷೆ ಶಶಿಕಲಾ ಸುರೇಶ್‌ ಬಾಬು, ಮಾಜಿ ಸದಸ್ಯರಾದ ಗೀತಾ ನಾಗಕುಮಾರ್, ಪ್ರಕಾಶ್ ಮೂರ್ತಿ, ನಾಗೇಂದ್ರ ನಾಯ್ಕ, ಪಾಪಣ್ಣ, ಚಿಗಳಿ ಕಟ್ಟೆ ಕಾಂತರಾಜ್, ಸದಾನಂದ ಅಣ್ಣೀಶ್, ಚಿದಾನಂದ ಸ್ವಾಮಿ, ಸೇವಾದಳ ವೆಂಕಟೇಶ್, ಗಿರೀಶ್ ನಾಯಕ, ವಿ.ಶಿವಕುಮಾರ್ , ಸುಜಾತಾ, ರಜಿಯಾ ಸುಲ್ತಾನ, ಪಿ.ಡಿ.ಕೋಟೆ ತಿಮ್ಮಣ್ಣ, ವಿ.ವಿ.ಪುರ ಗ್ರಾಮದ ಪಿ.ಎ.ಸಿ.ಎಸ್. ಸೆಕ್ರೆಟರಿಯಾದ ಎಸ್.ಎಸ್.  ರಂಗಪ್ಪ, ಕೋಳಿ ಪ್ರಭುಯಾದವ್ , ಕೃಷ್ಣಪೂಜಾರಿ, ಹಿರಿಯೂರು ಕಾಂಗ್ರೆಸ್ ಪಕ್ಷದ ನಗರಸಭೆ ಸದಸ್ಯರುಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯರುಗಳು , ಅಧ್ಯಕ್ಷರು, ಉಪಾಧ್ಯಕ್ಷರುಗಳು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮುಖಂಡರುಗಳು ಇತರರು ಉಪಸ್ಥಿತರಿದ್ದರು.

    ವರದಿ :ಮುರುಳಿಧರನ್ ಆರ್. ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ )


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026

    ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!

    September 23, 2026

    Leave A Reply Cancel Reply

    Our Picks

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಔರಾದ್‌/ಬೀದರ್ : ಗ್ರಾಮೀಣ ಪ್ರದೇಶಗಳಲ್ಲಿ ವಿಬಿ–ಜಿ ರಾಮ್‌ ಜಿ ಯೋಜನೆಯಡಿ ಕೂಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಎನ್‌ ಎಂಎಂಎಸ್‌ (NMMS)…

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026

    ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!

    September 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.