nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಷ್ಟ್ರನಾಯಕರ ಜಯಂತಿ ಆಚರಣಾ ಪೂರ್ವಭಾವಿ ಸಭೆಗೆ ಅಧಿಕಾರಿಗಳು ಗೈರು: ಸಭೆಯಿಂದ ಹೊರ ನಡೆದ ಮುಖಂಡರು

    March 16, 2026

    ಟೀಕೆ ಟಿಪ್ಪಣಿಗಳಿಗೆ ಅಭಿವೃದ್ದಿಯೇ ಉತ್ತರ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    March 16, 2026

    ಶಾಸಕರ ಪ್ರಶ್ನೆಗಳಿಗೆ ಉತ್ತರವಿಲ್ಲ: ‘ಹೀಗಾದರೆ ಸದನ ನಡೆಸುವುದು ಹೇಗೆ?’: ಸದನದಿಂದ ಹೊರನಡೆದ ಸ್ಪೀಕರ್ ಯು.ಟಿ. ಖಾದರ್

    March 16, 2026
    Facebook Twitter Instagram
    ಟ್ರೆಂಡಿಂಗ್
    • ರಾಷ್ಟ್ರನಾಯಕರ ಜಯಂತಿ ಆಚರಣಾ ಪೂರ್ವಭಾವಿ ಸಭೆಗೆ ಅಧಿಕಾರಿಗಳು ಗೈರು: ಸಭೆಯಿಂದ ಹೊರ ನಡೆದ ಮುಖಂಡರು
    • ಟೀಕೆ ಟಿಪ್ಪಣಿಗಳಿಗೆ ಅಭಿವೃದ್ದಿಯೇ ಉತ್ತರ: ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಶಾಸಕರ ಪ್ರಶ್ನೆಗಳಿಗೆ ಉತ್ತರವಿಲ್ಲ: ‘ಹೀಗಾದರೆ ಸದನ ನಡೆಸುವುದು ಹೇಗೆ?’: ಸದನದಿಂದ ಹೊರನಡೆದ ಸ್ಪೀಕರ್ ಯು.ಟಿ. ಖಾದರ್
    • ಮಾರುಕಟ್ಟೆ ದರಕ್ಕಿಂತ ಮೂರು ಪಟ್ಟು ಹೆಚ್ಚು ಹಣ ನೀಡಿ ಜಮೀನು ಖರೀದಿ: ಸ್ಮಶಾನ ಭೂಮಿ ಕೊರತೆ ನೀಗಿಸಲು ಸರ್ಕಾರ ಪ್ಲಾನ್
    • ಸರ್ಕಾರಿ ಶಾಲೆಗಳ ವಿಲೀನ: 2022ರಿಂದ ಈವರೆಗೆ 31 ಹೊಸ ಕೆಪಿಎಸ್ ಶಾಲೆಗಳ ಆರಂಭ: ಸಚಿವ ಮಧು ಬಂಗಾರಪ್ಪ
    • ಮಾ.25ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ: ಒಳಮೀಸಲಾತಿ ವರದಿ ವಿರೋಧಿಸಿ ಛಲವಾದಿ ಮಹಾಸಭಾ ಕರೆ
    • ಕೊರಟಗೆರೆ ಪಟ್ಟಣ ಪಂಚಾಯಿತಿ ಈಗ ಪುರಸಭೆ: 15ರಿಂದ 23ಕ್ಕೆ ಏರಿಕೆಯಾದ ವಾರ್ಡ್‌ಗಳ ಸಂಖ್ಯೆ
    • ತುಮಕೂರಿನಲ್ಲಿ ಟೆನಿಸ್, ಶೂಟಿಂಗ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ: ಕಾರ್ಯಕ್ರಮ ಮುಂದೂಡಿ ಅಪಘಾತ ಸ್ಥಳಕ್ಕೆ ತೆರಳಿದ ಗೃಹಸಚಿವರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಟಿವಿವಿ ಕಾಲೇಜಿನಲ್ಲಿ ದ.ರಾ.ಬೇಂದ್ರೆ ಜನ್ಮದಿನಾಚರಣೆ ಕಾರ್ಯಕ್ರಮ
    Uncategorized February 2, 2022

    ಟಿವಿವಿ ಕಾಲೇಜಿನಲ್ಲಿ ದ.ರಾ.ಬೇಂದ್ರೆ ಜನ್ಮದಿನಾಚರಣೆ ಕಾರ್ಯಕ್ರಮ

    By adminFebruary 2, 2022No Comments1 Min Read
    dara bendre

    ಮಧುಗಿರಿ: ‘ನಾಕುತಂತಿ’ ‘ಮೀಟಿದ’ ‘ನಾದಲೀಲೆ’ಯ ಗಾರುಡಿಗ ಯುಗದ ದನಿ ಬೇಂದ್ರೆ ಎಂದು ಹಿರಿಯ ಸಾಹಿತಿ ಪ್ರೊಪೆಸರ್ ಮೊ .ಲ.ನ.ಮೂರ್ತಿ ತಿಳಿಸಿದರು.

