nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಒತ್ತು– ಸರ್ವಜನ ಶ್ರಮಜೀವಿ ಸೇವಾ ಟ್ರಸ್ಟ್ ಉದ್ಘಾಟನೆ

    September 26, 2026

    ಮಾವತ್ತೂರು ಸೊಸೈಟಿ ಸರ್ವ ಸದಸ್ಯರ ಸಭೆ ರಣರಂಗ: ಕಾರ್ಯದರ್ಶಿ ವಿರುದ್ಧ ಗಂಭೀರ ಆರೋಪ, ಅರ್ಧದಲ್ಲೇ ಸಭೆ ಮುಂದೂಡಿಕೆ!

    September 26, 2026

    ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ

    September 26, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಒತ್ತು– ಸರ್ವಜನ ಶ್ರಮಜೀವಿ ಸೇವಾ ಟ್ರಸ್ಟ್ ಉದ್ಘಾಟನೆ
    • ಮಾವತ್ತೂರು ಸೊಸೈಟಿ ಸರ್ವ ಸದಸ್ಯರ ಸಭೆ ರಣರಂಗ: ಕಾರ್ಯದರ್ಶಿ ವಿರುದ್ಧ ಗಂಭೀರ ಆರೋಪ, ಅರ್ಧದಲ್ಲೇ ಸಭೆ ಮುಂದೂಡಿಕೆ!
    • ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ
    • ಬುಡುಬುಡಿ ವೇಷಧಾರಿ ಕಳ್ಳರ ಬಂಧನ
    • ತಿಪಟೂರಿನ ಶ್ರೀ ಬಸವೇಶ್ವರ ಕಾಲೇಜಿನಲ್ಲಿ ಅರ್ಥಪೂರ್ಣ ‘ವಿಶ್ವ ಫಾರ್ಮಸಿಸ್ಟ್ ದಿನಾಚರಣೆ — 2026’
    • ಮೈಸೂರು ದಸರಾ: ಅ.11 ರಿಂದ ಕನ್ನಡ ಪುಸ್ತಕ ಮಾರಾಟ ಮೇಳ: ಮಾರಾಟಗಾರರಿಗೆ ಆಹ್ವಾನ
    • ಕರ್ನಾಟಕದಲ್ಲಿ ಬರದಿಂದ 40 ಸಾವಿರ ಕೋಟಿ ರೂ.ಗೂ ಅಧಿಕ ನಷ್ಟ ಸಾಧ್ಯತೆ: ಡಿಸಿಎಂ ಜಿ.ಪರಮೇಶ್ವರ್
    • ಪೌರ ಕಾರ್ಮಿಕರ ದಿನಾಚರಣೆ: ಯುನಿಫಾರ್ಮ್ ಧರಿಸಿ ಗಮನ ಸೆಳೆದ ಸಿಎಂ ಡಿ.ಕೆ. ಶಿವಕುಮಾರ್; ಭತ್ಯೆ ಹಾಗೂ ಉಪಹಾರದ ಹಣ ಹೆಚ್ಚಳ ಘೋಷಣೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಲಿತ ಮುಖಂಡ ನರಸಿಂಹಮೂರ್ತಿ ಹತ್ಯೆ: ದಲಿತ ಪರ ಸಂಘಟನೆಗಳಿಂದ ಪ್ರತಿಭಟನೆ
    ಮಧುಗಿರಿ June 17, 2022

    ದಲಿತ ಮುಖಂಡ ನರಸಿಂಹಮೂರ್ತಿ ಹತ್ಯೆ: ದಲಿತ ಪರ ಸಂಘಟನೆಗಳಿಂದ ಪ್ರತಿಭಟನೆ

    By adminJune 17, 2022No Comments1 Min Read
    protest

    ಮಧುಗಿರಿ: ದಲಿತ ಮುಖಂಡ ನರಸಿಂಹಮೂರ್ತಿ ಹತ್ಯೆ ಖಂಡಿಸಿ ಗುರುವಾರ ಎಲ್ಲಾ ದಲಿತ ಪರ ಸಂಘಟನೆಗಳು ಒಟ್ಟಾಗಿ ಮಧುಗಿರಿ ಉಪ ವಿಭಾಗ ದಂಡಾಧಿಕಾರಿಯವರಿಗೆ ಮನವಿ ಸಲ್ಲಿಸಿದರು.

    ಈ ವೇಳೆ ದಲಿತ ಮುಖಂಡರು ಮಾತನಾಡಿ, ತುಮಕೂರು ಜಿಲ್ಲೆಯ ದಲಿತರ ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸರ್ಕಾರ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು ಎಂದು ಸರ್ಕಾರ ಮೊದಲು ದಲಿತ ಪರ ಕೆಲಸ ಮಾಡಬೇಕೆಂದು ಒತ್ತಾಯಿಸಿದರು.

    ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಪ್ರಗತಿಪರ ಸಂಘಟನೆಯ ಮುಖಂಡ ಜೀವಿಕ ಮಂಜುನಾಥ್, ಡಿಎಸ್ ಎಸ್ ಸಂಚಾಲಕ ನರಸಿಂಹಮೂರ್ತಿ ಹತ್ಯೆ ಖಂಡನೀಯ, ದಲಿತರಿಗೆ ರಕ್ಷಣೆ ನೀಡದ ಗೃಹ ಸಚಿವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

    ದಲಿತ ಮುಖಂಡ ಸಿದ್ದಾಪುರ ಮಾತನಾಡಿ, ರಂಗಶಾಮಯ್ಯ ರಾಜ್ಯ ಸರ್ಕಾರ ದಲಿತರ ಮೇಲಿನ ದೌರ್ಜನ್ಯ ಮತ್ತು ಹತ್ಯೆಗಳನ್ನು ನಿರ್ಲಕ್ಷತನದಿಂದ ನೋಡುತ್ತಿದ್ದು, ಕೆಳವರ್ಗದವರಿಗೆ ಬಲ ಇಲ್ಲದಂತಾಗಿದೆ. ಇದು ತುಂಬಾ ಬೇಸರ ತರಿಸುತ್ತದೆ. ಸರ್ಕಾರ ಎಚ್ಚೆತ್ತು ಮಾಡಿದವರಿಗೆ ತಕ್ಕ ಶಿಕ್ಷೆ ಆಗಲೇಬೇಕು ಎಂದು ತಿಳಿಸಿದರು .

    ಈ ಸಂದರ್ಭದಲ್ಲಿ ಸಿದ್ದಾಪುರ ರಂಗಸ್ವಾಮಯ್ಯ, ದೊಡ್ಡೇರಿ ಕಣಿಮಯ್ಯ ಜೀವಿಕ ಮಂಜುನಾಥ್ , ಶಿವಕುಮಾರ್ ದೊಡ್ಡೇರಿ, ಮಹಾಲಿಂಗಯ್ಯ ಎಸ್., ಸಂಜೀವಯ್ಯ ಇನ್ನು ಮುಂತಾದವರು ಮುಖಂಡರು ಭಾಗವಹಿಸಿದ್ದರು.

    ವರದಿ: ದೊಡ್ಡೇರಿ ಮಹಾಲಿಂಗಯ್ಯ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಬುಡುಬುಡಿ ವೇಷಧಾರಿ ಕಳ್ಳರ ಬಂಧನ

    September 26, 2026

    ಮಧುಗಿರಿ: ಪೌತಿ ಖಾತೆಗೆ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಅಧಿಕಾರಿ ನಾಗೇಶ್!

    September 24, 2026

    ದಲಿತ ಯುವಕ ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ  ವಿವಿಧ ಸಂಘಟನೆಗಳಿಂದ ಮನವಿ

    September 24, 2026

    Leave A Reply Cancel Reply

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಒತ್ತು– ಸರ್ವಜನ ಶ್ರಮಜೀವಿ ಸೇವಾ ಟ್ರಸ್ಟ್ ಉದ್ಘಾಟನೆ

    September 26, 2026

    ಕೊರಟಗೆರೆ: ಗ್ರಾಮೀಣ ಭಾಗದ ಶ್ರಮಜೀವಿಗಳು ಹಾಗೂ ಮಹಿಳೆಯರ ಆರ್ಥಿಕ ಸಮಸ್ಯೆಗಳಿಗೆ ಸ್ಪಂದಿಸುವ ಮುಖ್ಯ ಉದ್ದೇಶದಿಂದ ಆರಂಭಿಸಲಾಗಿರುವ ಸರ್ವಜನ ಶ್ರಮಜೀವಿ ಸೇವಾ…

    ಮಾವತ್ತೂರು ಸೊಸೈಟಿ ಸರ್ವ ಸದಸ್ಯರ ಸಭೆ ರಣರಂಗ: ಕಾರ್ಯದರ್ಶಿ ವಿರುದ್ಧ ಗಂಭೀರ ಆರೋಪ, ಅರ್ಧದಲ್ಲೇ ಸಭೆ ಮುಂದೂಡಿಕೆ!

    September 26, 2026

    ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ

    September 26, 2026

    ಬುಡುಬುಡಿ ವೇಷಧಾರಿ ಕಳ್ಳರ ಬಂಧನ

    September 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.