nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ: ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟೋಣ: ಬಿ.ಎಲ್.ಸಂತೋಷ್ ಕರೆ

    January 26, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಸಿದ್ದರಾಮಯ್ಯ ಸರ್ಕಾರ ಕರ್ನಾಟಕವನ್ನು ‘ಕುಡುಕರ ರಾಜ್ಯ’ವನ್ನಾಗಿ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ ಕಿಡಿ

    January 26, 2026
    Facebook Twitter Instagram
    ಟ್ರೆಂಡಿಂಗ್
    • ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ: ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟೋಣ: ಬಿ.ಎಲ್.ಸಂತೋಷ್ ಕರೆ
    • 77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ
    • ಸಿದ್ದರಾಮಯ್ಯ ಸರ್ಕಾರ ಕರ್ನಾಟಕವನ್ನು ‘ಕುಡುಕರ ರಾಜ್ಯ’ವನ್ನಾಗಿ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ ಕಿಡಿ
    • 77ನೇ ಗಣರಾಜ್ಯೋತ್ಸವ: ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣವನ್ನು ಯಥಾವತ್ ಓದಿದ ರಾಜ್ಯಪಾಲರು
    • “ಹೊಸ ಮಸೂದೆ ಜಾರಿ ಅಸಾಧ್ಯ; ಅದಕ್ಕೆ ಹಣ ನೀಡುವವರು ಯಾರು?”: ಕೇಂದ್ರದ ವಿರುದ್ಧ ಡಿ.ಕೆ. ಶಿವಕುಮಾರ್ ವಾಗ್ದಾಳಿ
    • ತುಮಕೂರಿನಲ್ಲಿ ಗಣರಾಜ್ಯೋತ್ಸವ ಸಂಭ್ರಮ: ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಆಕರ್ಷಕ ಪಥಸಂಚಲನ
    • ತುಮಕೂರು: ಲಾರಿ — ಕಾರು ಮಧ್ಯೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು
    • ನಾರಾಯಣ ನೇತ್ರಾಲಯದಿಂದ ದೃಷ್ಟಿ ವಿಶೇಷ ಚೇತನರಿಗೆ ಹೊಸ ಸಾಧನ: ಎಐ ಕನ್ನಡಕ: ‘ಸ್ಮಾರ್ಟ್ ವಿಷನ್ ಗ್ಲಾಸಸ್ ಅಲ್ಟ್ರಾ’ ಲೋಕಾರ್ಪಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೈತರಿಗೆ ಹೈನುಗಾರಿಕೆ(ಹಸು ಸಾಕಾಣಿಕೆ) ತರಬೇತಿ
    ತುಮಕೂರು October 6, 2024

    ರೈತರಿಗೆ ಹೈನುಗಾರಿಕೆ(ಹಸು ಸಾಕಾಣಿಕೆ) ತರಬೇತಿ

    By adminOctober 6, 2024No Comments1 Min Read
    dairy farming

    ತುಮಕೂರು:  ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರವು ರೈತರಿಗೆ ಆಧುನಿಕ ಹೈನುಗಾರಿಕೆ(ಹಸು ಸಾಕಾಣಿಕೆ) ಕುರಿತು ಅಕ್ಟೋಬರ್ 8 ಮತ್ತು 9ರಂದು ಬೆಳಿಗ್ಗೆ 10 ಗಂಟೆಗೆ ಉಚಿತ ತರಬೇತಿ ನೀಡಲು ಉದ್ದೇಶಿಸಿದ್ದು, ಆಸಕ್ತರು ನಿಗಧಿಪಡಿಸಿದ ದಿನಾಂಕದಂದು ತರಬೇತಿಗೆ ಹಾಜರಾಗಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿ ತಿಳಿಸಿದ್ದಾರೆ.

    ತರಬೇತಿಗೆ ಹಾಜರಾಗಲಿಚ್ಛಿಸುವವರು ಇತ್ತೀಚಿನ ತಮ್ಮ 2 ಪಾಸ್ಪೋರ್ಟ್ ಅಳತೆ ಭಾವಚಿತ್ರ, ರೈತರ ಫ್ರೂಟ್ ಐಡಿ ಸಂಖ್ಯೆ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ(ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದಲ್ಲಿ)ವನ್ನು ಕಡ್ಡಾಯವಾಗಿ ತರಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶು ವೈದ್ಯಕೀಯ ಸಂಸ್ಥೆ/ ದೂರವಾಣಿ ಸಂಖ್ಯೆ 0816-2251214ನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    Provided by
    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರಿನಲ್ಲಿ ಗಣರಾಜ್ಯೋತ್ಸವ ಸಂಭ್ರಮ: ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಆಕರ್ಷಕ ಪಥಸಂಚಲನ

    January 26, 2026

    ತುಮಕೂರು: ಲಾರಿ — ಕಾರು ಮಧ್ಯೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು

    January 26, 2026

    45 ದಿನಗಳಿಂದ ಇ–ಖಾತಾ ಸ್ಥಗಿತ: ಸಮಸ್ಯೆ ಬಗೆಹರಿಸಲು ಆಗ್ರಹ

    January 25, 2026

    Comments are closed.

    Our Picks

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ: ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟೋಣ: ಬಿ.ಎಲ್.ಸಂತೋಷ್ ಕರೆ

    January 26, 2026

    ಗುಬ್ಬಿ: ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ ಸಮಿತಿ ವತಿಯಿಂದ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಾವಿರಾರು ಹಿಂದೂ ಸಮಾಜದ ಮುಖಂಡರುಗಳು…

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಸಿದ್ದರಾಮಯ್ಯ ಸರ್ಕಾರ ಕರ್ನಾಟಕವನ್ನು ‘ಕುಡುಕರ ರಾಜ್ಯ’ವನ್ನಾಗಿ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ ಕಿಡಿ

    January 26, 2026

    77ನೇ ಗಣರಾಜ್ಯೋತ್ಸವ: ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣವನ್ನು ಯಥಾವತ್ ಓದಿದ ರಾಜ್ಯಪಾಲರು

    January 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.