nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಡ ಜೇಬಿನಲ್ಲಿ ಮೊಬೈಲ್ ಇಟ್ಟರೆ ಹೃದಯಕ್ಕೆ ಅಪಾಯವೇ? ತಜ್ಞರು ನೀಡಿದ ಸ್ಪಷ್ಟನೆ ಇಲ್ಲಿದೆ

    October 3, 2026

    ಹೊಳೆನರಸೀಪುರ: ಮದ್ಯಪ್ರಿಯರ ಅಡ್ಡೆಯಾಗಿದ್ದ ಶ್ರವಣೂರು ಬಸ್ ನಿಲ್ದಾಣ; ಸ್ವತಃ ಪೊರಕೆ ಹಿಡಿದು ಸ್ವಚ್ಛಗೊಳಿಸಿದ ಸ್ಥಳೀಯ ವ್ಯಕ್ತಿ!

    October 3, 2026

    ತುಮಕೂರು ವಿವಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ: ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಕರೆ

    October 3, 2026
    Facebook Twitter Instagram
    ಟ್ರೆಂಡಿಂಗ್
    • ಎಡ ಜೇಬಿನಲ್ಲಿ ಮೊಬೈಲ್ ಇಟ್ಟರೆ ಹೃದಯಕ್ಕೆ ಅಪಾಯವೇ? ತಜ್ಞರು ನೀಡಿದ ಸ್ಪಷ್ಟನೆ ಇಲ್ಲಿದೆ
    • ಹೊಳೆನರಸೀಪುರ: ಮದ್ಯಪ್ರಿಯರ ಅಡ್ಡೆಯಾಗಿದ್ದ ಶ್ರವಣೂರು ಬಸ್ ನಿಲ್ದಾಣ; ಸ್ವತಃ ಪೊರಕೆ ಹಿಡಿದು ಸ್ವಚ್ಛಗೊಳಿಸಿದ ಸ್ಥಳೀಯ ವ್ಯಕ್ತಿ!
    • ತುಮಕೂರು ವಿವಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ: ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಕರೆ
    • ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!
    • ಭೂಕಬಳಿಕೆ ಆರೋಪ: ಡಿಕೆಶಿ ಕುಟುಂಬಕ್ಕೆ ಸೇರಿದ 200 ಎಕರೆಗೂ ಅಧಿಕ ಭೂಮಿ ವೀಕ್ಷಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ!
    • ರೈತರಿಗೆ ಬರ ಪರಿಹಾರ ನೀಡಲು ಸಾಧ್ಯವಾಗದಿದ್ದರೆ ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗಿ: ಬಿ.ವೈ. ವಿಜಯೇಂದ್ರ ಸವಾಲು
    • ತುಮಕೂರಿನಲ್ಲಿ 5 ಸಾವಿರ ಕೋಟಿ ಹೂಡಿಕೆಗೆ ರೆನೈಸ್ಸಾನ್ಸ್ ಆಸಕ್ತಿ: ಎಂ.ಬಿ.ಪಾಟೀಲ
    • ಇಂದು ತುಮಕೂರಿಗೆ ಭೇಟಿಕೊಡಲಿದೆ ಕೇಂದ್ರದ ಬರ ಅಧ್ಯಯನ ತಂಡ: ರೈತರ ಬೇಡಿಕೆಗಳೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪೊಲೀಸರು 10 ಸಾವಿರ ದಂಡ ವಿಧಿಸಿದ್ದಕ್ಕೆ, ತನ್ನನ್ನು ತಾನೇ ಹೊತ್ತಿಸಿಕೊಂಡ ಲಾರಿ ಚಾಲಕ
    ರಾಷ್ಟ್ರೀಯ ಸುದ್ದಿ March 15, 2022

    ಪೊಲೀಸರು 10 ಸಾವಿರ ದಂಡ ವಿಧಿಸಿದ್ದಕ್ಕೆ, ತನ್ನನ್ನು ತಾನೇ ಹೊತ್ತಿಸಿಕೊಂಡ ಲಾರಿ ಚಾಲಕ

    By adminMarch 15, 2022No Comments1 Min Read
    tamilnadu

    ನಿಯಮ ಉಲ್ಲಂಘನೆಗಾಗಿ ಸಂಚಾರಿ ಪೊಲೀಸರು ಚಲನ್ ಕಡಿತಗೊಳಿಸುವುದು (Challen)  ಅವರ ಕರ್ತವ್ಯದ ಒಂದು ಭಾಗ, ತಮಿಳುನಾಡಿನಲ್ಲಿ ಚಲನ್ ಕಡಿತಗೊಳಿಸುವ ಘಟನೆ ಬೆಳಕಿಗೆ ಬಂದಿರುವುದು ಅಚ್ಚರಿ ಮೂಡಿಸಿದೆ.

