nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ

    May 12, 2026

    ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ

    May 12, 2026

    ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ

    May 12, 2026
    Facebook Twitter Instagram
    ಟ್ರೆಂಡಿಂಗ್
    • ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
    • ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
    • ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ
    • ಬೌದ್ಧ ಧರ್ಮವು ಸಮಾನತೆ,  ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್
    • ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಹೆಣ್ಣು ಮಕ್ಕಳಿಗೆ ಉಚಿತ ಲಸಿಕೆ: ಶಾಸಕ ಡಾ.ಎಚ್.ಡಿ.ರಂಗನಾಥ್
    • ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
    • ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
    • ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಧಾರ್ಮಿಕ ಪ್ರವಾಸೋದ್ಯಮ ಉತ್ತೇಜನಕ್ಕೆ ಯೋಜನೆ : ಲಕ್ಷ್ಮೀ ಹೆಬ್ಬಾಳಕರ್
    ಜಿಲ್ಲಾ ಸುದ್ದಿ March 29, 2023

    ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಧಾರ್ಮಿಕ ಪ್ರವಾಸೋದ್ಯಮ ಉತ್ತೇಜನಕ್ಕೆ ಯೋಜನೆ : ಲಕ್ಷ್ಮೀ ಹೆಬ್ಬಾಳಕರ್

    By adminMarch 29, 2023No Comments1 Min Read
    laxmi hebalkar

    ಬೆಳಗಾವಿ: ಕಳೆದ 5 ವರ್ಷದಲ್ಲಿ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ 105ಕ್ಕೂ ಹೆಚ್ಚು ದೇವಸ್ಥಾನಗಳ ನಿರ್ಮಾಣ ಇಲ್ಲವೇ, ಜೀರ್ಣೋದ್ಧಾರ ಮಾಡಲಾಗಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

    ಮಂಗಳವಾರ ಕ್ಷೇತ್ರದ ಸುಳಗಾ (ವೈ) ಗ್ರಾಮದ ಶ್ರೀ ಭಾವಕೇಶ್ವರಿ ದೇವಿ ಮಂದಿರದ ವಾಸ್ತುಶಾಂತಿ, ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


    Provided by
    Provided by

    ಗ್ರಾಮೀಣ ಕ್ಷೇತ್ರ ಧಾರ್ಮಿಕವಾಗಿ ಅತ್ಯಂತ ಜಾಗ್ರತ ಕ್ಷೇತ್ರವಾಗಿದೆ. ಜನರ ಭಾವನೆಗೆ ಅನುಗುಣವಾಗಿ ಎಲ್ಲ ಜಾತಿ, ಧರ್ಮಗಳ ಧಾರ್ಮಿಕ ಕಾರ್ಯಗಳಿಗೆ ಹಣ ಒದಗಿಸಲಾಗಿದೆ. ಸ್ವಂತ ಆಸಕ್ತಿ ವಹಿಸಿ ಅತ್ಯಂತ ಗುಣಮಟ್ಟದ ಕಾಮಗಾರಿ ನಡೆಯುವಂತೆ ಗಮನಹರಿಸಲಾಗಿದೆ. ಜನರ ಸಹಕಾರವನ್ನು ಎಂದಿಗೂ ನಾನು ಮರೆಯಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

    ಕ್ಷೇತ್ರದ ಅನೇಕ ದೇವಸ್ಥಾನಗಳನ್ನು ಧಾರ್ಮಿಕ ಪ್ರವಾಸಿ ತಾಣಗಳನ್ನಾಗಿ ಅಭಿವೃದ್ಧಿಪಡಿಸಲು ಅವಕಾಶವಿದೆ. ಆ ಬಗ್ಗೆ ಮುಂದಿನ ದಿನಗಳಲ್ಲಿ ಜನರ ಜೊತೆ ಚರ್ಚಿಸಿ ಕ್ರಮವಹಿಸಲಾಗುವುದು ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

    ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಎಮ್ ಆಯ್ ಪಾಟೀಲ, ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್, ಅರವಿಂದ ಪಾಟೀಲ, ಯುವರಾಜ ಕದಂ, ಎಸ್ ಎಮ್ ಬೆಳವಟ್ಕರ್, ಜಯದೇವ ಕುಕಡೋಳ್ಕರ್, ಯಮುನಾತಾಯಿ ಪಾಟೀಲ, ರವಿ ಹಜಗೊಳ್ಕರ್, ಕಿರಣ ವಾಲೇಕರ್, ಯಲ್ಲಪ್ಪ ಕಣಬರ್ಕರ್, ಗೋಪಾಲ ಕುಕಡೋಳ್ಕರ್, ಸಂತೋಷ ಪಾಟೀಲ, ಬಿ ಬಿ ಪಾಟೀಲ, ಪಿ ಜಿ ಪಾಟೀಲ, ವಿಜಯ ಧಾಮಣೆಕರ್, ಕೃಷ್ಣ ಬಸ್ತವಾಡ್ಕರ್, ಸಂಪತ್ ಪಾಟೀಲ ಹಾಗೂ ದೇವಸ್ಥಾನ ಕಮೀಟಿಯ ಎಲ್ಲ ಪದಾಧಿಕಾರಿಗಳು ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ

    May 9, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ

    May 12, 2026

    ತುಮಕೂರು: ಕಳೆದ ನಾಲ್ಕು ತಿಂಗಳಿಂದ ವೇತನವಿಲ್ಲದೆ ಆಶಾ ಕಾರ್ಯಕರ್ತೆಯರ ಜೀವನ ನಡೆಸುವುದು ಕಷ್ಟಕರವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಎರಡು…

    ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ

    May 12, 2026

    ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ

    May 12, 2026

    ಬೌದ್ಧ ಧರ್ಮವು ಸಮಾನತೆ,  ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್

    May 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.