nammatumakuru

    Subscribe to Updates

    Get the latest creative news from FooBar about art, design and business.

    What's Hot

    ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

    February 22, 2026

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    February 22, 2026

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026
    Facebook Twitter Instagram
    ಟ್ರೆಂಡಿಂಗ್
    • ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ
    • ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು
    • ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    • ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
    • ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು
    ತುಮಕೂರು February 22, 2026

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    By adminFebruary 22, 2026No Comments1 Min Read
    tumakuru

    ತುರುವೇಕೆರೆ: ದೇವರು ಬಂದಂತೆ ನಾಟಕವಾಡಿ ನೂತನ ದಲಿತ ದಂಪತಿಯನ್ನು ಅವಮಾನಿಸಿ ದೇವಾಲಯದಿಂದ ಹೊರಕಳಿಸಿದ ಘಟನೆಗೆ ಸಂಬಂಧಿಸಿದಂತೆ  ಕೃತ್ಯ ನಡೆಸಿದ ವ್ಯಕ್ತಿ ಹಾಗೂ ಸಹಚರರ ಮೇಲೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಘಟನೆಯ ವಿವರ:


    Provided by
    Provided by

    ತಾಲೂಕಿನ ಗೋಣಿ ತುಮಕೂರು ಗ್ರಾಮದ ಅರಸಮ್ಮ ದೇವಾಲಯದಲ್ಲಿ ಈ ಘಟನೆ ನಡೆದಿದೆ. ದಲಿತ ಜನಾಂಗದ ಯುವಕ ಹೊಸದಾಗಿ ಮದುವೆಯಾಗಿ ದಂಪತಿ ಅರಸಮ್ಮ ದೇವಾಲಯಕ್ಕೆ ಪೂಜೆಗೆ ಹೋಗಿದ್ದಾಗ ನಾರಾಯಣಪ್ಪ ಎಂಬ ವ್ಯಕ್ತಿ ದೇವಾಲಯದ ಒಳಗೆ ದೇವರು ಬಂದಂತೆ ನಟನೆ ಮಾಡಿ ದಲಿತರು ಒಳಗೆ ಬಂದರೆ ಪುಣ್ಯ ಮಾಡಿಸಬೇಕು ಎಂದು ದೇವಾಲಯದ ಒಳಗಿದ್ದ ದಲಿತ ಕುಟುಂಬವನ್ನು ಹೊರಕಳಿಸಿ ಅವಮಾನ ಮಾಡಿದ್ದ. ಈ ಎಲ್ಲ ನಾಟಕೀಯ ಬೆಳವಣಿಗೆಯನ್ನು ಮೊಬೈಲ್‌ ನಲ್ಲಿ ಸೆರೆ ಮಾಡಲಾಗಿತ್ತು.

    ಈ ಘಟನೆಯಿಂದ ನೊಂದ ಜಗದೀಶ್ ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಅನ್ವಯ ಪೊಲೀಸ್ ಠಾಣೆಯಲ್ಲಿ ಎಫ್‌ ಐಆರ್ ದಾಖಲಾಗಿದ್ದು, ಗ್ರಾಮದ ನಾರಾಯಣಪ್ಪ, ಪ್ರಭಾ, ಕಾಂತಣ್ಣ, ಅಮೂಲ್ಯ, ಪುಟ್ಟೇಗೌಡ, ಪದ್ಮ ಇತರರ ಮೇಲೆ ಎಸ್.ಸಿ., ಎಸ್.ಟಿ ದೌರ್ಜನ್ಯ ತಡೆ ಕಾಯ್ದೆಯಲ್ಲಿ ಪ್ರಕರಣ ದಾಖಲಾಗಿದೆ.

    ಎಸ್.ಪಿ.ಅಶೋಕ್ ಆದೇಶದ ಮೇರೆಗೆ, ಕುಣಿಗಲ್ ಪೊಲೀಸ್ ಉಪಾಧೀಕ್ಷಕ ಓಂಪ್ರಕಾಶ್ ನಿರ್ದೇಶನದಂತೆ, ಸಿಪಿಐ ಲೋಹಿತ್, ಪಿಎಸ್‌ಐ ಮೂರ್ತಿ ಟಿ. ಕಾರ್ಯಪ್ರವೃತ್ತರಾಗಿ ಸಿಬ್ಬಂದಿಯೊಂದಿಗೆ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಘಟನೆ ನಡೆದ ಗ್ರಾಮಕ್ಕೆ ತಾಲೂಕು ತಹಶೀಲ್ದಾರ್ ಎಂ.ಎನ್. ಕುನ್ಹಿ ಅಹಮದ್, ಕುಣಿಗಲ್ ಉಪ ವಿಭಾಗದ ಉಪಾಧೀಕ್ಷಕ ಓಂ ಪ್ರಕಾಶ್, ತುರುವೇಕೆರೆ ವೃತ್ತ ನಿರೀಕ್ಷಕ ಬಿ.ಎನ್. ಲೋಹಿತ್, ಉಪನಿರೀಕ್ಷಕ ಮೂರ್ತಿ ಟಿ. ಭೇಟಿ ನೀಡಿ ಶಾಂತಿ ಸಭೆ ನಡೆಸಿ ಇನ್ನು ಮುಂದೆ ಗ್ರಾಮದಲ್ಲಿ ಇಂತಹ ಆಚರಣೆ ನಡೆಯದಂತೆ ಎಚ್ಚರಿಕೆ ನೀಡಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

    February 22, 2026

    ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ

    February 21, 2026

    ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ

    February 21, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

    February 22, 2026

    ತುಮಕೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗೀಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಆಗಸ್ಟ್ 1, 2024ರ ಸರ್ವೋಚ್ಚ ನ್ಯಾಯಾಲಯದ ಐತಿಹಾಸಿಕ ತೀರ್ಪಿನ ಆಧಾರದ…

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    February 22, 2026

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.