nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿದೆ, ಅವರ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ

    October 7, 2026

    ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು

    October 7, 2026

    ಬೆಂಗಳೂರು: ಅಮೆಜಾನ್ ಕಚೇರಿ ಹೊರಗೆ ಟ್ರಾನ್ಸ್‌’ಫಾರ್ಮರ್ ಸ್ಫೋಟ; ಪಾದಚಾರಿಗೆ ಗಾಯ

    October 7, 2026
    Facebook Twitter Instagram
    ಟ್ರೆಂಡಿಂಗ್
    • ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿದೆ, ಅವರ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ
    • ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು
    • ಬೆಂಗಳೂರು: ಅಮೆಜಾನ್ ಕಚೇರಿ ಹೊರಗೆ ಟ್ರಾನ್ಸ್‌’ಫಾರ್ಮರ್ ಸ್ಫೋಟ; ಪಾದಚಾರಿಗೆ ಗಾಯ
    • ತುಮಕೂರು: ಸ್ವಂತ ಉದ್ಯಮ ಸ್ಥಾಪನೆಗೆ ಉದ್ಯಮಶೀಲತಾ ತರಬೇತಿ – ಅರ್ಜಿ ಆಹ್ವಾನ
    • ತುಮಕೂರು: ಹಳೆ ದ್ವೇಷದ ಹಿನ್ನೆಲೆ ಯುವಕನ ಬರ್ಬರ ಹತ್ಯೆ; ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
    • ತುಮಕೂರಿನಲ್ಲಿ ವಿದ್ಯಾರ್ಥಿಗಳಿಗೆ ಕಯಾಕಿಂಗ್, ಕನೋಯಿಂಗ್,  ಶೂಟಿಂಗ್ ವಿಶೇಷ ತರಬೇತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ನಂದಿನಿ ಹಾಲಿನ ದರ ಲೀಟರ್‌ ಗೆ ₹8 ಏರಿಕೆ?; ನವೆಂಬರ್ 1ರಿಂದ ಹೊಸ ದರ ಜಾರಿ?
    • ಫ್ರಿಡ್ಜ್‌’ನಲ್ಲಿಟ್ಟ ಆಹಾರ ಎಷ್ಟು ದಿನ ಸೇಫ್? ಈ ವಸ್ತುಗಳನ್ನು ಹೆಚ್ಚು ದಿನ ಇಟ್ಟರೆ ಅಪಾಯ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾರ್ವಜನಿಕರಿಗೆ ಶೀಘ್ರ ಕಚೇರಿ ಕೆಲಸ ಮಾಡಿಕೊಡಲು ದರ್ಶನ ಕಾರ್ಯಕ್ರಮ: ಶಾಸಕ ಹೆಚ್.ವಿ. ವೆಂಕಟೇಶ್
    ರಾಜ್ಯ ಸುದ್ದಿ January 9, 2024

    ಸಾರ್ವಜನಿಕರಿಗೆ ಶೀಘ್ರ ಕಚೇರಿ ಕೆಲಸ ಮಾಡಿಕೊಡಲು ದರ್ಶನ ಕಾರ್ಯಕ್ರಮ: ಶಾಸಕ ಹೆಚ್.ವಿ. ವೆಂಕಟೇಶ್

    By adminJanuary 9, 2024No Comments1 Min Read
    pavagada 2

    ಪಾವಗಡ:  ಮಧ್ಯವರ್ತಿಗಳ ಹಾವಳಿ ತಪ್ಪಿಸುವ ಸಲುವಾಗಿ ಹಾಗೂ ಸಾರ್ವಜನಿಕರಿಗೆ ಶೀಘ್ರ ಕಚೇರಿ ಕೆಲಸ ಮಾಡಿಕೊಡುವ ಸಲುವಾಗಿ ಅಧಿಕಾರಿಗಳ ಸಹಿತ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕರಾದ ಹೆಚ್.ವಿ. ವೆಂಕಟೇಶ್ ತಿಳಿಸಿದರು.