    ಪಟ್ಟಣದ ಟಿ.ವಿ.ವೆಂಕಟಸ್ವಾಮಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಏರ್ಪಡಿಸಿದ್ದ ದ.ರಾ.ಬೇಂದ್ರೆ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಸಿ ಕಾವ್ಯಪರಂಪರೆ ಮುಂದುವರೆಸಿಕೊಂಡು ಸ್ವಂತಿಕೆಯನ್ನು ತೋರಿದ ಕವಿ ನೋವನ್ನು ಅರಗಿಸಿಕೊಂಡು ಪಟ್ಟಪಾಡನ್ನೆಲ್ಲ ಹುಟ್ಟುಹಾಡನ್ನಾಗಿ ಜನಕೆ ನೀಡಿದರು. ನಂತರ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಾದರು ಎಂದರು.


    Provided by
    Provided by

    ಬೇಂದ್ರೆ ಕುರಿತು ಮಾತನಾಡಿದ ಉಪನ್ಯಾಸಕ ಎಚ್.ನರಸಿಂಹರಾಜು ನೆಲಮೂಲ ಸಂಸ್ಕೃತಿಯ ಕಸುವನ್ನು ಕನ್ನಡಕಾವ್ಯಕ್ಕೆ ತಂದಿತ್ತ ಕವಿ ಜನಸಾಮಾನ್ಯರ ಭಾಷೆಯನ್ನು ಕಾವ್ಯಕ್ಕೆ ಕೊಟ್ಟ ಕೀರ್ತಿ ಅವರದು, ತಿಳಿದು ಬದುಕಿರಿ, ತುಳಿದು ಬದುಕದಿರಿ ಎಂದು ತಿಳಿಸಿದರು.

    ಕಾಲೇಜಿನ ಪ್ರಾಂಶುಪಾಲರಾದ ಸಿ.ಕೃಷ್ಣಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೇಂದ್ರೆ ಕನ್ನಡ ಕಾವ್ಯಕ್ಕೆ ಹೊಸ ರೂಪರೇಖೆಗಳನ್ನು ತಂದುಕೊಟ್ಟ ವರಕವಿ. ಅವರ ಕಾವ್ಯ ಪ್ರಭಾವ ಮುಂದಿನ ಕವಿಗಳ ಮೇಲೆ ಆಗಿರುವುದನ್ನು ಅಲ್ಲಲ್ಲಿ ಕಾಣಬಹುದಾಗಿದೆ ಎಂದರು.

    ಉಪನ್ಯಾಸಕರಾದ ಗೋವಿಂದರಾಜು, ಮಣಿಕಂಠ, ವಿನುಕುಮಾರ್ ಬೇಂದ್ರೆಯ ‘ಮೇಘಧೂತ’ ಅನುವಾದ ಕುರಿತು ಮಾತನಾಡಿದರು. ಚಿತ್ತಯ್ಯ, ರಂಗಸ್ವಾಮಯ್ಯ ಬೇಂದ್ರೆ ಕವಿತೆಗಳನ್ನು ವಾಚಿಸಿದರು.

    ವಿದ್ಯಾರ್ಥಿಗಳಾದ ದೀಪಿಕಾ ಪ್ರಾರ್ಥಿಸಿದರು. ಐಶ್ವರ್ಯ ಸ್ವಾಗತಿಸಿದರು. ಉಪನ್ಯಾಸಕ ರಮೇಶ್ ವಂದಿಸಿದರು.

    ವರದಿ: ಅಬಿದ್ ಮಧುಗಿರಿ 


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    dara bendre
    admin
    • Website

    Related Posts

    ಅರ್ಹತೆ ಮಾನದಂಡಗಳಡಿ ಸಾಲ–ಸೌಲಭ್ಯ ವಿತರಿಸಿ: ಬ್ಯಾಂಕರ್ಸ್ ಕಾರ್ಯಾಗಾರದಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ.

    March 11, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಗುಬ್ಬಿ: ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂತರಾಜು ಆಯ್ಕೆ

    January 29, 2026

    Leave A Reply Cancel Reply

    Our Picks

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ರಾಷ್ಟ್ರನಾಯಕರ ಜಯಂತಿ ಆಚರಣಾ ಪೂರ್ವಭಾವಿ ಸಭೆಗೆ ಅಧಿಕಾರಿಗಳು ಗೈರು: ಸಭೆಯಿಂದ ಹೊರ ನಡೆದ ಮುಖಂಡರು

    March 16, 2026

    ಸರಗೂರು:  ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸೋಮವಾರದಂದು ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್…

    ಟೀಕೆ ಟಿಪ್ಪಣಿಗಳಿಗೆ ಅಭಿವೃದ್ದಿಯೇ ಉತ್ತರ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    March 16, 2026

    ಶಾಸಕರ ಪ್ರಶ್ನೆಗಳಿಗೆ ಉತ್ತರವಿಲ್ಲ: ‘ಹೀಗಾದರೆ ಸದನ ನಡೆಸುವುದು ಹೇಗೆ?’: ಸದನದಿಂದ ಹೊರನಡೆದ ಸ್ಪೀಕರ್ ಯು.ಟಿ. ಖಾದರ್

    March 16, 2026

    ಮಾರುಕಟ್ಟೆ ದರಕ್ಕಿಂತ ಮೂರು ಪಟ್ಟು ಹೆಚ್ಚು ಹಣ ನೀಡಿ ಜಮೀನು ಖರೀದಿ: ಸ್ಮಶಾನ ಭೂಮಿ ಕೊರತೆ ನೀಗಿಸಲು ಸರ್ಕಾರ ಪ್ಲಾನ್

    March 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.