nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆ, ಪೌಷ್ಟಿಕಾಂಶದ ಅರಿವು ಕಾರ್ಯಕ್ರಮ

    September 10, 2026

    ವಸತಿ ಶಾಲೆಗಳಿಗೆ ವೈದ್ಯಾಧಿಕಾರಿಗಳ ಭೇಟಿ ಕಡ್ಡಾಯ: ಆಶ್ವಿಜಾ ಬಿ.ವಿ.

    September 10, 2026

    ಸಾಲ ಸೌಲಭ್ಯ: ಕಾಡುಗೊಲ್ಲ ಸಮುದಾಯದವರಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸುವ ವಿವರ ಇಲ್ಲಿದೆ

    September 10, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆ, ಪೌಷ್ಟಿಕಾಂಶದ ಅರಿವು ಕಾರ್ಯಕ್ರಮ
    • ವಸತಿ ಶಾಲೆಗಳಿಗೆ ವೈದ್ಯಾಧಿಕಾರಿಗಳ ಭೇಟಿ ಕಡ್ಡಾಯ: ಆಶ್ವಿಜಾ ಬಿ.ವಿ.
    • ಸಾಲ ಸೌಲಭ್ಯ: ಕಾಡುಗೊಲ್ಲ ಸಮುದಾಯದವರಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸುವ ವಿವರ ಇಲ್ಲಿದೆ
    • ಹೊಲದ ಕಟ್ಟೆಯಲ್ಲಿ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಬಂಧನ; 2.35 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ
    • ಭಂಡಾರಕುಮಟಾದಲ್ಲಿ ಜಾಬ್ ಕಾರ್ಡ್ ಮೇಳ: 125 ದಿನ ಉದ್ಯೋಗ, ರೂ. 382 ಕೂಲಿ ಕುರಿತು ಜಾಗೃತಿ
    • ರಾಜ್ಯ ಕಾಂಗ್ರೆಸ್ ಜಿಲ್ಲಾ ಸಮಿತಿಗಳ 35 ನೂತನ ಅಧ್ಯಕ್ಷರ ಅಧಿಕೃತ ಪಟ್ಟಿ ಪ್ರಕಟ
    • ಕೊರಟಗೆರೆಯಲ್ಲಿ ವೈಟ್ ಟಾಪಿಂಗ್ ಹೆಸರಿನಲ್ಲಿ ಅರ್ಧಂಬರ್ಧ ಕಾಮಗಾರಿ:  9.99 ಕೋಟಿಯಲ್ಲಿ 1900 ಮೀಟರ್ ಕಾಮಗಾರಿ!
    • ಕೆಎಸ್‌ ಆರ್‌ ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ: ಬಸ್ ಚಾಲಕ ದುರ್ಮರಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಭ್ಯರ್ಥಿಗಳ ಗೆಲುವಿಗಾಗಿ ಬಿಜೆಪಿ ಮುಖಂಡರಿಂದ ಐತಿಹಾಸಿಕ ದರ್ಗಾದಲ್ಲಿ ಪ್ರಾರ್ಥನೆ
    ಸಿರಾ December 24, 2021

    ಅಭ್ಯರ್ಥಿಗಳ ಗೆಲುವಿಗಾಗಿ ಬಿಜೆಪಿ ಮುಖಂಡರಿಂದ ಐತಿಹಾಸಿಕ ದರ್ಗಾದಲ್ಲಿ ಪ್ರಾರ್ಥನೆ

    By adminDecember 24, 2021No Comments1 Min Read
    bjp

    ಸಿರಾ:  ರಾಜ್ಯ ಬಿಜೆಪಿ ಮೋರ್ಚಾ ಅಲ್ಪಸಂಖ್ಯಾತರ ರಾಜ್ಯ ಅಧ್ಯಕ್ಷರಾದ ಸಯ್ಯದ್ ಮುಝಮ್ಮಿಲ್ ಬಾಬುರವರು  ನಗರದ ಐತಿಹಾಸಿಕ  ಹಜರತ್  ಮಲ್ಲಿಕ್ ರೆಹಮಾನ್ ದರ್ಗಾ ಶರೀಫ್ ಗೆ ತೆರಳಿ ಸಿರಾ ನಗರಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಗೆಲುವಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

