ಧಾರವಾಡ: ಖಾಸಗಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಸ್ಥಳದಲ್ಲಿಯೇ ಲಾರಿ ಕ್ಲೀನರ್ ಸಾವನ್ನಪ್ಪಿರುವ ಘಟನೆ ಧಾರವಾಡ ಹೊರವಲಯದ ಹಳಿಯಾಳ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಅಪಘಾತದಲ್ಲಿ ಲಾರಿ ಚಾಲಕನಿಗೆ ಗಂಭೀರವಾಗಿ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಖಾಸಗಿ ಬಸ್ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy