nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026
    Facebook Twitter Instagram
    ಟ್ರೆಂಡಿಂಗ್
    • ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ
    • ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ
    • ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ
    • ತಿಪಟೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಮುಂದೆ ಪ್ರತಿಭಟನೆ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ತಿಪಟೂರು: ಕಾರು–ಬೈಕ್ ನಡುವೆ ಭೀಕರ ಅಪಘಾತ: ವೆಲ್ಡಿಂಗ್ ಕಾರ್ಮಿಕ ಸಾವು
    • ಶಿರಾ ಬಳಿ ಭೀಕರ ರಸ್ತೆ ಅಪಘಾತ: ಕೆಎಸ್‌ ಆರ್‌ ಟಿಸಿ ಮತ್ತು ಖಾಸಗಿ ಬಸ್‌ ನಡುವೆ ಡಿಕ್ಕಿ, ಇಬ್ಬರು ಸಾವು
    • ಡಾ.ಶಿವಕುಮಾರ್ ಸ್ವಾಮೀಜಿಗಳಿಂದಾಗಿ ತುಮಕೂರು ದಾಸೋಹ ಯೂನಿವರ್ಸಿಟಿಯಾಗಿದೆ: ಹಿರೇಮಠ ಶ್ರೀ
    • ನಿಂದನೆ: ಟೆಂಪಲ್ ವಿಭಾಗೀಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದರ್ಶನ್ ವಿರುದ್ಧ ಗುತ್ತಿಗೆದಾರರಿಂದ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಲಿತ ವಿರೋಧಿ ತಹಶೀಲ್ದಾರ್ ವಿರುದ್ಧ ಶಿಸ್ತು ಕ್ರಮಕ್ಕೆ ಒತ್ತಾಯ
    ತುರುವೇಕೆರೆ April 8, 2022

    ದಲಿತ ವಿರೋಧಿ ತಹಶೀಲ್ದಾರ್ ವಿರುದ್ಧ ಶಿಸ್ತು ಕ್ರಮಕ್ಕೆ ಒತ್ತಾಯ

    By adminApril 8, 2022No Comments1 Min Read
    press meet

    ತುರುವೇಕೆರೆ: ಮುನಿಯೂರು ಗ್ರಾಮದಲ್ಲಿ ನಡೆದ  “ದೇವರ ದಾಸಿಮಯ್ಯ ‘” ರವರ ಕಾರ್ಯಕ್ರಮಕ್ಕೆ ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವರಲಕ್ಷ್ಮಿ ಅವರಿಗೆ ಆಮಂತ್ರಣ, ಆಹ್ವಾನ ನೀಡದೆ ಶಿಷ್ಟಾಚಾರ ಉಲ್ಲಂಘನೆ ಮಾಡಲಾಗಿದ್ದು, ಗ್ರಾಮ ಪಂಚಾಯಿತಿ ಅಧ್ಯಕ್ಷೆ ದಲಿತ ಜನಾಂಗದವರು ಎಂಬ ಕಾರಣಕ್ಕೆ ಅವರನ್ನು ಕಡೆಗಣಿಸಿ ,ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಸಂಘಟನಾ ಸಂಚಾಲಕ ದಂಡಿನಶಿವರ ಆಕ್ರೋಶ ವ್ಯಕ್ತಪಡಿಸಿದರು.

    ತುರುವೇಕೆರೆ ಪಟ್ಟಣದ, ಪ್ರವಾಸಿ ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಘಟನೆಗೆ ತಾಲ್ಲೂಕು ತಹಶೀಲ್ದಾರರು  ನೇರ ಹೊಣೆಗಾರರು. ಇವರು ಅನೇಕ ಬಾರಿ ದಲಿತ ವಿರೋಧಿ ನಡೆಯಲ್ಲೇ ಬಂದಿದ್ದಾರೆ.  ಆದ್ದರಿಂದ ತಹಸೀಲ್ದಾರರನ್ನು ಕೂಡಲೇ ವರ್ಗಾವಣೆ ಮಾಡಿ ಇವರ ಮೇಲೆ ,ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ನಾನು ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ ಎಂದರು.


    Provided by
    Provided by

    ಛಲವಾದಿ ,ಮಹಾ ಸಭಾದ ತಾಲ್ಲೂಕು ಅಧ್ಯಕ್ಷರಾದ  ಡೊಂಕಿಹಳ್ಳಿ ರಾಮಣ್ಣ ಮಾತನಾಡಿ,     ತಾಲ್ಲೂಕು  ತಹಸೀಲ್ದಾರ್ ನಯಿಮ್ ಉನ್ನಿಸ್ಸ  ಅಧಿಕಾರ ವಹಿಸಿಕೊಂಡ ತಕ್ಷಣ ದಲಿತರಿಗೆ ಸ್ಪಂದಿಸುತ್ತಿದ್ದರು. ಆದರೆ ಕಳೆದ ನಾಲ್ಕು ವರ್ಷಗಳಿಂದ  ಇಲ್ಲಿನ ತಹಸೀಲ್ದಾರ್ ದಲಿತರ ವಿರೋಧಿಯಾಗಿದ್ದರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಇನ್ನು ಈ ಪತ್ರಿಕಾಗೋಷ್ಠಿಯಲ್ಲಿ ,ದಲಿತ ಮುಖಂಡರಾದ ಬೀಚನಹಳ್ಳಿ ರಾಮಣ್ಣ, ಡಿ.ಎಸ್.ಎಸ್ .ನಗರ ಘಟಕದ ಅಧ್ಯಕ್ಷರಾದ ಬಡಾವಣೆಯ ಶಿವರಾಜು, ಸುನಿಲ್, ವೀರೇಂದ್ರ ಹಾಜರಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಮಾ. 24 ರಂದು ತುರುವೇಕೆರೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ಕುಂದು ಕೊರತೆ ಸಭೆ

    March 22, 2026

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ

    March 10, 2026

    Leave A Reply Cancel Reply

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ತುಮಕೂರು: ನಡೆದಾಡುವ ದೇವರು, ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಜನ್ಮದಿನದ ಅಂಗವಾಗಿ ಸಿದ್ದಗಂಗಾ ಮಠದಲ್ಲಿಂದು ಅತ್ಯಂತ ಸಡಗರದ…

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026

    ತಿಪಟೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಮುಂದೆ ಪ್ರತಿಭಟನೆ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ

    April 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.