nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

    September 29, 2026

    ಪೊಲೀಸ್ ಠಾಣೆ ಮುಂದೆ ನಿಲ್ಲಿಸಿದ್ದ ಕೆಎಸ್‌ ಆರ್‌ ಟಿಸಿ ಬಸ್‌ ನ ಬ್ಯಾಟರಿ ಕಳವು!

    September 29, 2026

    ಕೊರಟಗೆರೆಯಲ್ಲಿ ಪ್ರಜಾ ಸೇವಾ ಅಭಿಯಾನ | 75 ಅರ್ಜಿಗಳ ಸ್ವೀಕಾರ: ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕಾರ್ಯಕ್ರಮ: ಡಾ.ತಿಪ್ಪೇಸ್ವಾಮಿ

    September 29, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ
    • ಪೊಲೀಸ್ ಠಾಣೆ ಮುಂದೆ ನಿಲ್ಲಿಸಿದ್ದ ಕೆಎಸ್‌ ಆರ್‌ ಟಿಸಿ ಬಸ್‌ ನ ಬ್ಯಾಟರಿ ಕಳವು!
    • ಕೊರಟಗೆರೆಯಲ್ಲಿ ಪ್ರಜಾ ಸೇವಾ ಅಭಿಯಾನ | 75 ಅರ್ಜಿಗಳ ಸ್ವೀಕಾರ: ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕಾರ್ಯಕ್ರಮ: ಡಾ.ತಿಪ್ಪೇಸ್ವಾಮಿ
    • ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.
    • ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ
    • ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”
    • ಭಗತ್ ಸಿಂಗ್‌ ರವರ 119ನೇ ಜನ್ಮ ದಿನ | ಭಗತ್ ಸಿಂಗ್ ಕನಸಿನ ಭಾರತ ಕಟ್ಟಲು ಮುಂದೆ ಬನ್ನಿ: ಲಕ್ಕಪ್ಪ
    • ಮಧುಗಿರಿ: ನೇರಳೆಕೆರೆ (ಗೇಟು) ಅಂಗನವಾಡಿ ಕೇಂದ್ರದಲ್ಲಿ ಪೋಷಣೆ ಮಾಸಾಚರಣೆ ಮತ್ತು ಸೀಮಂತ ಕಾರ್ಯಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಜೃಂಭಣೆಯಿಂದ ನಡೆದ ದಕ್ಷಿಣ ಕಾಶಿ ಶ್ರೀ ತೇರುಮಲ್ಲೇಶ್ವರ ಸ್ವಾಮಿಯ ಕರ್ಪೂರದಾರತಿ
    ಜಿಲ್ಲಾ ಸುದ್ದಿ February 23, 2022

    ವಿಜೃಂಭಣೆಯಿಂದ ನಡೆದ ದಕ್ಷಿಣ ಕಾಶಿ ಶ್ರೀ ತೇರುಮಲ್ಲೇಶ್ವರ ಸ್ವಾಮಿಯ ಕರ್ಪೂರದಾರತಿ

    By adminFebruary 23, 2022No Comments1 Min Read
    karpuradarati

    ಹಿರಿಯೂರು:  ದಕ್ಷಿಣ ಕಾಶಿ ಶ್ರೀ ತೇರುಮಲ್ಲೇಶ್ವರ ಸ್ವಾಮಿಯ ಕರ್ಪೂರದಾರತಿ ಕಾರ್ಯಕ್ರಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ವಿಜೃಂಭಣೆಯಿಂದ ನಡೆಯಿತು.

    ಜಾತ್ರೆಯಲ್ಲಿ ಹಿರಿಯೂರು ಶಾಸಕಿ ಪೂರ್ಣಿಮಾಶ್ರೀನಿವಾಸ್ ಅವರು ಭಾಗಿಯಾಗಿದ್ದರು. ಇನ್ನೂ ಕರ್ಪೂರದಾರತಿ ಪೂಜೆಯಲ್ಲಿ ಮೊದಲ ಕರ್ಪೂರದಾರತಿಯನ್ನು ನಗರ ಸಭಾ ಸದಸ್ಯರಾದ ಈ .ಮಂಜುನಾಥ್ 64,500 ರೂಪಾಯಿಗೆ ನಡೆಸಿದರು.

    ಎರಡನೆಯ ಕರ್ಪೂರದ ಆರತಿಯನ್ನು ಮಾಹಿ ಜ್ಯೂಯಲರ್ಸ್ ಮಾಲೀಕ  ಕೌಶಿಕ್ ನಾಯ್ಡು 35,500 ರೂಪಾಯಿಗಳಿಗೆ  ನಡೆಸಿದರು. ಮೂರನೇ  ಕರ್ಪೂರದಾರತಿಯನ್ನು  ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನೇತ್ರಾವತಿ ಅರುಣ್ ಕುಮಾರ್ ಬ್ಯಾಡರಹಳ್ಳಿ ಅವರು  31,500 ರೂಪಾಯಿಗಳಿಗೆ ನಡೆಸಿದರು.

    ಈ ಸಂದರ್ಭದಲ್ಲಿಹಿರಿಯೂರು ತಾಲ್ಲೂಕಿನ ಶಾಸಕಿ  ಪೂರ್ಣಿಮಾ ಅವರು ಸ್ವಾಮಿಗೆ ಕರ್ಪೂರದಾರತಿಯನ್ನು ಬೆಳಗಿದರು. ಬಳಿಕ  ಕೌಶಿಕ್ ನಾಯ್ಡು ಅವರಿಗೆ ಶಾಲು ಹೊದಿಸಿ ಗೌರವಿಸಿದರು.

