nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026

    ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್

    June 25, 2026

    ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ

    June 25, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
    • ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
    • ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ
    • ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಾದಾ ಸಾಹೇಬ್ ಫಾಲ್ಕೆ ಅಂತರರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದ ದುಲ್ಕರ್ ಸಲ್ಮಾನ್
    ರಾಷ್ಟ್ರೀಯ ಸುದ್ದಿ February 21, 2023

    ದಾದಾ ಸಾಹೇಬ್ ಫಾಲ್ಕೆ ಅಂತರರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದ ದುಲ್ಕರ್ ಸಲ್ಮಾನ್

    By adminFebruary 21, 2023No Comments1 Min Read
    dulkar salman

    Provided by
    Provided by

    ದಾದಾ ಸಾಹೇಬ್ ಫಾಲ್ಕೆ ಅಂತರರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದ ನಂತರ ದುಲ್ಕರ್ ಸಲ್ಮಾನ್ ಧನ್ಯವಾದ ಹೇಳಿದರು.

    ದುಲ್ಕರ್ ಸಲ್ಮಾನ್ ತಮ್ಮ ಫೇಸ್ ಬುಕ್ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ. ಹಿಂದಿಯಲ್ಲಿ ಇದು ನನ್ನ ಮೊದಲ ಪ್ರಶಸ್ತಿ. ಮತ್ತು ನಕಾರಾತ್ಮಕ ಪಾತ್ರದಲ್ಲಿ ಅತ್ಯುತ್ತಮ ನಟನಿಗಾಗಿ ನನ್ನ ಮೊದಲ ಗೆಲುವು. ಈ ಗೌರವಕ್ಕಾಗಿ ದಾದಾಸಾಹಿಬ್ ಫಾಲ್ಕೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ತೀರ್ಪುಗಾರರಿಗೆ ಧನ್ಯವಾದಗಳು.

    ನಿರ್ದೇಶಕ ಬಾಲ್ಕಿ ಸರ್ ಮತ್ತು ಚುಪ್ ಚಿತ್ರದ ಸಹನಟರಿಗೂ ಧನ್ಯವಾದಗಳು. ಚುಪ್‌ನಲ್ಲಿ ನನಗೆ ಉತ್ತಮ ಅನುಭವವನ್ನು ನೀಡಿದ ಬಾಲ್ಕಿ ಸರ್, ನನ್ನ ಸ್ನೇಹಿತರು, ಎಲ್ಲಾ ಬೆಂಬಲಿಗರು ಮತ್ತು ಹೋಪ್ ಪ್ರೊಡಕ್ಷನ್‌ನಲ್ಲಿರುವ ಎಲ್ಲರಿಗೂ ಧನ್ಯವಾದಗಳು. ಇದು ನಿಮ್ಮೆಲ್ಲರಿಗಾಗಿ ಎಂದು ದುಲ್ಕರ್ ಸಲ್ಮಾನ್ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

    ದುಲ್ಕರ್ ಸಲ್ಮಾನ್ ಅವರ ಫೇಸ್ ಬುಕ್ ಪೋಸ್ಟ್ ಹೀಗಿದೆ: ವಿಶೇಷ ಎನಿಸಿತು! ಹಿಂದಿಯಲ್ಲಿ ನನ್ನ ಮೊದಲ ಪ್ರಶಸ್ತಿ. ಮತ್ತು ನಕಾರಾತ್ಮಕ ಪಾತ್ರದಲ್ಲಿ ಅತ್ಯುತ್ತಮ ನಟನಿಗಾಗಿ ನನ್ನ ಮೊದಲ ಗೆಲುವು. ಈ ಗೌರವಕ್ಕಾಗಿ ಅಭಿಷೇಕ್ ಮಿಶ್ರಾ ಮತ್ತು ದಾದಾಸಾಹಿಬ್ ಫಾಲ್ಕೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ತೀರ್ಪುಗಾರರಿಗೆ ಧನ್ಯವಾದ  ಹೇಳಿದರು.


    Provided by
    Provided by

    ನಾನು ನಿಜವಾಗಿಯೂ ಬಾಲ್ಕಿ ಸರ್ ಅವರಿಗೆ ಧನ್ಯವಾದ ಹೇಳಬೇಕು. ನನ್ನನ್ನು ಡ್ಯಾನಿಯಾಗಿ ಚಿತ್ರಿಸುವಲ್ಲಿ ಅವರಿಗಿದ್ದ ಕನ್ವಿಕ್ಷನ್ ಮತ್ತು ಮಾರ್ಗದರ್ಶನವೇ ನನಗೆ ಸರ್ವಸ್ವವಾಗಿತ್ತು.

    ಚುಪ್‌ನಲ್ಲಿ ನನಗೆ ಉತ್ತಮ ಅನುಭವವನ್ನು ನೀಡಿದ ಬಾಲ್ಕಿ ಸರ್, ನನ್ನ ಸ್ನೇಹಿತರು, ಎಲ್ಲಾ ಬೆಂಬಲಿಗರು ಮತ್ತು ಹೋಪ್ ಪ್ರೊಡಕ್ಷನ್‌ನಲ್ಲಿರುವ ಎಲ್ಲರಿಗೂ ಧನ್ಯವಾದಗಳು ಎಂದು ದುಲ್ಕರ್ ಸಲ್ಮಾನ್ ಹೇಳಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026

    ತುಮಕೂರು: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ…

    ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್

    June 25, 2026

    ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ

    June 25, 2026

    ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.