    ತುಮಕೂರು ಜಿಲ್ಲಾಡಳಿತ ಮತ್ತು ಪಾವಗಡ ತಾಲ್ಲೂಕು ಪಂಚಾಯತ್ ಸಹಯೋಗದೊಂದಿಗೆ ಹಾಗೂ ಜಿಲ್ಲಾಧಿಕಾರಿಗಳಾದ ಶುಭ ಕಲ್ಯಾಣ್ ಮತ್ತು ಶಾಸಕರಾದ ಹೆಚ್ ವಿ ವೆಂಕಟೇಶ್ ರವರ ನೇತೃತ್ವದಲ್ಲಿ ಪಟ್ಟಣದ ಎಸ್ ಎಸ್ ಕೆ ಬಯಲು ರಂಗಮಂದಿರದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,  ಸಾರ್ವಜನಿಕರ ಯಾವುದೇ ಸಮಸ್ಯೆಗಳನ್ನು ಬೇಗ ಇತ್ಯರ್ಥಪಡಿಸಬೇಕು ಹಾಗೂ ಸತಾಯಿಸಬಾರದು ಎಂದು ಅಧಿಕಾರಿಗಳಿಗೆ ತಾಖೀತು ಮಾಡಿದರು.

    ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ,  ಸಾರ್ವಜನಿಕರ ಕುಂದುಕೊರತೆಯನ್ನು ಪರಿಹಾರ ಮಾಡಲು ಜನತಾ ದರ್ಶನ ಉತ್ತಮ ಕಾರ್ಯಕ್ರಮ ಎಂದು ತಿಳಿಸಿದರು.

    ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

    ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲಾಯಿತು. ವಿವಿಧ ಇಲಾಖೆಗಳಿಂದ ಅರ್ಹ ಪಲಾನುಭವಿಗಳಿಗೆ ಹಲವು ಸೌಲಭ್ಯಗಳನ್ನು ವಿತರಣೆ ಮಾಡಲಾಯಿತು.

    ಈ ವೇಳೆ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಮತ್ತು ವಿವಿಧ ಇಲಾಖೆಗಳ ಜಿಲ್ಲಾ ವ್ಯವಸ್ಥಾಪಕ ನಿರ್ದೇಶಕರುಗಳು, ಅಧಿಕಾರಿಗಳು ಮತ್ತು ತಾಲ್ಲೂಕು ದಂಡಾಧಿಕಾರಿ ವರದರಾಜು ರವರು, ಕಾರ್ಯ ನಿರ್ವಹಣಾ ಅಧಿಕಾರಿ ಜಾನಕಿ ರಾಮ್ ರವರು ಸೇರಿದಂತೆ ಇತರೆ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ

    admin
    • Website

    Related Posts

    ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿದೆ, ಅವರ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ

    October 7, 2026

    ಬೆಂಗಳೂರು: ಅಮೆಜಾನ್ ಕಚೇರಿ ಹೊರಗೆ ಟ್ರಾನ್ಸ್‌’ಫಾರ್ಮರ್ ಸ್ಫೋಟ; ಪಾದಚಾರಿಗೆ ಗಾಯ

    October 7, 2026

    ನಂದಿನಿ ಹಾಲಿನ ದರ ಲೀಟರ್‌ ಗೆ ₹8 ಏರಿಕೆ?; ನವೆಂಬರ್ 1ರಿಂದ ಹೊಸ ದರ ಜಾರಿ?

    October 7, 2026

    Comments are closed.

    Our Picks

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿದೆ, ಅವರ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ

    October 7, 2026

    ಚಿತ್ರದುರ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.…

    ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು

    October 7, 2026

    ಬೆಂಗಳೂರು: ಅಮೆಜಾನ್ ಕಚೇರಿ ಹೊರಗೆ ಟ್ರಾನ್ಸ್‌’ಫಾರ್ಮರ್ ಸ್ಫೋಟ; ಪಾದಚಾರಿಗೆ ಗಾಯ

    October 7, 2026

    ತುಮಕೂರು: ಸ್ವಂತ ಉದ್ಯಮ ಸ್ಥಾಪನೆಗೆ ಉದ್ಯಮಶೀಲತಾ ತರಬೇತಿ – ಅರ್ಜಿ ಆಹ್ವಾನ

    October 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.