    ಈ ಸಂದರ್ಭದಲ್ಲಿ ತಹಶೀಲ್ದಾರ್ ಶಿವಕುಮಾರ್ ವಿ, ನಗರಸಭೆ ಅಧ್ಯಕ್ಷರಾದ ಶಂಶುದ್ ಉನ್ನಿಸಾ, ಉಪಾಧ್ಯಕ್ಷರಾದ ಬಿ.ಎನ್.ಪ್ರಕಾಶ್, ಕೌಶಿಕ್ ನಾಯ್ಡು , ಜಿ.ಎಲ್.ಮೂರ್ತಿ, ನಗರಸಭೆ ಪೌರಾಯುಕ್ತರಾದ ಡಿ.ಉಮೇಶ್ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಆರ್.ನಾಗೇಂದ್ರ ನಾಯ್ಕ, ಆರ್.ರವಿಚಂದ್ರ ನಾಯ್ಕ ನಗರಸಭೆ ಸದಸ್ಯರಾದ ಮಂಜುನಾಥ್, ಸುರೇಖಾ ಮಣಿ, ಯಶೋಧರ,ಶಿವರಂಜನಿ, ಮಮತ, ಹಾಗೂ ಗ್ರಾಮಲೆಕ್ಕಾಧಿಕಾರಿಗಳಾದ ಮಾಯವರ್ಮ ಆರ್ ., ‌ಗಿರೀಶ್ , ರಾಜು , ಮಂಜುನಾಥ್ , ಬಬ್ಬೂರು ಶಿವಣ್ಣ, ಐಮಂಗಲ ಹೋಬಳಿಯ ರಾಜಸ್ವ ನಿರೀಕ್ಷಕರಾದ ಗೋಪಿ ನಾಯ್ಕ , ಪೋಲಿಸ್ ಸಿಬ್ಬಂದಿ ವರ್ಗದವರಾದ ಮಹಂತೇಶ್, ಸಿದ್ದಪ್ಪ, ಶಿವಮೂರ್ತಿ, ಪ್ರವೀಣ್ , ಪಿ ಎಸ್ ಐ ಅನುಸೂಯಮ್ಮ , ಚಂದ್ರಪ್ಪ , ಪ್ರಸನ್ನ , ಅನಿಲ್ ಕುಮಾರ್ , ಚಿದಾನಂದ್ , ಇಬ್ರಾಹಿಂ ಖಲೀಲ್ , ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್ಯಕರ್ತರು , ಮುಖಂಡರುಗಳು ಇತರರು ಸಹ  ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

    ವರದಿ: ಮುರುಳಿಧರನ್ ಆರ್.,  ಹಿರಿಯೂರು ( ಚಿತ್ರದುರ್ಗ )


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಪೊಲೀಸ್ ಠಾಣೆ ಮುಂದೆ ನಿಲ್ಲಿಸಿದ್ದ ಕೆಎಸ್‌ ಆರ್‌ ಟಿಸಿ ಬಸ್‌ ನ ಬ್ಯಾಟರಿ ಕಳವು!

    September 29, 2026

    ಮಧುಗಿರಿ: ನೇರಳೆಕೆರೆ (ಗೇಟು) ಅಂಗನವಾಡಿ ಕೇಂದ್ರದಲ್ಲಿ ಪೋಷಣೆ ಮಾಸಾಚರಣೆ ಮತ್ತು ಸೀಮಂತ ಕಾರ್ಯಕ್ರಮ

    September 29, 2026

    “ನಮ್ಮ ಅಂಗನವಾಡಿ, ನಮ್ಮ ಜವಾಬ್ದಾರಿ”: ಮಲ್ಲಪ್ಪನಹಳ್ಳಿಯಲ್ಲಿ ವಿಜೃಂಭಣೆಯಿಂದ ಜರುಗಿದ ಪೋಷಣ್ ಅಭಿಯಾನ ಕಾರ್ಯಕ್ರಮ

    September 29, 2026

    Leave A Reply Cancel Reply

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

    September 29, 2026

    ಮೈಸೂರು: ರಾಜ್ಯದಲ್ಲಿ ಬರಗಾಲದಿಂದ ರೈತರು ಕಂಗೆಟ್ಟಿದ್ದು, ಬೆಳೆ ಪರಿಹಾರವಾಗಿ ಎಕರೆಗೆ ಕೇವಲ 2,500 ರೂಪಾಯಿ ಘೋಷಿಸಿರುವುದನ್ನು ನೋಡಿದರೆ ಸರ್ಕಾರ “ಬೆಟ್ಟ…

    ಪೊಲೀಸ್ ಠಾಣೆ ಮುಂದೆ ನಿಲ್ಲಿಸಿದ್ದ ಕೆಎಸ್‌ ಆರ್‌ ಟಿಸಿ ಬಸ್‌ ನ ಬ್ಯಾಟರಿ ಕಳವು!

    September 29, 2026

    ಕೊರಟಗೆರೆಯಲ್ಲಿ ಪ್ರಜಾ ಸೇವಾ ಅಭಿಯಾನ | 75 ಅರ್ಜಿಗಳ ಸ್ವೀಕಾರ: ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕಾರ್ಯಕ್ರಮ: ಡಾ.ತಿಪ್ಪೇಸ್ವಾಮಿ

    September 29, 2026

    ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.

    September 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.