    ಶನಿವಾರ ರಾತ್ರಿ ಲಾರಿ ಚಾಲಕ ಸಂತೋಷ್ ಕುಮಾರ್ (Santosh Kumar) ಲಾರಿಯಲ್ಲಿ ಕೊಂಡ್ಲಂಪಟ್ಟಿ (Kodlampatti) ಕ್ರಾಸ್ ಕಡೆಗೆ ಹೋಗುತ್ತಿದ್ದರು. ಆಗ ಅಲ್ಲಿ ವಾಹನದ ಹುಡುಕಾಟದಲ್ಲಿ ನಿರತರಾಗಿದ್ದ ಪೊಲೀಸರು ಅವನ ವಾಹನವನ್ನು ನಿಲ್ಲಿಸಿ ಪರಿಶೀಲನೆ (Crime News)  ನಡೆಸಿದ್ದಾರೆ. ತನಿಖೆ ವೇಳೆ ಪೊಲೀಸರು ಸಂತೋಷ್‌ ಕುಮಾರ್‌ ಪಾನಮತ್ತನಾಗಿದ್ದ ಎಂದು ಆರೋಪಿಸಿ, ವಾಹನ ಜಪ್ತಿ ಮಾಡುವುದರ ಜತೆಗೆ ಹತ್ತು ಸಾವಿರ ರೂಪಾಯಿ ದಂಡ ಪಾವತಿಸುವಂತೆ ಒತ್ತಾಯಿಸಿದ್ದಾರೆ. ಈ ಘಟನೆಯಿಂದ ವಿಚಲಿತನಾದ ಸಂತೋಷ್ ಬಂಕ್‌ ನಿಂದ ಪೆಟ್ರೋಲ್ ಖರೀದಿಸಿ ಬೆಂಕಿ ಹಚ್ಚಿಕೊಂಡಿದ್ದಾನೆ.

    ಸಂತೋಷ್ ಕಿರುಚಾಡುವ ಸದ್ದು ಕೇಳಿದಾಗ ಅಲ್ಲೇ ಇದ್ದ ಪೊಲೀಸರು ಧಾವಿಸಿ ಸಂತೋಷ್‌ ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

    ವರದಿಯ ಪ್ರಕಾರ, 25 ವರ್ಷದ ಲಾರಿ ಚಾಲಕ ಸಂತೋಷ್ ತಮಿಳುನಾಡಿನ ಅಮಾನಿ ಕೊಂಡ್ಲಂಪಟ್ಟಿ ಪ್ರದೇಶದ ನಿವಾಸಿಯಾಗಿದ್ದಾನೆ. ಪ್ರಸ್ತುತ ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಪೂರ್ಣ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೀಗ ಸಂತೋಷ್ ಕುಮಾರ್ ಬೆಂಕಿ ಹಚ್ಚಿಕೊಂಡಿರುವ  ಸಿಸಿಟಿವಿ ದೃಶ್ಯಾವಳಿ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

    ವರದಿ: ಆಂಟೋನಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026

    ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?

    October 2, 2026

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    Leave A Reply Cancel Reply

    Our Picks

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026

    ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?

    October 2, 2026

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಎಡ ಜೇಬಿನಲ್ಲಿ ಮೊಬೈಲ್ ಇಟ್ಟರೆ ಹೃದಯಕ್ಕೆ ಅಪಾಯವೇ? ತಜ್ಞರು ನೀಡಿದ ಸ್ಪಷ್ಟನೆ ಇಲ್ಲಿದೆ

    October 3, 2026

    ಮೊಬೈಲ್ ಫೋನ್‌ ಇಂದು ನಮ್ಮ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿದೆ. ಕೆಲವರು ಸುಲಭವಾಗಿ ಬಳಸಲು ಶರ್ಟ್‌ನ ಎಡಭಾಗದ ಜೇಬಿನಲ್ಲಿ ಮೊಬೈಲ್…

    ಹೊಳೆನರಸೀಪುರ: ಮದ್ಯಪ್ರಿಯರ ಅಡ್ಡೆಯಾಗಿದ್ದ ಶ್ರವಣೂರು ಬಸ್ ನಿಲ್ದಾಣ; ಸ್ವತಃ ಪೊರಕೆ ಹಿಡಿದು ಸ್ವಚ್ಛಗೊಳಿಸಿದ ಸ್ಥಳೀಯ ವ್ಯಕ್ತಿ!

    October 3, 2026

    ತುಮಕೂರು ವಿವಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ: ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಕರೆ

    October 3, 2026

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.