    ಪ್ರಾರ್ಥನೆ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಹಜ್ ಭವನವನ್ನು ನಿರ್ಮಿಸಿತು. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನದಾಗಿ ಅನುದಾನ ನೀಡುತ್ತಾ ಬಂದಿದೆ. ಇದರಿಂದ ತೀರ ಹಿಂದುಳಿದ ಅಲ್ಪಸಂಖ್ಯಾತರಿಗೆ  ತಮ್ಮ   ಸ್ವಯಂ ಉದ್ಯೋಗ  ನಿರ್ವಹಣೆಗೆ ತುಂಬಾ ಅನುಕೂಲವಾಗಿದೆ. ಕೇಂದ್ರ ಬಿಜೆಪಿ ಸರ್ಕಾರವಾಗಲಿ ಅಥವಾ ರಾಜ್ಯ ಬಿಜೆಪಿ ಸರ್ಕಾರ ಆಗಲಿ ಅಲ್ಪಸಂಖ್ಯಾತರ ಪರವಾಗಿದೆ ನಾವು  ಕಾಣಬಹುದು. ಆದ್ದರಿಂದ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾಣಬೇಕಾದರೆ, ನಮ್ಮ  ಬಿಜೆಪಿ ಪಕ್ಷದ ವತಿಯಿಂದ ಸ್ಥಳೀಯ ನಗರ ಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಗೆಲುವು ಮುಖ್ಯವಾಗಿದೆ ಎಂದರು.

    ಕೆ.ಎಂ.ಡಿ.ಸಿ. ನಜೀರ್ ಪಾಷಾ,  ತುಮಕೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ನದೀಮ್,   ಇಮ್ತಿಯಾಜ್ ಪಾಶ (ಅಲ್ಪಸಂಖ್ಯಾತರ ಮಧುಗಿರಿ ತಾಲ್ಲೂಕು ಮೋರ್ಚಾ ಅಧ್ಯಕ್ಷರು ) , ಹಸೀನಾ ಬೇಗಮ್ (ಬೂತ್ ಅಧ್ಯಕ್ಷರು ಮತ್ತು ಮಹಿಳಾ ಮುಖಂಡರು ಮಧುಗಿರಿ ),  ಪಕ್ಷದ ಎಲ್ಲಾ ಕಾರ್ಯಕರ್ತರು ಹಾಗೂ ಮುಖಂಡರು ಉಪಸ್ಥಿತರಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೊಳಗೇರಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆಗೆ ಐತಿಹಾಸಿಕ ಹೆಜ್ಜೆ

    September 9, 2026

    ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ

    September 7, 2026

    ಪ್ರಜಾಸೇವಾ ಆಂದೋಲನದಲ್ಲಿ ಸಮಸ್ಯೆಗೆ ಪ್ರಾಮಾಣಿಕ ಸ್ಪಂದನೆ ಇಲ್ಲದಿದ್ದರೆ ಕ್ರಮ: ಅಧಿಕಾರಿಗಳಿಗೆ ಟಿ.ಬಿ.ಜಯಚಂದ್ರ ಎಚ್ಚರಿಕೆ

    September 6, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆ, ಪೌಷ್ಟಿಕಾಂಶದ ಅರಿವು ಕಾರ್ಯಕ್ರಮ

    September 10, 2026

    ತುಮಕೂರು: ಸರ್ಕಾರಿ ಪ್ರೌಢಶಾಲೆ ಹುಲ್ಲೇನಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯ ಹೊಳಕಲ್ಲು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತುಮಕೂರು ಇವರ…

    ವಸತಿ ಶಾಲೆಗಳಿಗೆ ವೈದ್ಯಾಧಿಕಾರಿಗಳ ಭೇಟಿ ಕಡ್ಡಾಯ: ಆಶ್ವಿಜಾ ಬಿ.ವಿ.

    September 10, 2026

    ಸಾಲ ಸೌಲಭ್ಯ: ಕಾಡುಗೊಲ್ಲ ಸಮುದಾಯದವರಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸುವ ವಿವರ ಇಲ್ಲಿದೆ

    September 10, 2026

    ಹೊಲದ ಕಟ್ಟೆಯಲ್ಲಿ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಬಂಧನ; 2.35 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ

    September 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.